📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!

    ಯಲ್ಲಾಪುರದ ಅರಬೈಲ್ ಘಾಟ್‌ನಲ್ಲಿ ಸುಟ್ಟ ಕಾರಿನೊಳಗೆ ಪತ್ತೆಯಾದ ಶವ ಪ್ರಕರಣವು ಅಪಘಾತವಲ್ಲ, ಪೂರ್ವಯೋಜಿತ ಕೊಲೆ ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ. ಬೆಳಗಾವಿ ನಿವಾಸಿ ನಿತೀಶ್ ದಾಪ್ಲೆ ಅವರನ್ನು ವೈಯಕ್ತಿಕ ದ್ವೇಷದ ಹಿನ್ನೆಲೆ ಏಪ್ರಿಲ್ 8ರಂದು ಕೊಲೆ ಮಾಡಿ, ಶವವನ್ನು ಕಾರಿನಲ್ಲಿ ಇಟ್ಟು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಲಾಗಿದೆ.

    ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಬಂಧಿತರನ್ನು ಹಳೆ ಹುಬ್ಬಳ್ಳಿಯ ನಿವಾಸಿಗಳಾದ ಅಬ್ದುಲ್ ನಯೀಮ್ ಬಸೀರ್ ಅಹ್ಮದ್ ಮುಜಾವರ್, ಮೌಲಾ ಸಾಬ್ ಬಾಬಾ ಜಾನ್ ಬಾರ್ ಮತ್ತು ದಾದಾ ಪಿರ್ ಅಫ್ತಾಬ್ ಮೆಹಬೂಬ್ ಸಾಬ್ ಬಾಲ್ಸಂಗಿ ಎಂದು ಗುರುತಿಸಲಾಗಿದೆ

    Also Read  ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!

    ಮೃತ ನಿತೀಶ್ ವಿರುದ್ಧ ಹಲವು ಅಪರಾಧ ಪ್ರಕರಣಗಳಿದ್ದು, ಹಣಕಾಸು ಅಥವಾ ವೈಯಕ್ತಿಕ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

    ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ಮುಂದುವರಿದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಅಜಿತ್ ಅಗರ್ಕರ್ ಗೆ ಜಾಕ್ಪಾಟ್
    ಉಮ್ಮತ್ತಿ ಹಣ್ಣು ಆನ್‌ಲೈನ್‌ನಲ್ಲೂ ಸಿಗುತ್ತಾ? ಗ್ರಾಹಕರೇ ಎಚ್ಚರ!
    ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ
    ರಷ್ಯಾದಲ್ಲಿ ಪ್ಲೇಗ್ ಆತಂಕ! ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿಗೆ ನಿಗಾ…!ರಷ್ಯಾದಲ್ಲಿ ಕಟ್ಟೆಚ್ಚರ!
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
    ಬ್ರಿಜ್‌ಭೂಷಣ್ ಸಿಂಗ್ ಖುಲಾಸೆಗೆ ಸವಾಲ್; ನಾಲ್ವರು ಮಹಿಳಾ ಕುಸ್ತಿಪಟುಗಳಿಂದ ಮೇಲ್ಮನವಿ—ಸೆ.28ಕ್ಕೆ ವಿಚಾರಣೆ
    “ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಭಾನುವಾರ ಬ್ಯಾಂಕ್ ಓಪನ್! ಸೆ.28ರಿಂದ 3 ದಿನ ಮುಷ್ಕರ
    14ರ ಸೊಂಟಕ್ಕೆ ಕೈ ಹಾಕಿದ ಮದರಸಾ ಮೌಲ್ವಿಗೆ 20 ವರ್ಷ ಕಠಿಣ ಶಿಕ್ಷೆ
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”