📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ: ಕೃಷಿ ಭೂಮಿಗೆ ಅಕ್ರಮ ಪ್ರವೇಶ, ಹಾನಿ ಮತ್ತು ಬೆದರಿಕೆ ಪ್ರಕರಣ ದಾಖಲು.

    ಕಿಶನ್ ಪ್ರಸಾದ್ ಎಂಬ ವ್ಯಕ್ತಿಯ ದೂರಿನ ಮೇರೆಗೆ ಜಗದೀಶ್ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

    ಆರೋಪಿಯು ಪಿರ್ಯಾದುದಾರರ ಕೃಷಿ ಭೂಮಿಗೆ ಅಕ್ರಮ ಪ್ರವೇಶ ಮಾಡಿ ಅಡಿಕೆ ಸಸಿಯನ್ನು ಕಿತ್ತು ಎಸೆದು ಹಾನಿ ಮಾಡಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೆ, ಪಿರ್ಯಾದುದಾರರ ಮಾವನವರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿ ಜೀವ ಬೆದರಿಕೆ ಹಾಕಿದ್ದಾನೆಂದು ಆರೋಪಿಸಲಾಗಿದೆ. ಈ ಘಟನೆಯಿಂದ ಪಿರ್ಯಾದುದಾರರಿಗೆ ಸುಮಾರು 10,000 ರೂಪಾಯಿ ನಷ್ಟವಾಗಿದೆ.

    Also Read  ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ - ಸೈಬರ್ ವಂಚಕರ ಜಾಲ ಪತ್ತೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
    ಕೊಡಗಿನಲ್ಲಿ ಪ್ರವಾಸಿ ಬಸ್ ಪಲ್ಟಿ20 ಪ್ರವಾಸಿಗರು ಕೂದಲೆಳೆಯ ಅಂತರದಲ್ಲಿ ಪಾರು; ಜೆಸಿಬಿಯಿಂದ ಬಸ್‌ ರಕ್ಷಣೆ!
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    NEET ಕಿಚ್ಚಿನ ನಡುವೆ ಶಿಕ್ಷಣ ಖಾತೆ ಪ್ರಹ್ಲಾದ್ ಜೋಶಿಗೆ…!ಈದ್ಗಾ ಹೋರಾಟದ ಮೈದಾನದಿಂದ ಕೇಂದ್ರದ ಮಹತ್ವದ ಹೊಣೆಗಾರಿಕೆಯವರೆಗೆ!
    ಜೆನ್ Alpha ಪ್ರೊಟೆಸ್ಟರ್ ಆದಿತ್ಯ: ಹೆತ್ತವರಿಗಾಗಿ ನ್ಯಾಯ ಕೇಳಿ ,ಅಧಿಕಾರಿಗಳನ್ನೇ ಪ್ರಶ್ನಿಸಿ ಧರಣಿ ಕುಳಿತ 6 ವರ್ಷದ ಬಾಲಕ!ಏನಿದು ನಿಜಾಂಶ??
    ತನ್ನ ಹಾಗೂ ನಾದಿನಿಯ ಮೂರುವರೇ ವರ್ಷದ ಮಕ್ಕಳನ್ನು ಬಾವಿಗೆ ಎಸೆದ ತಾಯಿ…!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಹೈಕೋರ್ಟ್‌ನ ಅಪರೂಪದ ಆದೇಶ..ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ವಕೀಲನಿಗೆ ಸಿಕ್ಕ ಶಿಕ್ಷೆ ಏನ್ ಗೊತ್ತಾ…?!!!
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ಮಂಗಳೂರು ಕಾಲೇಜು ರ‍್ಯಾಗಿಂಗ್: ಬಟ್ಟೆ ಬಿಚ್ಚಿಸಿ ಬೆಲ್ಟ್ ನಿಂದ ಹಲ್ಲೆ …! 9 ವಿದ್ಯಾರ್ಥಿಗಳ ವಿರುದ್ಧ FIR….
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು
    ಬರೋಬ್ಬರಿ ₹50 ಲಕ್ಷ ಲಂಚ! ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು