📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಉದ್ದದಗುಡ್ಡೆಯಲ್ಲಿ 82 ವರ್ಷದ ಅಜ್ಜಿಯ ಚಿನ್ನದ ಬಳೆಗಳನ್ನು ಸುಲಿಗೆ ಮಾಡಿದ ಆರೋಪದಲ್ಲಿ ಮೊಮ್ಮಗನನ್ನೇ ಪೊಲೀಸರು ಬಂಧಿಸಿದ್ದಾರೆ.

    ಮನೆಯಲ್ಲಿ ಒಬ್ಬಂಟಿಯಾಗಿದ್ದ ಅವ್ವಮ್ಮ ಅವರ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಅಪರಿಚಿತ ವ್ಯಕ್ತಿಯಂತೆ ನಟಿಸಿದ ಆರೋಪಿ, ಅವರ ಎರಡೂ ಕೈಗಳಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದ. ಈ ವೇಳೆ ಅವ್ವಮ್ಮ ಅವರ ಕೈಗೆ ಗಾಯವಾಗಿತ್ತು.

    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪುಂಜಾಲಕಟ್ಟೆ ಪೊಲೀಸರು, ಅಜ್ಜಿಯ ಮೊಮ್ಮಗ ಶಬೀರ್ (33)ನೇ ಕೃತ್ಯ ಎಸಗಿರುವುದನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆತನಿಂದ ಎರಡು ಚಿನ್ನದ ಬಳೆಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Also Read  ಒಂದು iPhoneಗಾಗಿ ಆರಂಭವಾದ ಮಗನ ಹಠ… ಕೊನೆಗೆ ಒಂದೇ ಕುಟುಂಬದ ಮೂವರ ಜೀವವೇ ಹೋಯ್ತು!

    ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸ್ ತಂಡ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    ##Mangalore #DakshinaKannada #Bantwal #GoldRobbery #CrimeNews #KarnatakaPolice #KannadaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    Tel Aviv ಫ್ಲೈಟ್ನನಲ್ಲಿ ಪೈಲಟ್ ಜಗಳ..!ಧೈರ್ಯ ತೋರಿದ ಭಾರತೀಯ ಕ್ಯಾಪ್ಟನ್ ‌ ಸ್ಮಿತ್ ಮಚ್ಛಾರ್..ನೆತನ್ಯಾಹು ಶ್ಲಾಘನೆ
    ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    ಚಾಮನಗರದಲ್ಲೊಂದು ಅನಿಷ್ಠದ ಕ್ರೈಂ
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    ಬೆಂಗಳೂರಿಗರಿಗೆ BIG TRAFFIC ALERT! ಸೆ.4ರಿಂದ ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್… ಬೈಕ್, ಆಟೋ ಸವಾರರು ಈ ಮಾಹಿತಿ ತಪ್ಪದೇ ಓದಿ!
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಅಧಿಕಾರಕ್ಕಿಂತ ಕೆಲಸ ಮುಖ್ಯ ಎನ್ನುವ ನಾಯಕ? ಕೃಷ್ಣ ಬೈರೇಗೌಡರ ನಡೆ, ಕೆಲಸ ಈಗ ಎಲ್ಲರ ಗಮನ ಸೆಳೆತಿದೆ..
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    5 ದಿನಗಳ ಬಿಡದಿ ಹೋರಾಟಕ್ಕೆ ಪೊಲೀಸರ ಬ್ರೇಕ್! ರೈತರು ವಶಕ್ಕೆ,“ಭೂಮಿ ಉಳಿಸಲು ಜೈಲಿಗೂ ಸಿದ್ಧ” ಎಂದ ದೇವೇಗೌಡ…!
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..