📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಂಗಳ, ಶೆಡ್, ಗೋದಾಮು ಮಾತ್ರವಲ್ಲ… ಡೈನಿಂಗ್ ಹಾಲ್‌ಗೂ ಬಂದ 8 ಅಡಿ ಕಾಳಿಂಗ!

    ಮಧ್ಯಾಹ್ನದ ಊಟಕ್ಕೆ ಬಂದ ‘ಆಹ್ವಾನವಿಲ್ಲದ ಅತಿಥಿ’… ಮನೆಯವರು ಕಂಗಾಲು!

    ಬಂಟ್ವಾಳ: ಮನೆಯವರು ಎಂದಿನಂತೆ ತಮ್ಮ ಕೆಲಸದಲ್ಲಿ ತೊಡಗಿದ್ದಾಗ, ಮನೆಯ ಡೈನಿಂಗ್ ಹಾಲ್‌ನಲ್ಲಿ ಇದ್ದಕ್ಕಿದ್ದಂತೆ ಸುಮಾರು 8 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪ ಪ್ರತ್ಯಕ್ಷ! 

    ಜುಲೈ 19ರಂದು ನಾವೂರು ನಿವಾಸಿ ವಿಲ್ಫ್ರೇಡ್ ಡಿಸೋಜಾ ಅವರ ಮನೆಯಲ್ಲಿ ಮನೆಯೊಳಗೆ ಬೃಹತ್ ಗಾತ್ರದ ಸರ್ಪವನ್ನು ಕಂಡ ಕುಟುಂಬಸ್ಥರು ಕ್ಷಣಕಾಲ ಬೆಚ್ಚಿಬಿದ್ದಿದ್ದಾರೆ. ಮನೆಯಲ್ಲಿದ್ದವರು ತಕ್ಷಣವೇ ಸಮಯವ್ಯರ್ಥ ಮಾಡದೇ, ಲಾಯಿಲದ ಪ್ರಸಿದ್ಧ ಉರಗ ರಕ್ಷಕ ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ನೀಡಿದ್ದಾರೆ.

    ಮಾಹಿತಿ ದೊರೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ನೇಕ್ ಅಶೋಕ್, ಅತ್ಯಂತ ಚಾಣಕ್ಷ್ಯದಿಂದ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸಿ ಸುಮಾರು 8 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬಳಿಕ ಸರ್ಪವನ್ನು ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಮುಕ್ತಗೊಳಿಸಲಾಗಿದೆ.

    Also Read  ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!

    ಮಳೆಗಾಲದಲ್ಲಿ ಮನೆಮಂದಿಗೆ ಎಚ್ಚರಿಕೆ!

    ಮಳೆಗಾಲದಲ್ಲಿ ಹಾವುಗಳು ಮಾತ್ರವಲ್ಲದೆ, ಹಲವು ಪ್ರಾಣಿ, ಪಕ್ಷಿ ಹಾಗೂ ಸರೀಸೃಪಗಳು ತಮ್ಮ ಸಹಜ ವಾಸಸ್ಥಳ ಬಿಟ್ಟು ವಾತಾವರಣಕ್ಕೆ ತಕ್ಕಂತೆ ಆಶ್ರಯ ಮತ್ತು ಆಹಾರ ಹುಡುಕಿಕೊಂಡು ಮನೆಗಳತ್ತ ಬರುವ ಸಾಧ್ಯತೆ ಇರುತ್ತದೆ. ಮಳೆ, ತಂಪು ವಾತಾವರಣ, ಆಹಾರದ ಹುಡುಕಾಟ ಹಾಗೂ ಅಡಗಿಕೊಳ್ಳಲು ಸುರಕ್ಷಿತ ಜಾಗದ ಅಗತ್ಯದಿಂದಾಗಿ ಮನೆಯ ಅಂಗಳ, ಶೆಡ್, ಗೋದಾಮು, ಅಡುಗೆಮನೆ ಹಾಗೂ ಡೈನಿಂಗ್ ಹಾಲ್‌ಗಳಿಗೂ ಇವುಗಳು ಪ್ರವೇಶಿಸಬಹುದು.

    ವಿಶೇಷವಾಗಿ ಮಕ್ಕಳಿರುವ ಮನೆಗಳಲ್ಲಿ ಪೋಷಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಕಿಟಕಿ-ಬಾಗಿಲುಗಳನ್ನು ಸಾಧ್ಯವಾದಷ್ಟು ಮುಚ್ಚಿಟ್ಟುಕೊಳ್ಳುವುದು, ಬಾಗಿಲು-ಕಿಟಕಿಗಳಿಗೆ ನೆಟ್ ಅಥವಾ ಮೆಶ್ ಜಾಲರಿ ಅಳವಡಿಸುವುದು, ಮನೆಯ ಸುತ್ತಮುತ್ತ ಪೊದೆಗಳು ಹಾಗೂ ಕಸ-ಕಡ್ಡಿ ಜಮೆಯಾಗದಂತೆ ನೋಡಿಕೊಳ್ಳುವುದು ಸುರಕ್ಷಿತ ಕ್ರಮವಾಗಿದೆ.

    Also Read  ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ

    ಹಾವು ಕಂಡರೆ ಅದನ್ನು ಹಿಡಿಯಲು ಅಥವಾ ಓಡಿಸಲು ಸ್ವತಃ ಪ್ರಯತ್ನಿಸಬೇಡಿ. ಹಾವುಗಳಿಗೆ ಹಾನಿ ಮಾಡದೆ, ತಕ್ಷಣವೇ ಸ್ಥಳೀಯ ಉರಗ ರಕ್ಷಕರು ಅಥವಾ ಅರಣ್ಯ ಇಲಾಖೆಗೆ ಮಾಹಿತಿ ನೀಡಿ. ಮಳೆಗಾಲದಲ್ಲಿ ನಿರ್ಲಕ್ಷ್ಯವೇ ಅಪಾಯಕ್ಕೆ ಕಾರಣವಾಗಬಹುದು—ಎಚ್ಚರಿಕೆಯಿಂದಿರಿ, ಸುರಕ್ಷಿತವಾಗಿರಿ!

    ##ಮಳೆಗಾಲದಎಚ್ಚರಿಕೆ #ಕಾಳಿಂಗಸರ್ಪ #SnakeRescue #ಮನೆಯೊಳಗೆಹಾವು #ಮಳೆಗಾಲದಅಪಾಯ #SnakeAlert #SafetyFirst

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೊಬ್ಬೆ ಕೇಳುತ್ತಿದ್ದಂತೆಯೇ ಓಡಿ ಜೀವ ಉಳಿಸಿದ!ಸಮಯಪ್ರಜ್ಞೆ ಎಂದರೆ ಇದು; ಐದನೇ ತರಗತಿಯ ಬಾಲಕನ ಕ್ಷಿಪ್ರ ನಿರ್ಧಾರದಿಂದ ತಪ್ಪಿದ ಅನಾಹುತ!
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
    ಅವಮಾನವೇ ಯಶಸ್ಸಿನ ಇಂಧನ: ಕೋಮಲ್ ಗನಾತ್ರಾ ಎಂಬ ಅದಮ್ಯ ಚೇತನ ಕೇವಲ 2 ವಾರಗಳ ಸಂಸಾರ, ನಂತರ ಜೀವಮಾನದ ಸಾಧನೆ!
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
    ಸರ್ಕಾರಿ ಮಕ್ಕಳ ಶೂ ಕಳಪೆ…!ಸರ್ಕಾರಿ ಯೋಜನೆಗಳಲ್ಲಿ ಗುಣಮಟ್ಟ ಕೊರತೆಗೆ ಪರಿಹಾರವೇ ಇಲ್ವಾ ?
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಖಾದರ್‌ರ “ಉರ್ದು ಹಬ್ಬ “ಪ್ರಸ್ತಾಪಕ್ಕೆ ಬ್ರೇಕ್ ,ವಿಧಾನಸೌಧದ ಮೆಟ್ಟಿಲಲ್ಲಿ ಖಾಸಗಿ ಕಾರ್ಯಕ್ರಮ…!?
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    5 ದಿನಗಳ ಬಿಡದಿ ಹೋರಾಟಕ್ಕೆ ಪೊಲೀಸರ ಬ್ರೇಕ್! ರೈತರು ವಶಕ್ಕೆ,“ಭೂಮಿ ಉಳಿಸಲು ಜೈಲಿಗೂ ಸಿದ್ಧ” ಎಂದ ದೇವೇಗೌಡ…!
    ಹೀಗೇಕೆ ಅಂದ್ರು ಮೋದೀಜಿ…ವಿದೇಶ ಸುತ್ತಾಟ, ಚಿನ್ನದ ಶಾಪಿಂಗ್‌ಗೆ ‘ನೋ’!
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
    ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
    ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…