📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ

    ಪೆರುಮಾಜಲು ಅವಿವಾಹಿತೆಗೆ ಗರ್ಭಧಾರಣೆ ಆರೋಪದ ಮೇಲೆ ಗಣೇಶ್ ಯಾನೆ ಅಪ್ಪಿ ಪೊಡಿಯಾ ಎಂಬವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
    ಶಿರಾಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಪೆರುಮಾಜಲು ಪ್ರದೇಶದಲ್ಲಿ ವಾಸಿಸುತ್ತಿರುವ ಅವಿವಾಹಿತ ಮಹಿಳೆಗೆ ಗರ್ಭಧಾರಣೆ ಮಾಡಿಸಿದ ಆರೋಪದ ಮೇಲೆ ವಿವಾಹಿತ ಗಣೇಶ್ ಯಾನೆ ಅಪ್ಪಿ ಪೊಡಿಯಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
    ಈತನಿಗೆ ಈ ಹಿಂದೆ ಎರಡು ಮದುವೆಗಳು ಆಗಿದ್ದು, ಇದೀಗ ಮೂರನೇ ಮಹಿಳೆಯೊಂದಿಗೆ ಸಂಬಂಧ ಹೊಂದಿ, ಆಕೆಗೆ ಗರ್ಭಧಾರಣೆ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
    ಮಹಿಳೆ ಪ್ರಸ್ತುತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯನ್ನು ಬಂಧಿಸಿ ಮಂಗಳೂರು ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ನಿದ್ದೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಕುಸಿದ ಕಟ್ಟಡ ಸಾವು ಆರಕ್ಕೆ..!ದಿಲ್ಲಿ ಪಿಜಿ ದುರಂತ ದೇಶದ ಹಳೆಯ ಕಟ್ಟಡಗಳಿಗೆ ಎಚ್ಚರಿಕೆಯ ಗಂಟೆ..!
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    ಸಾಯಿ ಚಿರಾಗ್ ಚಿಕಿತ್ಸೆಗೆ ಹರಿದುಬಂತು 2 ಕೋಟಿ ರೂ. ಜನಸಾಗರದ ನಿಧಿ!
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    “ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
    ಜೆನ್ Alpha ಪ್ರೊಟೆಸ್ಟರ್ ಆದಿತ್ಯ: ಹೆತ್ತವರಿಗಾಗಿ ನ್ಯಾಯ ಕೇಳಿ ,ಅಧಿಕಾರಿಗಳನ್ನೇ ಪ್ರಶ್ನಿಸಿ ಧರಣಿ ಕುಳಿತ 6 ವರ್ಷದ ಬಾಲಕ!ಏನಿದು ನಿಜಾಂಶ??
    ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
     ಇಂದಿನ ಪೋಷಕರ ಅತಿಮುದ್ದು…ಕೇಳಿದ್ದನ್ನೆಲ್ಲ ಕೊಡಿಸುವ ಪೋಷಕರು ಒಳ್ಳೆಯವರೇ…???ಇದೇ ಮಕ್ಕಳ ಭವಿಷ್ಯಕ್ಕೆ ದೊಡ್ಡ ಅಪಾಯವೇ?
    60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ಕಾರಿನೊಳಗೆ ಇಬ್ಬರು ಪೊಲೀಸರ ಮೃತದೇಹ ಪತ್ತೆ
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    “ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
    ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
    “ರೈಲಿನಲ್ಲೇ ಇಂಥಾ ಕೃತ್ಯ! ನಾಗರಿಕ ಪ್ರಜ್ಞೆ ಎಲ್ಲಿದೆ?”
    ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ