📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ

    ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆದಿದೆ. ತೀರಾ ಇತ್ತೀಚೆಗೆ ಶ್ವೇತ ಭವನದ ತೀರಾ ಸನಿಹವೇ ಗುಂಡಿನ ದಾಳಿ ನಡೆದಿತ್ತು. ಈಗ ಎರಡನೆಯ ಬಾರಿಗೆ ಮತ್ತೊಮ್ಮೆ ದಾಳಿ ನಡೆದಿರುವುದು ಅಮೆರಿಕಾ ರಕ್ಷಣಾ ವ್ಯವಸ್ಥೆಯ ಮತ್ತು ಇಂಟಲಿಜೆನ್ಸ್ ವ್ಯವಸ್ಥೆಯ ಬಗ್ಗೆ ಅನುಮಾನ ಎದ್ದೇಳಲು ಕಾರಣವಾಗುತ್ತಿದೆ. ಅಷ್ಟೊಂದು ವೀಕ್ ಆಗಿದೆಯಾ ಎಂಬ ಪ್ರಶ್ನೆ ಎದ್ದೇಳುತ್ತಿದೆ.

    ಡೊನಾಲ್ಡ್ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಆ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಾಷಿಂಗ್ಟನ್ ಹಿಲ್ಟನ್ ಹೋಟೆಲಿನಲ್ಲಿ  ಶ್ವೇತ ಭವನದ ಪ್ರತಿನಿಧಿಗಳಿಗೆ ಔತಣಕೂಟವನ್ನು  ಏರ್ಪಡಿಸಲಾಗಿತ್ತು. ಇಂತಹ ಪ್ರತಿಷ್ಠಿತ  ಕಾರ್ಯಕ್ರಮದಲ್ಲಿ  ಗುಂಡಿನ ದಾಳಿ ನಡೆಯಬೇಕು ಅಂದರೆ,  ಅಲ್ಲಿನ ರಕ್ಷಣಾ ವ್ಯವಸ್ಥೆಯ ಬಗ್ಗೆ ಸಹಜವಾದ ಅನುಮಾನ ಎದ್ದೇಳುತ್ತದೆ. ಹಾಗೆಯೇ ಇಂಟಲಿಜೆನ್ಸ್ ಸೆಕ್ಷನ್ ಯಾವರೀತಿ ಕೆಲಸ ಮಾಡುತ್ತಿದೆ ಎಂಬ ಪ್ರಶ್ನೆಯೂ ಉದ್ಭವವಾಗುತ್ತದೆ.

    Also Read  ಕೊನೆಗೂ ಸೋತ ಖಾಕಿ….!!!

    ಕೆಲವೇ ದಿನಗಳ ಹಿಂದೆ ಶ್ವೇತ ಭವನದ ಹೊರಗಡೆ ವ್ಯಕ್ತಿಯೋರ್ವ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದು ಗೊತ್ತೇ ಇದೆ. ಎಸ್ಕೆಪಾದ ಆ ದಾಳಿ ಕೋರನನ್ನು ಅಮೆರಿಕಾದ ರಕ್ಷಣಾ ಇಲಾಖೆಯು ಬಂಧಿಸಿದೆಯಾ ಅಥವಾ ಹೊಡೆದು ಹಾಕಿದೆಯಾ ಇದ್ಯಾವುದಕ್ಕೂ ಇನ್ನೂ ಉತ್ತರ ಸಿಕ್ಕಿಲ್ಲ ಎನ್ನಲಾಗುತ್ತಿದೆ. ಈಗ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದೆ. ಈ ದಾಳಿಯು ಅಮೆರಿಕಾದ ಅಧ್ಯಕ್ಷರನ್ನು ಅಥವಾ ಇನ್ಯಾರನ್ನೂ ಕೊಲ್ಲುವ ಉದ್ದೇಶದಂತೆ ಕಾಣುತ್ತಿಲ್ಲ. ಕೇವಲ ಅಮೆರಿಕಾದ ರಕ್ಷಣಾ ವ್ಯವಸ್ಥೆಯ ಸ್ಥಿತಿಗತಿಯ ಸತ್ಯವನ್ನು ಜಗತ್ತಿನ್ನೆದುರು ಬಟಾಬಯಲು ಮಾಡುವ ಸಲುವಾಗಿಯೇ ಈ ದಾಳಿ ನಡೆಸಿದಂತೆ ಕಾಣುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    ‘ಹೊಸ Form 6’ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ! CJI ಸ್ಪಷ್ಟನೆ
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    MRPL ಸ್ಫೋಟ FIR… ದಾಖಲು…MRPL ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪ…!
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಕಾಸರಗೋಡು ಕನ್ನಡ ಶಾಲೆಗಳ ಉಳಿವಿಗೆ ಆಗ್ರಹ — ಜಿಲ್ಲಾಧಿಕಾರಿಗೆ ಮನವಿ
    ಜೆನ್ Alpha ಪ್ರೊಟೆಸ್ಟರ್ ಆದಿತ್ಯ: ಹೆತ್ತವರಿಗಾಗಿ ನ್ಯಾಯ ಕೇಳಿ ,ಅಧಿಕಾರಿಗಳನ್ನೇ ಪ್ರಶ್ನಿಸಿ ಧರಣಿ ಕುಳಿತ 6 ವರ್ಷದ ಬಾಲಕ!ಏನಿದು ನಿಜಾಂಶ??
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ಬ್ಯಾಂಕ್ ಸಾಲವಿದ್ದ ಮನೆ ಮಾರಾಟ ಮಾರಿ ವಂಚನೆ
    ಕೋಟಿ ನಕಲಿ ಔಷಧ ಜಾಲದ ವಿರುದ್ಧ ಬಿಗಿ ಕ್ರಮ..ಕಿಂಗ್‌ಪಿನ್ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿ ಪತ್ತೆ…!
    ಫಾರ್ಮ್-7 ವಿವಾದ ಸ್ಫೋಟ: 52 ಮಂದಿಯ ವಿರುದ್ಧ FIR-ಮತದಾರರ ಹೆಸರು ಅಳಿಸುವ ಆರೋಪಕ್ಕೆ ತನಿಖೆ ಆಗ್ರಹ
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ