📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”

    ಬೆಂಗಳೂರು-(ಕರ್ನಾಟಕ )ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬುಕಿಂಗ್‌ಗೆ ಸಂಬಂಧಿಸಿದಂತೆ ಹೊಸ ದೂರವಾಣಿ ಮತ್ತು ವಾಟ್ಸಾಪ್ ಸಂಖ್ಯೆಗಳ ಘೋಷಣೆ ಜನರಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸಲು ಮಹತ್ವದ ಹೆಜ್ಜೆಯಾಗಿ ಪರಿಣಮಿಸಿದೆ.

    ರಾಜ್ಯ ಎಲ್‌ಪಿಜಿ ವಿತರಕರ ಸಂಘದ ಅಧ್ಯಕ್ಷ ಮೆಹುಲ್ ಜೆ. ಪಟೇಲ್ ಅವರು ತಿಳಿಸಿದಂತೆ, ಇತ್ತೀಚೆಗೆ ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿ ಹಿನ್ನೆಲೆ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕದಿಂದ ಅನೇಕ ಗ್ರಾಹಕರು ಅಗತ್ಯವಿಲ್ಲದಿದ್ದರೂ ಮುಂಗಡವಾಗಿ ಸಿಲಿಂಡರ್‌ ಬುಕ್‌ ಮಾಡಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಕೇಂದ್ರ ಸರ್ವರ್‌ಗಳಲ್ಲಿ ಒತ್ತಡ ಹೆಚ್ಚಾಗಿ, ಬುಕಿಂಗ್ ವ್ಯವಸ್ಥೆಯಲ್ಲಿ ತಾತ್ಕಾಲಿಕ ಸಮಸ್ಯೆಗಳು ಕಾಣಿಸಿಕೊಂಡಿದ್ದವು.

    • ಭಾರತ್ ಗ್ಯಾಸ್: ವಾಟ್ಸಾಪ್ – 1800224344 | IVRS – 7715012345
    • ಇಂಡೇನ್: ವಾಟ್ಸಾಪ್ – 75888 88824 | IVRS – 77189 55555
    • ಎಚ್‌ಪಿ ಗ್ಯಾಸ್: ವಾಟ್ಸಾಪ್ – 92222 01122 | IVRS – 88888 23456

    ಈ ಸಮಸ್ಯೆಗಳನ್ನು ಸರಿಪಡಿಸಲು ಮತ್ತು ಬುಕಿಂಗ್ ಪ್ರಕ್ರಿಯೆಯನ್ನು ವೇಗಗೊಳಿಸಲು ಭಾರತ್ ಗ್ಯಾಸ್, ಇಂಡೇನ್ ಮತ್ತು ಎಚ್‌ಪಿ ಗ್ಯಾಸ್ ಕಂಪನಿಗಳು ಹೊಸ ವಾಟ್ಸಾಪ್ ಮತ್ತು ಐವಿಆರ್‌ಎಸ್ ಸಂಖ್ಯೆಗಳನ್ನ ಪ್ರಕಟಿಸಿವೆ. ಅವುಗಳ ವಿವರಗಳು ಈ ಕೆಳಗಿನಂತಿವೆ:

    Also Read  ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..

    ವಿತರಕರು ಸ್ಪಷ್ಟಪಡಿಸಿರುವಂತೆ, ಸಿಲಿಂಡರ್‌ ಲಭ್ಯತೆಯಲ್ಲಿ ಉಂಟಾದ ವ್ಯತ್ಯಯ ತಾತ್ಕಾಲಿಕವಾಗಿದ್ದು, ಶೀಘ್ರದಲ್ಲೇ ಸರಬರಾಜು ಸಾಮಾನ್ಯ ಸ್ಥಿತಿಗೆ ಮರಳಲಿದೆ. ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲದೆ, ನಿಗದಿತ ಅವಧಿ ಪಾಲಿಸಿಕೊಂಡು ಮಾತ್ರ ಬುಕ್ಕಿಂಗ್ ಮಾಡಬೇಕು ಎಂದು ಮನವಿ ಮಾಡಲಾಗಿದೆ.

    ಬುಕಿಂಗ್ ಅವಧಿ ನಿಯಮಗಳು:

    • ಒಂದು ಸಿಲಿಂಡರ್‌ ಹೊಂದಿರುವವರು: 25 ದಿನಗಳ ಅಂತರ
    • ಎರಡು ಸಿಲಿಂಡರ್‌ ಹೊಂದಿರುವವರು: 30 ದಿನಗಳ ಅಂತರ
    • ಗ್ರಾಮೀಣ ಪ್ರದೇಶದವರು: 40 ದಿನಗಳ ಅಂತರ

    ಹೋಟೆಲ್‌ಗಳು ಮತ್ತು ವಾಣಿಜ್ಯ ಬಳಕೆದಾರರಿಗೆ ಕೂಡ ಶೀಘ್ರದಲ್ಲೇ ಸಮರ್ಪಕ ಸರಬರಾಜು ಒದಗಿಸಲಾಗುವುದು ಎಂದು ಭರವಸೆ ನೀಡಲಾಗಿದೆ.

    #gas booking#gas disributers#karnatakanews#new numbers#ಅಡುಗೆಅನಿಲ#ಗ್ಯಾಸ್ users#ಗ್ರಾಹಕರಿಗೆಸೂಚನೆ#ತಾಜಾಸುದ್ದಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
    ನೇಪಾಳದಲ್ಲಿ ಭೀಕರ ಫ್ಲ್ಯಾಶ್ ಫ್ಲಡ್: 95 ಮಂದಿ ಸಾವು, 384 ಪ್ರಯಾಣಿಕರು ನಾಪತ್ತೆ; 105 ಭಾರತೀಯರೂ ಸಂಪರ್ಕಕ್ಕೆ ಸಿಗದೆ ಆತಂಕ!
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    ಶಾರ್ಜಾದಲ್ಲಿ ಉಡುಪಿ ಮೂಲದ ಪ್ರಕಾಶ್ ಕುಂದರ್ ಕೊಲೆ…!ಪತ್ನಿ, 10ನೇ ತರಗತಿ ಪುತ್ರ ನಾಪತ್ತೆ.?
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    “ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
    ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ