📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?

ಭಾರತ, ಬೇಕಾದರೆ ಒಂದು ತಿಂಗಳ ಮಟ್ಟಿಗೆ ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸಿಕೊಳ್ಳಬಹುದು ಅಂತ ಅಮೇರಿಕಾ ಪರ್ಮಿಶನ್ ಕೊಡಲು ಏನು ಹಕ್ಕಿದೆ ಎಂಬ ಪ್ರಶ್ನೆ ಈಗ ಎದ್ದಿದೆ.

ನೋ ಡೌಟ್ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟಂಪ್ ವಿಶ್ವದಲ್ಲಿ ಕಚ್ಚಾ ತೈಲದ ಸಮಸ್ಯೆ ಓದ್ಭವಿಸುತ್ತಿರುವುದರ ಬಗ್ಗೆ ಈ ಜಗತ್ತು ಯೋಚಿಸುತ್ತಿರುವುದು ಗೊತ್ತಿರುವ ಸಂಗತಿಯೇ. ಈ ಸಂದರ್ಭದಲ್ಲಿ ರಷ್ಯಾ ಭಾರತಕ್ಕೆ ಕಚ್ಚಾ ತೈಲವನ್ನು ಏನು ಕಡಿಮೆಯಾಗುತ್ತದೆಯೋ ಅದನ್ನು ನಾನು ಫುಲ್ ಫೀಲ್ ಮಾಡುತ್ತೇನೆ ಯಾವುದೇ ಕಾರಣಕ್ಕೂ ಅಂಜುವ ಅಗತ್ಯತೆ ಇಲ್ಲ ಎಂಬ ಅಭಯವನ್ನು ನೀಡುತ್ತಿರುವುದರ ಮದ್ಯೆಯೇ ಅಮೇರಿಕಾ, ಒಂದು ತಿಂಗಳ ಮಟ್ಟಿಗೆ ರಷ್ಯಾದಿಂದ ಭಾರತವು ಕಚ್ಚಾತೈಲವನ್ನು ಖರೀದಿಸಬಹುದು ಎಂದು ಪರ್ಮಿಶನ್ ನೀಡುತ್ತದೆ ಎಂದರೆ ಇದು ಯಾವ ಮಟ್ಟದಲ್ಲಿ ಭಾರತವನ್ನು ತನ್ನ ಕೈಯಲ್ಲಿ ಅಮೆರಿಕ ಆಡಿಸುತ್ತಿದೆ ಎಂಬುದರ ಸಂಕೇತ ಎನಿಸದೆ ಇರದು

ಅಷ್ಟಕ್ಕೂ ಇರಾನ್ನಿಂದ ಕಚ್ಚಾತೈಲವನ್ನು ಆಮದು ಮಾಡಿಕೊಳ್ಳಲು ಒಂದಿಷ್ಟು ಸಮಸ್ಯೆ ಆಗಿರುವ ಕಾರಣ ಅಮೆರಿಕ ತಾನಾಗಿಯೇ ಭಾರತಕ್ಕೆ ಕಚ್ಚಾ ತೈಲವನ್ನು ಇರಾನ್ ಕೊಡುತ್ತಿರುವ ಬೆಲೆಗೇ ನೀಡುವುದಾಗಿ ವಾಗ್ದಾನ ಕೊಟ್ಟಿದ್ದರೆ ಅದಕ್ಕೊಂದು ಅರ್ಥ ಇರ್ತಾ ಇತ್ತು. ಆದರೆ ಅಮೇರಿಕಾ ಅಷ್ಟೊಂದು ದೊಡ್ಡ ಮನಸ್ಸು ಮಾಡಿಲ್ಲ, ಬದಲಿಗೆ ರಷ್ಯಾದಿಂದ ಒಂದು ತಿಂಗಳ ಮಟ್ಟಿಗೆ ಕಚ್ಚಾ ತೈಲವನ್ನು ಖರೀದಿ ಮಾಡಬಹುದು ಎಂಬ ಪರ್ಮಿಶನ್ನನ್ನು ಬಹಿರಂಗವಾಗಿ ನೀಡುತ್ತದೆ ಎಂದರೆ, ಇದು ಭಾರತದಂತಹ ಸ್ವಾವಲಂಬಿ ದೇಶಕ್ಕೆ ಅವಮಾನ ಮಾಡುವುದು ತಾನೇ? ಇದು ಅಕ್ಷಮ್ಯವೂ ಹೌದು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಸಚಿವ ಜಮೀರ್ ಕಥೆ ಗೋವಿಂದ!!!?
ಸಾರ್ವಜನಿಕರಲ್ಲಿ ವಿನಂತಿ …!
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!