📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!

    05-04-2026 ರಂದು ಅಮಾಸೆಬೈಲು ಪೊಲೀಸ್‌ ಠಾಣೆಯ ಸಿಬ್ಬಂದಿ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಮುತ್ತಿನ ಕಟ್ಟೆ ಚೆಕ್ ಪೋಸ್ಟ್‌ನಲ್ಲಿ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, KA 25 AB 6246 ಟಾಟಾ ಇಂಟ್ರಾ ವಾಹನವನ್ನು ತಪಾಸಣೆ ಮಾಡಲು ನಿಲ್ಲಿಸಲು ಸೂಚನೆ ನೀಡಿದರು.

    ತಪಾಸಣೆಯಲ್ಲಿ, ಎರಡು ಎತ್ತುಗಳನ್ನು ಯಾವುದೇ ಆಹಾರವಿಲ್ಲದೆ, ಹಿಂಸಾತ್ಮಕವಾಗಿ ಕಟ್ಟಿ ಹಾಕಲಾಗಿದೆ ಎಂದು ಕಂಡುಬಂದಿತು. ವಾಹನದಲ್ಲಿದ್ದವರು ಎತ್ತುಗಳನ್ನು ಮಾಂಸಕ್ಕಾಗಿ ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡರು.

    ಎತ್ತುಗಳ ಮೌಲ್ಯ ಸುಮಾರು ₹1,00,000/- ಮತ್ತು ವಾಹನದ ಮೌಲ್ಯ ₹4,00,000/-

    KA 47 A 6169 ನಂಬರಿನ ಬಿಳಿ ಟೊಯೋಟಾ ಇಟಿಯೊಸ್ ಕಾರು ಸಹ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಲಾಗುತ್ತಿತ್ತು. ಈ ಘಟನೆ ಸಂಬಂಧಿಸಿ ನಾಲ್ಕು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

    Also Read  ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!

    ಅಪರಾಧ ಕ್ರಮಾಂಕ: 08-2026) ಕಲಂ 4,5,7,12, Prevention of Cow Slaughter & Preservation of Cattle Act 2020, Prevention of Cruelty to Animals Act & IMV Act 192(A)ನಡಿ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ,ಮುಸ್ತಾಕ್ ಹುಸೇನ್ ಸಾಬ್ ನದಾಫ್ (29) – ರಾಮದುರ್ಗ, ಬೆಳಗಾಂಸಲೀಂ ಹುಸೇನ್ ಸಾಬ್ ನದಾಫ್ (33) – ರಾಮದುರ್ಗ, ಬೆಳಗಾಂನದೀಮ್ ಅಬ್ದುಲ್ ಖಾದರ್ (34) – ಕಂಡ್ಲೂರು, ಕುಂದಾಪುರಮಹಮದ್ ನೌಫಿಲ್ ಮೇಲೆ ಪ್ರಕರಣ ದಾಖಲಾಗಿದೆ.

    ##AnimalCruelty #CowProtection #PoliceAction #IllegalTransport #JusticeServed #AmasebailuPolice #StopAnimalAbuse #KundapuraNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    ಸಚಿವ ಜಮೀರ್ ಕಥೆ ಗೋವಿಂದ!!!?
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    ಮಂಗಳೂರು ಹೆದ್ದಾರಿಗಳಲ್ಲಿ ರಾತ್ರಿ ಟ್ರಾನ್ಸ್ಜೆಂಡರ್ ಕಿರುಕುಳಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ..!
    “ಜಾಗತಿಕ ಸವಾಲುಗಳ ನಡುವೆಯೂ ಭಾರತದ GDP ರಾಕೆಟ್ ವೇಗ! 7.8% ಬೆಳವಣಿಗೆಗೆ ವಿಶ್ವವೇ ಬೆರಗು!”
    “ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    ಮಂಗಳೂರು ಸಚಿವ ಸಂಪುಟ ಸಭೆಗೆ ಸ್ವಾಗತದ ನಡುವೆಯೇ ‘ಜೈಲುಜಾಮರ್‌’ ಕಿರಿಕಿರಿ…! ನಾಳೆ ವಕೀಲರ ಪ್ರತಿಭಟನೆ..
    ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
    ಕಾರ್ಮಿಕನ ಸುಳಿವಿನಿಂದ ₹4.91 ಕೋಟಿ ನಕಲಿ ಔಷಧ ಪತ್ತೆ!ಔಷಧದ ಹೆಸರಿನಲ್ಲಿ ಭಯಾನಕ ದಂಧೆ!
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    35 ವರ್ಷಗಳ ಬಳಿಕ ಮತ್ತೆ ಕಾಲೇಜಿಗೆ ಬಂದ 50 ವರ್ಷದ ಮಹಿಳೆ: ಇಂಟರ್ನೆಟ್‌ಗೆ ಸ್ಫೂರ್ತಿಯಾದ ಕಥೆ
    ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..