📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು

    ಬಂಟ್ವಾಳ, : ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ವಧೆ ಮಾಡುತ್ತಿದ್ದ ಅಡ್ಡೆಗೆ ಬಂಟ್ವಾಳ ನಗರ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಿಂದ ವಧೆಗೈದ ಮಾಂಸ, 6 ಜೀವಂತ ಜಾನುವಾರು, ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಮೇ27 ರಂದು ರಾತ್ರಿ ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
    ಪೊಲೀಸರು ಬಂಟ್ವಾಳ ಸಜಿಪಮೂಡ ಗ್ರಾಮದ ಪಂಜಾಜೆ ಎಂಬಲ್ಲಿನ ಮನೆಯೊಂದರ ಹಿಂಬದಿಯ ಕೊಟ್ಟಿಗೆಗೆ ದಾಳಿ ನಡೆಸಿದಾಗ, ಅಲ್ಲಿ ಮಾಂಸ ಕತ್ತರಿಸುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆರೋಪಿಗಳು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಫಾ (33) ಮತ್ತು ಬಂಟ್ವಾಳ ಬಿ. ಕಸಬಾ ನಿವಾಸಿ ಮಹಮ್ಮದ್ ಸಾದೀಕ್ (30) ಎಂದು ತಿಳಿದುಬಂದಿದೆ.

    Also Read  ದಿಶಾ ಸಾಲಿಯನ್ ಕೇಸ್‌ ರೀಓಪನ್‌…ಸುಶಾಂತ್ ಸಿಂಗ್ ಸಾವಿನ ಪ್ರಶ್ನೆಗಳಿಗೆ ಸಿಗುತ್ತಾ ಉತ್ತರ?

    ವಿಚಾರಣೆ ವೇಳೆ ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ವಧೆ ಮಾಡುತ್ತಿರುವುದು ದೃಢಪಟ್ಟಿದೆ. ಸ್ಥಳದಲ್ಲಿ ಒಂದು ಜಾನುವಾರನ್ನು ವಧೆ ಮಾಡಿ ಕತ್ತರಿಸಲಾದ ಮಾಂಸ, ವಧೆಗೆ ಸಿದ್ಧವಾಗಿಟ್ಟಿದ್ದ 6 ಜೀವಂತ ಜಾನುವಾರುಗಳು, ಕೃತ್ಯಕ್ಕೆ ಬಳಸಿದ ಒಂದು ಕಾರು ಮತ್ತು ಇತರೆ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಗಳು, ಜಾನುವಾರುಗಳು ಮತ್ತು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದ ಪೊಲೀಸರು ಬಂಟ್ವಾಳ ನಗರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    ಆರೋಪಿ ಗಳಿಂದ ಜಾನುವಾರುಗಳು ಮತ್ತು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದ ಪೊಲೀಸರು ಬಂಟ್ವಾಳ ನಗರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪ್ರತಿಭಟನೆ ಜನರ ಹಕ್ಕು, ಜನರ ಧ್ವನಿ ಅಡಗಿಸಲು ಸಾಧ್ಯವಿಲ್ಲ! ದಿಲ್ಲಿ ಪೊಲೀಸರಿಗೆ ಸುಪ್ರೀಂ ಎಚ್ಚರಿಕೆ…
    ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    “ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಮಂಗಳೂರು ಸಚಿವ ಸಂಪುಟ ಸಭೆಗೆ ಸ್ವಾಗತದ ನಡುವೆಯೇ ‘ಜೈಲುಜಾಮರ್‌’ ಕಿರಿಕಿರಿ…! ನಾಳೆ ವಕೀಲರ ಪ್ರತಿಭಟನೆ..
    ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    90 ನಿಮಿಷದ ರೋಚಕ ರಕ್ಷಣಾ ಕಾರ್ಯಾಚರಣೆ – 6 ಮೀನುಗಾರರ ಜೀವ ಉಳಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಾಹಸ!ಪ್ರಕ್ಷುಬ್ಧ ಸಮುದ್ರಕ್ಕೂ ಸವಾಲು
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….