📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು

    ಅಮಾಸೆಬೈಲು: ಇಲ್ಲಿನ ಬೊಳ್ಮನೆ ಭೂತ್ನಾಡಿ ನಿವಾಸಿ ಮಂಜ   ಇವರು, ಕುಂದಾಪುರ ತಾಲೂಕು ಅಮಾಸೆಬೈಲು ಗ್ರಾಮದ ಬೊಳ್ಮನೆ ಭೂತ್ನಾಡಿ ಎಂಬಲ್ಲಿ ಸರ್ವೆ ನಂಬ್ರ 115 ರಲ್ಲಿ 4.80 ಎಕ್ರೆ ಕೃಷಿ ಮಾಡಿಕೊಂಡಿದ್ದು ಸರಕಾರಕ್ಕೆ 94 ಸಿ ಯೋಜನೆಯಡಿ ಮಂಜೂರಾತಿ 0.09 ಎಕ್ರೆ ಮಂಜೂರಾಗಿ ಉಳದ ಜಾಗಕ್ಕೆ 50,53,57 ರಂತೆ ಮಂಜೂರಾತಿಗೆ ಸರಕಾರಕ್ಕೆ ಅರ್ಜಿ ಸಲ್ಲಿಸಲಾಗಿದೆ. ತನಿಖಾ ಹಂತದಲ್ಲಿರುವ ಆ ಜಾಗದ ಪಕ್ಕದಲ್ಲಿ  ಅಪಾದಿತರಾದ ರಾಮ ಶೆಟ್ಟಿಗಾರ್‌ ಮನೆ ಜಾಗ ಇದೆ. 14-04-2026 ರಂದು 11:00 ಗಂಟೆ ಸುಮಾರಿಗೆ ನಮ್ಮ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ನಮ್ಮ ಗಡಿ ಜಾಗದ ಒಳಗೆ ಇದ್ದ ಬೆಲೆ ಬಾಳುವ ಮತ್ತಿ ಮರ ಒಂದನ್ನು ಕೆಲಸಗಾರರಾದ ಹರೀಶ ನಾಯ್ಕ ಮತ್ತು ರವಿ ಪೂಜಾರಿಯವರಿಂದ  ಕಡಿಸಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ, ಇಲ್ಲೆ ಕೊಲೆ ಮಾಡಿ ಹೂತು ಹಾಕುತ್ತೇವೆ ಎಂದು ಬೆದರಿಸಿ, ಪ.ಜಾತಿಗೆ ಸೇರಿದ ನನ್ನನು, ನಿಂದನೆ ಮಾಡಿ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿರುತ್ತದೆ.

    Also Read  2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    NSAದುರ್ಬಳಕೆ ಆರೋಪ: ಜಿಲ್ಲಾಧಿಕಾರಿಗೆ ₹5 ಲಕ್ಷ ದಂಡ!
    🩸 4 ಲಕ್ಷ ವಿದ್ಯಾರ್ಥಿಗಳು…!!??ಕರ್ನಾಟಕದ ‘ಜೀವ ರಕ್ಷಕ’ Blood Donor Pool!ಏನಿದು ಜೆನ್ ಜಿ ಹೊಸ ಸೋಚ್…
    Tel Aviv ಫ್ಲೈಟ್ನನಲ್ಲಿ ಪೈಲಟ್ ಜಗಳ..!ಧೈರ್ಯ ತೋರಿದ ಭಾರತೀಯ ಕ್ಯಾಪ್ಟನ್ ‌ ಸ್ಮಿತ್ ಮಚ್ಛಾರ್..ನೆತನ್ಯಾಹು ಶ್ಲಾಘನೆ
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!
    ಗರ್ಭಿಣಿ ವೇಷದಲ್ಲಿ ರಹಸ್ಯ ಕಾರ್ಯಾಚರಣೆ: ಭ್ರೂಣ ಲಿಂಗ ಪತ್ತೆ ಜಾಲಕ್ಕೆ ಬಲೆ
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    ಡೈಪರ್‌ನಲ್ಲಿ ಚಿನ್ನ! ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ‘ಐಡಿಯಾ’? 8 ತಿಂಗಳ ಮಗುವನ್ನೂ ಬಿಟ್ಟಿಲ್ಲ!
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!