📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು

    ಬೆಳತಂಗಡಿ ತಾಲೂಕಿನ ಕುಡ್ಯ ಎಂಬಲ್ಲಿ ಹರಿಯುವ ಪಲ್ಗುಣಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳು ಪರಾರಿಯಾಗಿದ್ದರೆ, ಪಿಕಪ್ ವಾಹನ ಸಹಿತ ಅಕ್ರಮವಾಗಿ ತೆಗೆದ ಮರಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. 

    15 ರಂದು  ಬೆಳಿಗ್ಗೆ  ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಹಾಗೂ  ಸಿಬ್ಬಂದಿಗಳು, ಇಲಾಖಾ ಜೀಪಿನಲ್ಲಿ ರೌಂಡ್ಸ್ನಲ್ಲಿರುವ ಸಮಯದಲ್ಲಿ, ಬೆಳ್ತಂಗಡಿ ತಾಲೂಕು ಕುದ್ಯಾಡಿ ಗ್ರಾಮದ ಕೊಡ್ಯ ಎಂಬಲ್ಲಿ ಹರಿಯುವ ಪಲ್ಗುಣಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ದೊರೆತ ಮಾಹಿತಿ ಮೇರೆಗೆ,  ದಾಳಿ ನಡೆಸಿದ ಸಮಯ   ಆರೋಪಿತರು ಓಡಿ ಪರಾರಿಯಾಗಿದ್ದು,  ಸ್ಥಳದಲ್ಲಿ  ಪಿಕಪ್  ವಾಹನ ನಂಬ್ರ: KA 21 B 5551 ರಲ್ಲಿ ಸುಮಾರು  6,000/- ರೂ ಮೌಲ್ಯದ  ಒಂದು ಯುನಿಟ್ ಮರಳು ತುಂಬಿಸಿದ್ದು ಕಂಡು ಬಂದಿದೆ. ಆರೋಪಿತರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳುಗಾರಿಕೆ ನಡೆಸಿ, ಸರಕಾರದ ರಾಜಸ್ವಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂಬಿತ್ಯಾದಿಯಾಗಿ ಪಿಎಸ್ಐ ರವರ ದೂರಿನ ಆಧಾರದ ಮೇಲೆ  ವೇಣೂರು ಪೊಲೀಸ್  ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ಕರಾವಳಿ ಗಣೇಶೋತ್ಸವ ಭರ್ಜರಿ ಸಿದ್ಧತೆ… ಭದ್ರತೆಯ ನಡುವೆ ಭಕ್ತಿ, ಸಂಭ್ರಮ!
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಕರ್ನಾಟಕದ 177 ತಾಲೂಕು ಬರಪೀಡಿತ… ಪರಿಹಾರ ಕೇಳಲು ಹೊರಟ ಸರ್ಕಾರಕ್ಕೆ BJP–JDS ಸಾಥ್ ಇಲ್ಲ!ಸರ್ವಪಕ್ಷ ನಿಯೋಗಕ್ಕೆ ಗೈರು!
    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!
    ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಬೆಳ್ತಂಗಡಿಯ ಹೆಮ್ಮೆಯ ಪುತ್ರಿ ಉಷಾರಾಣಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಕರಾವಳಿಗೆ ಗೌರವದ ಗರಿ!
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    ಕಾರಿನೊಳಗೆ ಇಬ್ಬರು ಪೊಲೀಸರ ಮೃತದೇಹ ಪತ್ತೆ
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ