📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ

    ಮಂಗಳೂರು: ಹೃದಯವಿದ್ರಾವಕ ಘಟನೆಯೊಂದರಲ್ಲಿ, ತಂಗಿಯ ಅಕಾಲಿಕ ಸಾವಿನ ನೋವಿನಿಂದ ಬಳಲುತ್ತಿದ್ದ ಕಾಸರಗೋಡು ಮೂಲದ 24 ವರ್ಷದ ಅರ್ಜುನ್ ಮಹೇಶ್ ಮಂಗಳೂರಿನ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ದುಬೈನಲ್ಲಿ ಆಟೋಮೊಬೈಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಅರ್ಜುನ್, ಭಾನುವಾರ ಮಂಗಳೂರಿಗೆ ಆಗಮಿಸಿದ್ದರು. ಮನೆಗೆ ತೆರಳದೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರಿನ ‘ಸ್ಕೈ ಗ್ರಾಂಡ್ ಎಂಪೈರ್’ ಲಾಡ್ಜ್‌ನಲ್ಲಿ ಕೊಠಡಿ ಕಾಯ್ದಿರಿಸಿದ್ದರು. ಸೋಮವಾರ ಮಧ್ಯಾಹ್ನ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಪೊಲೀಸರಿಗೆ ಘಟನಾ ಸ್ಥಳದಲ್ಲಿ ಡೆತ್‌ನೋಟ್ ಲಭ್ಯವಾಗಿದ್ದು, ಅದರಲ್ಲಿ “ಅಮ್ಮಾ, ನನ್ನನ್ನು ಕ್ಷಮಿಸು. ನನ್ನ ಸ್ನೇಹಿತರಿಗೆ ಈ ವಿಷಯ ತಿಳಿಸಿ” ಎಂದು ಬರೆದಿರುವುದಾಗಿ ತಿಳಿದುಬಂದಿದೆ. ಪೊಲೀಸರು ಚೀಟಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

    Also Read  ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!

    ಅರ್ಜುನ್ ಅವರ 19 ವರ್ಷದ ತಂಗಿ ಐಜಾ ಆರ್. ಮಹೇಶ್, NEET ಪರೀಕ್ಷಾ ಆಕಾಂಕ್ಷಿಯಾಗಿದ್ದು, ಕಳೆದ ಜೂನ್‌ನಲ್ಲಿ ಕೋಚಿಂಗ್ ಸೆಂಟರ್ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತಂಗಿಯ ಸಾವಿನ ಬಳಿಕ ಅರ್ಜುನ್ ತೀವ್ರ ಮಾನಸಿಕ ನೋವು ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

    ಒಂದೇ ಕುಟುಂಬದ ಇಬ್ಬರು ಮಕ್ಕಳು ಕೆಲವೇ ತಿಂಗಳ ಅಂತರದಲ್ಲಿ ಪ್ರಾಣ ಕಳೆದುಕೊಂಡಿರುವುದು ಕುಟುಂಬಸ್ಥರು, ಬಂಧುಗಳು ಹಾಗೂ ಸಾರ್ವಜನಿಕರಲ್ಲಿ ತೀವ್ರ ಶೋಕವನ್ನುಂಟುಮಾಡಿದೆ. ಈ ಆತ್ಮಹತ್ಯೆಯ ಹಿಂದಿನ ನಿಖರ ಕಾರಣಗಳ ಕುರಿತು ಕಾವೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ##Mangalore #Kasaragod #ArjunMahesh #NEET #SuicideCase #KarnatakaNews #KeralaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಬೆಳಕು-ನೆರಳಿನ ಕಾವ್ಯ: ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವ
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
    50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಫುಟ್‌ಪಾತ್ ಬೇಕು, ಆದರೆ ಬದುಕಿಗೂ ಜಾಗ ಬೇಕಲ್ಲವೇ?ಮಂಗಳೂರಿನಲ್ಲಿ ಬೀದಿಬದಿ ಹೂವಿನ ವ್ಯಾಪಾರಕ್ಕೆ ‘ಶಾಕ್’ ವ್ಯಾಪಾರಿಗಳ ತೆರವು ನಿಯಮ ಸರಿ… ಪರ್ಯಾಯ ವ್ಯವಸ್ಥೆ ಎಲ್ಲಿ?
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ಬಿಸ್ಲೇರಿ ನೀರಿನಲ್ಲಿ ರಾಸಾಯನಿಕ ಪತ್ತೆ? FSSAIಯಿಂದ ಕಾನೂನು ಕ್ರಮ!
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಚುನಾವಣಾ ಆಯೋಗದ ಪರ ನಿಂತ 42 ನಿವೃತ್ತ ನ್ಯಾಯಮೂರ್ತಿಗಳು,…!ವಿರುದ್ಧ ಬೀದಿಗಿಳಿದ ಪ್ರತಿಪಕ್ಷಗಳು ಹಾಗೂ ಸಂಘಟನೆಗಳು
    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಬ್ಯಾಲೆಟ್ ಪೇಪರ್‌ನಲ್ಲೇ ರಾಜಕಾರಣಿಗಳಿಗೆ ಬೈಗುಳ! ವಿದ್ಯಾವಂತರ 34 ಸಾವಿರ ಮತ ಅಸಿಂಧು!
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ