📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಪಘಾತ ಸಂತ್ರಸ್ತರಿಗೆ ₹1.5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ! ಕರ್ನಾಟಕದಲ್ಲೇ ದ.ಕ. ಜಿಲ್ಲೆಗೆ ಮೊದಲ ಸ್ಥಾನ..!

    ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣದ ವೈದ್ಯಕೀಯ ನೆರವು ದೊರೆಯಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಿರುವ ಪಿಎಂ-ರಾಹತ್ ಯೋಜನೆಯ ಅನುಷ್ಠಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಮುಂಚೂಣಿಯಲ್ಲಿದೆ.

    ಜಿಲ್ಲೆಯಲ್ಲಿ ಈ ಯೋಜನೆಯಡಿ ಒಟ್ಟು 172 ರಸ್ತೆ ಅಪಘಾತ ಸಂತ್ರಸ್ತರು ನಗದುರಹಿತ ವೈದ್ಯಕೀಯ ಚಿಕಿತ್ಸೆಯ ಪ್ರಯೋಜನ ಪಡೆದಿದ್ದಾರೆ. ಇವರಲ್ಲಿ 109 ಮಂದಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯವರು ಎಂಬುದು ಗಮನಾರ್ಹ.

    ಈ ಯೋಜನೆಯಡಿ ಅರ್ಹ ರಸ್ತೆ ಅಪಘಾತ ಸಂತ್ರಸ್ತರಿಗೆ ಅಪಘಾತ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಗರಿಷ್ಠ ₹1.5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ಪಡೆಯುವ ಅವಕಾಶವಿದೆ.

    ಅಪಘಾತ ಸಂಭವಿಸಿದ ತಕ್ಷಣ ಹಣದ ವ್ಯವಸ್ಥೆ ಮಾಡಬೇಕೆಂಬ ಆತಂಕದಿಂದ ಗಾಯಾಳುಗಳಿಗೆ ಚಿಕಿತ್ಸೆ ವಿಳಂಬವಾಗಬಾರದು ಎಂಬುದು ಈ ಯೋಜನೆಯ ಪ್ರಮುಖ ಉದ್ದೇಶ.

    Also Read  AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .

    ಅಪಘಾತದ ಸಂದರ್ಭಗಳಲ್ಲಿ ಸಂತ್ರಸ್ತರನ್ನು ಆಸ್ಪತ್ರೆಗೆ ತಲುಪಿಸುವುದು, ತುರ್ತು ಚಿಕಿತ್ಸೆ ಒದಗಿಸುವುದು ಮತ್ತು ಆರ್ಥಿಕ ಕಾರಣಗಳಿಂದ ಚಿಕಿತ್ಸೆ ಸ್ಥಗಿತಗೊಳ್ಳದಂತೆ ನೋಡಿಕೊಳ್ಳುವುದು ಈ ಯೋಜನೆಯ ಮಹತ್ವದ ಅಂಶಗಳಾಗಿವೆ.

    ಸಾರ್ವಜನಿಕರಿಗೆ ತಿಳಿದಿರಲಿ: ರಸ್ತೆ ಅಪಘಾತದ ಸಂದರ್ಭದಲ್ಲಿ ಜೀವ ಉಳಿಸುವುದು ಮೊದಲ ಆದ್ಯತೆ. ಇಂತಹ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ.

    ##PMRAHAT #RoadAccident #CashlessTreatment #Mangaluru #DakshinaKannada #HealthCare #KaravaliMarutha

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
    “ಒಂದು ಫಾರ್ವರ್ಡ್… ಒಂದು ಎಫ್‌ಐಆರ್!”ಲಾವಣ್ಯ ಕೊಲೆ ಪ್ರಕರಣ ಆರೋಪಿಗೆ ಕೋಮು ಬಣ್ಣ ಹಚ್ಚಿದ – 6 ಸಾಮಾಜಿಕ ಜಾಲತಾಣ ಖಾತೆಗಳು/ಗ್ರೂಪ್‌ಗಳ ವಿರುದ್ಧ FIR..!
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಪಟಾಕಿ ಸಿಡಿಸದೆ ದೀಪಾವಳಿ ಆಚರಿಸಿ: ವಿರಾಟ್ ಕೊಹ್ಲಿ ಮೂಲಕ ಜಾಗೃತಿ ಮೂಡಿಸಲು ಸುಪ್ರೀಂ ಕೋರ್ಟ್ ಸಲಹೆ!
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ಅಂಗಳ, ಶೆಡ್, ಗೋದಾಮು ಮಾತ್ರವಲ್ಲ… ಡೈನಿಂಗ್ ಹಾಲ್‌ಗೂ ಬಂದ 8 ಅಡಿ ಕಾಳಿಂಗ!
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    ಕುಂದಾಪುರದಲ್ಲಿ ಶಾಕಿಂಗ್ ಘಟನೆ..ಪತ್ನಿಗೆ ವಿಷ ನೀಡಿ ಬಳಿಕ ಪ್ರೇಮಿಯೊಂದಿಗೆ ಆತ್ಮಹತ್ಯೆ..!
    ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಹೈಕೋರ್ಟ್‌ ಅಂಗಳಕ್ಕೆ ಮೂವರು ಹೊಸ ಮುಖ!ಆ ಮೂವರು ನ್ಯಾಯಾಂಗ ಅಧಿಕಾರಿಗಳು ಯಾರೆಲ್ಲಾ..ಹೇಗೆ ಆಯ್ಕೆ..
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    ಪೆಟ್ರೋಲ್ ಬಂಕ್‌ನಲ್ಲಿ ಅಳತೆ ಮೋಸ? ಗ್ರಾಹಕರೇ ಎಚ್ಚರ!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!