📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಜಿತ್ ಅಗರ್ಕರ್ ಗೆ ಜಾಕ್ಪಾಟ್

    ಭಾರತದ ಪುರುಷ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿರುವ ಮಾಜಿ ವೇಗದ ಬೌಲರ್  ಅಜಿತ್ ಅಗರ್ಕರ್ ಅವರ ಸಾಧನೆಯನ್ನು ಮೆಚ್ಚಿ, ದೊಡ್ಡ ಉಡುಗೊರೆಯನ್ನು ನೀಡಲು ಬಿಸಿಸಿಐ ಸಜ್ಜಾಗಿದೆ

    ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ, ಅತ್ಯಂತ ಸಮತೋಲಿತ ಹಾಗೂ ಅತ್ಯಂತ ಬಲಿಷ್ಠ ಟೀಮನ್ನು ಕಟ್ಟುವಲ್ಲಿ ಸಕ್ಸಸ್ ಆಗಿದ್ದ ಅಜಿತ್ ಅಗರ್ಕರ್ ಅವರ ಅವಧಿಯು ಮುಕ್ತಾಯಗೊಳ್ಳಲು ಇನ್ನು ಎರಡು ತಿಂಗಳಷ್ಟೇ ಬಾಕಿ ಇದೆ. 2020 ರ ಜೂನಿಗೆ ಅವರ ಜವಾಬ್ದಾರಿಯ ಅವಧಿಯು ಮುಗಿಯುತ್ತಿದೆ.

    ಅಜಿತ್ ಅಗರ್ಕರ್ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿರುವ ಸಂದರ್ಭದಲ್ಲಿ ಐಸಿಸಿಯ ಅಮೂಲ್ಯವಾದ 3 ಟ್ರೋಪಿಯನ್ನು ಗೆದ್ದುಕೊಂಡಿದೆ. ಇದು ಬಿಸಿಸಿಐಗೆ ಬಹುದೊಡ್ಡ ಹೆಮ್ಮೆಯ ವಿಚಾರವೂ ಆಗಿದೆ. ಇದರಿಂದ ಬಿಸಿಸಿಐ ಸಂಪೂರ್ಣ ತೃಪ್ತಿ ಹೊಂದಿದೆ ಮತ್ತು ಸಂತೋಷಗೊಂಡಿದೆ ಕೂಡ.

    Also Read  Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan

    ಬಿಸಿಸಿಐ ಸಂತೋಷದ ಪರಿಣಾಮ ಅಜಿತ್ ಅಗರ್ಕರ್ ಅವರಿಗೆ ಜಾಕ್ ಪಟ್ ಹೊಡೆದಿದೆ. ಅಗರ್ಕರ್ ಅವರ ಅವಧಿಯನ್ನು ವಿಸ್ತರಿಸಲು ಬಿಸಿಸಿಐ ತೀರ್ಮಾನಿಸಿದೆ ಎಂಬ ಮಾಹಿತಿಯು ಬರುತ್ತಿದೆ. ಅಗರ್ಕರ್ ಅವರನ್ನು ಇನ್ನೂ ಒಂದು ವರ್ಷದ ಅವಧಿಗೆ ಆಯ್ಕೆ ಸಮಿತಿಯ ಜವಾಬ್ದಾರಿಯನ್ನು ನೀಡಲು ಮುಂದಾಗಿದೆ ಎಂಬ ಮಾಹಿತಿಯು ಬಿಸಿಸಿಐ ಮೂಲದಿಂದ ತಿಳಿದು ಬಂದಿದೆ. ಅಜಿತ್ ಅಗರ್ಕರ್ ಅವರ ಸಾಧನೆಗೆ ಈ ರೂಪದಲ್ಲಿ ಬಿಸಿಸಿಐ ಅಭಿನಂದಿಸುತ್ತಿದೆ ಎನ್ನಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    🩸 4 ಲಕ್ಷ ವಿದ್ಯಾರ್ಥಿಗಳು…!!??ಕರ್ನಾಟಕದ ‘ಜೀವ ರಕ್ಷಕ’ Blood Donor Pool!ಏನಿದು ಜೆನ್ ಜಿ ಹೊಸ ಸೋಚ್…
    ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
    ಚೀನಾಗೆ ಮಾತುಕತೆ, ರಷ್ಯಾ–ಉಕ್ರೇನ್‌ಗೆ ಸಂಧಾನ; ವಿಶ್ವ ವೇದಿಕೆಯಲ್ಲಿ ಭಾರತದ ಡಬಲ್ ಡಿಪ್ಲೊಮಸಿ!
    ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ಸೆ.18ಕ್ಕೆ..!
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ವೃಷಣಗಳಿಗೆ ₹6 ಕೋಟಿ? ನಾ ರೀಲ್ ನಂಬಿ  16ರ ಬಾಲಕ ಹತ್ಯೆ!ಇದು ₹6 ಕೋಟಿ ಆಸೆಗೆ ನಡೆದ ಭೀಕರ ಕೃತ್ಯ…!
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ರೂಪಾಯಿಗೆ ತೈಲದ ಬಿಸಿ! RBI ಅಖಾಡಕ್ಕಿಳಿಯುತ್ತಾ?ತೈಲ ಬೆಲೆ ಏರಿಕೆ ಎಫೆಕ್ಟ್ -ಡಾಲರ್ ಎದುರು ರೂಪಾಯಿ ದುರ್ಬಲ!
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ಕರಾವಳಿ ಗಣೇಶೋತ್ಸವ ಭರ್ಜರಿ ಸಿದ್ಧತೆ… ಭದ್ರತೆಯ ನಡುವೆ ಭಕ್ತಿ, ಸಂಭ್ರಮ!
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    NEET ಗೊಂದಲ, ಮರುಪರೀಕ್ಷೆ, ಮೌಲ್ಯಮಾಪನ ದೋಷಗಳು ಮತ್ತು ವಿದ್ಯಾರ್ಥಿ ಜೀವನದ ನೋವು..
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್