📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….

    ಉತ್ತರ ಭಾರತದ ಪ್ರಮುಖ ಎರಡು ರಾಜ್ಯದಲ್ಲಿ ನ ಸರ್ಕಾರದಲ್ಲಿ ಕಾಣಿಸಿಕೊಂಡಿರುವ ಮುಖಗಳ ಬಗ್ಗೆ ದೇಶದಾದ್ಯಂತ ಚರ್ಚೆಯಾಗುತ್ತಿದೆ ಇವತ್ತು. ಅಷ್ಟಕ್ಕೂ ಆ ಎರಡೂರಾಜ್ಯ ಯಾವುದು ಗೊತ್ತಾ? ಮೊನ್ನೆ ಮೊನ್ನೆಯಷ್ಟೇ, ಅಲ್ಲಿನ ಅಧಿಕಾರ( cm) ಬದಲಾವಣೆಯಾಗಿದೆ. ಒಂದು ಕಾಲದಲ್ಲಿ ಜಂಗಲ್ ರಾಜ್ಯ ಎಂದೇ ಹೆಸರು ಪಡೆದಂತಹ ರಾಜ್ಯ ಬಿಹಾರ್. ಬಿಹಾರ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಭಾರತೀಯ ಜನತಾ ಪಕ್ಷವು ತಂದು ಕೂರಿಸಿದಂತಹ ವ್ಯಕ್ತಿಯ ಬಗ್ಗೆ ಮಾತನಾಡಲಾಗುತ್ತಿದೆ. ಅದರ ಜೊತೆಜೊತೆಗೆನೇ ಅನ್ ಫಿಟ್ಟಾಗಿ ಕಾಣುತ್ತಿರುವ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ನಿಶಾಂತ್ ಅವರನ್ನು ಬಿಹಾರ ರಾಜ್ಯದ ಆರೋಗ್ಯ ಸಚಿವರನ್ನಾಗಿ ಮಾಡಿರುವುದು. ಈ ಎರಡು ವಿಚಾರವೂ ಚರ್ಚೆಯಲ್ಲಿದೆ. ನಿಶಾಂತ್ ಆರೋಗ್ಯ ಸಚಿವ ಆಗಿರುವ ಬಗ್ಗೆ ಸಾಕಷ್ಟು ಟ್ರೋಲ್ ಮತ್ತು ಟೀಕೆಗೆ  ಗುರಿಯಾಗುತ್ತಿದೆ.

    ಮತ್ತೊಂದೆಡೆ, ಈಗಷ್ಟೇ ಚುನಾವಣೆ ಮುಗಿದು, ಮೊದಲ ಬಾರಿಗೆ ರಾಜ್ಯವನ್ನು ತನ್ನ ಕೈವಶ ಮಾಡಿಕೊಂಡಿರುವ ಬಿಜೆಪಿ, ಆರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ ವ್ಯಕ್ತಿಯ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಆ ರಾಜ್ಯ ಬೇರೆ ಯಾವುದೂ ಅಲ್ಲ, ಅದು ಪಶ್ಚಿಮಬಂಗಾಳ. ಕಳೆದ ಹತ್ತು ವರ್ಷದಿಂದ ಈ ರಾಜ್ಯವನ್ನು ವಶ ಪಡಿಸಿಕೊಳ್ಳಲು ನಡೆಸಿದ ತಂತ್ರಗಾರಿಕೆ ಹೋರಾಟದಲ್ಲಿ ಸಫಲಗೊಂಡಿದೆ ಈಗ. ಮೊದಲ ಬಿಜೆಪಿಯ ಮುಖ್ಯಮಂತ್ರಿ ಯಾರಾಗಿದ್ದಾರೆ ಎಂದರೆ,  ಸೌಮೇಂದು ಅಧಿಕಾರಿ.

    Also Read  ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ - ದಯಾಮರಣvedio

    ಸೌಮೆಂದು ಅಧಿಕಾರಿ ಮೂಲತಹ ಬಿಜೆಪಿಗರಲ್ಲ, ಟಿಎಂಸಿಯಲ್ಲಿರುವಾಗ, ಶಾರದಾ ಚಿಟ್ ಫಂಡ್ ಹಗರಣದಲ್ಲಿ ಹೆಸರು ಕಾಣಿಸಿಕೊಂಡಿತ್ತು. ಕುಟುಕು ಕಾರ್ಯಾಚರಣೆಯೊಂದರಲ್ಲಿ ಅಧಿಕಾರಿ ಸಹಿತ ಐದು ಮಂದಿ ಸಂಸದರು ಸಿಕ್ಕಾಕಿಕೊಂಡಿದ್ದರು. ಪರಿಣಾಮ ಇಡಿ ದಾಳಿಗೂ ಒಳಗಾಗಿದ್ದರು. ಈ ದಾಳಿಗೆ ಒಳಗಾಗುತ್ತಿದ್ದಂತೆಯೇ, ಅಧಿಕಾರಿ ಟಿಎಂಸಿಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ. ಅಲ್ಲಿಂದ ಇಲ್ಲಿಯತನಕ ಮತ್ತೆ ಯಾವುದೇ ವಿಚಾರಣೆ ಎದುರಿಸಲಿಲ್ಲ!!. ಟಿಎಂಸಿ ಯನ್ನು ಸೋಲಿಸಲು ಅಧಿಕಾರಿ ಗುರಾಣಿಯಾದರು . ಇವತ್ತು ಅದೇ ಅಧಿಕಾರಿ ಬಿಜೆಪಿ ನೇತೃತ್ವದ ಸರ್ಕಾರದ ಪಶ್ಚಿಮ ಬಂಗಾಳದ ಮೊದಲ ಸಿ ಎಂ ಆಗಿದ್ದಾರೆ.

    ಭ್ರಷ್ಟಾಚಾರ ಹಾಗೂ ಅಪರಾಧ ಚಟುವಟಿಕೆಯ ವಿರುದ್ಧ ದೂರುತ್ತಲೆ ಬಂದಿರುವಂತಹ ಬಿಜೆಪಿಯು, ಬಿಹಾರದಲ್ಲಿ ಅಪರಾಧ ಹಿನ್ನೆಲೆಯನ್ನು ಹೊಂದಿರುವಂತಹ ಸಾಮ್ರಾಟ್ ಚೌದರಿ ಅವರಿಗೆ ಮುಖ್ಯಮಂತ್ರಿಯನ್ನಾಗಿ ನಿಯುಕ್ತಿ ಗೊಳಿಸಿದರೆ, ಪಶ್ಚಿಮ ಬಂಗಾಳದಲ್ಲಿ, ಭ್ರಷ್ಟಾಚಾರದ ಆರೋಪದಲ್ಲಿ ಇವರದೇ ಸರ್ಕಾರದ ಅವಧಿಯಲ್ಲಿ ಇಡಿಯ ದಾಳಿಗೂ ಒಳಗಾದಂತಹ ವ್ಯಕ್ತಿಯನ್ನು ಬಿಜೆಪಿಗೆ ಕರೆತಂದು ಮುಖ್ಯಮಂತ್ರಿ ಮಾಡಿದ್ದಾರೆ ಎಂಬ ವಿಚಾರದಲ್ಲಿ ಸಾರ್ವಜನಿಕ ಚರ್ಚೆಗಳು ಪ್ರಾರಂಭವಾಗಿದೆ.

    Also Read  ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….

    ಪಶ್ಚಿಮ ಬಂಗಾಳದಲ್ಲಿ, ಭಾರತೀಯ ಜನತಾ ಪಕ್ಷವನ್ನು 30- 40 ವರ್ಷದಿಂದ ಪೋಷಿಸಿಕೊಂಡು ಬೆಳೆಸಿಕೊಂಡು ಬಂದಂತಹ ನಾಯಕರು ಅಲ್ಲಿದ್ದಾರೆ. ಅವರ ಕೈ ಹಾಗೂ ಬಾಯಿ, ಎರಡೂ ಶುದ್ಧವಾಗಿದ್ದವು. ಸಂಘ ಪರಿವಾರದ ಹಿನ್ನೆಲೆಯನ್ನು ಹೊಂದಿರುವಂತಹ ಅಂತಹ ನಾಯಕರ ಕೈಗೆ ಬಂಗಾಳದ ಅಧಿಕಾರ ನೀಡಿದ್ದರೆ ಗೌರವ ಹೆಚ್ಚುತ್ತಿತ್ತು ಎಂಬ ವಿಚಾರ ಆ ಚರ್ಚೆಯಲ್ಲಿ ಪ್ರಸ್ತಾಪವಾಗುತ್ತಿದೆ.

    ಬಿಹಾರದಲ್ಲಿ ಮತ್ತೊಂದು ಎಡವಟ್ಟು ಕಾಣಿಸಿಕೊಂಡಿದೆ, ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರಿಗೆ ಸಚಿವ ಸ್ಥಾನವನ್ನು ನೀಡಲಾಗಿದ್ದು, ಅವರ ನಡೆ ಹಾಗೂ ನುಡಿಯ ಬಗ್ಗೆ ಸಾಕಷ್ಟು ಗೊಂದಲವನ್ನುಂಟು ಮಾಡುತ್ತಿದೆ. ನಿಶಾಂತ್ ಗೆ ಬಿಹಾರದ ಆರೋಗ್ಯ ಖಾತೆಯನ್ನು ನೀಡಲಾಗಿದೆ. ಸಾರ್ವಜನಿಕವಾಗಿಯೇ ತೂರಾಡುತ್ತಿರುವಂತೆ ಕಾಣುವ ನಿಶಾಂತ್, ಮಾತನಾಡುವುದರಲ್ಲಿಯೂ ಸಾಕಷ್ಟು ಎಡವೂತ್ತಿದ್ದಾರೆ. ಈ ವಿಚಾರ ಸಾರ್ವಜನಿಕವಾಗಿ ನಗೆಪಾಟಲಿಗೆ ಈಡಾಗುತ್ತಿದೆ. ಅಷ್ಟೇ ಅಲ್ಲ, ತೀವ್ರ ಟೀಕೆಗೋ ಗುರಿಯಾಗುತ್ತಿದೆ. ಕೇವಲ ನಿತೀಶ್ ಕುಮಾರ್ ರವರನ್ನು ಸಂತೋಷಪಡಿಸುವುದಕ್ಕೋಸ್ಕರ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆಯಾದರೂ, ಅದು ಬಿಹಾರದ ಸರ್ಕಾರವಾದ್ದರಿಂದ, ನಿತೇಶ್ ಕುಮಾರ್ ಸಂತೋಷ್ ಮುಖ್ಯವಲ್ಲ, ರಾಜ್ಯದ ಘನತೆ ಹಾಗೂ ಸ್ಥಿರತೆ ಮುಖ್ಯವೆನಿಸಿಕೊಳ್ಳುತ್ತದೆ. ಮೇಲ್ನೋಟಕ್ಕೆ ಅನ್ಫಿಟ್ ವ್ಯಕ್ತಿಯಂತೆ ಕಾಣುವ ನಿಶಾಂತ್ ರವರಿಗೆ ಸಚಿವಸ್ಥಾನ ನೀಡಿರುವಂತದ್ದು ಸರಿಯಲ್ಲಾ ಎಂಬ ನೇರ ಆರೋಪವು ಬಿಹಾರದಿಂದ ಕೇಳಿ ಬರುತ್ತಿದೆ.

    Also Read  ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ" 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು...650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!

    ಒಟ್ಟಿನಲ್ಲಿ ಎರಡು ರಾಜ್ಯದ ಕಡೆಯಿಂದಲೂ ಬಿಜೆಪಿಯ ನಡೆಯ ಬಗ್ಗೆ ಮೊದಲ ಬಾರಿಗೆ ಅಪಸ್ವರ ವ್ಯಕ್ತವಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ಅಂಗಳ, ಶೆಡ್, ಗೋದಾಮು ಮಾತ್ರವಲ್ಲ… ಡೈನಿಂಗ್ ಹಾಲ್‌ಗೂ ಬಂದ 8 ಅಡಿ ಕಾಳಿಂಗ!
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
    ಪಂಜಾಬ್‌ನಲ್ಲಿ ಮಹಿಳೆಗೆ ಒಂದೇ ಹೆರಿಗೆಗೆ ಆರು ಮಕ್ಕಳು….!!ನಿಜವೇನು?
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
    ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
    ಕರ್ನಾಟಕದ 177 ತಾಲೂಕು ಬರಪೀಡಿತ… ಪರಿಹಾರ ಕೇಳಲು ಹೊರಟ ಸರ್ಕಾರಕ್ಕೆ BJP–JDS ಸಾಥ್ ಇಲ್ಲ!ಸರ್ವಪಕ್ಷ ನಿಯೋಗಕ್ಕೆ ಗೈರು!
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
    ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
    ✈️ ಮಂಗಳೂರಿನ ಮುಡಿಗೆ ಮತ್ತೆರಡು ಚಿನ್ನದ ಗರಿ!
    60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?