📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.

    ಭಗವಾನ್ ಮಹಾವೀರರ ಸಂದೇಶ 🪷

    ಭಗವಾನ್ ಮಹಾವೀರರು ಜೈನ ಧರ್ಮದ ಮಹಾನ್ ತೀರ್ಥಂಕರರು. ಅವರು ಮಾನವ ಜೀವನಕ್ಕೆ ಶಾಂತಿ, ಸಾತ್ವಿಕತೆ ಮತ್ತು ಮುಕ್ತಿ ನೀಡುವ ಮಾರ್ಗವನ್ನು ತೋರಿಸಿದರು. “ಬದುಕು ಮತ್ತು ಬದುಕಲು ಬಿಡು” ಎಂಬುದು ಅವರ ಶಾಶ್ವತ ಸಂದೇಶವಾಗಿದೆ.

    ಮಹಾವೀರರು ಉಪದೇಶಿಸಿದಂತೆ ಲೋಭವು ಎಲ್ಲಾ ಪಾಪಗಳ ಮೂಲವಾಗಿದೆ. ಉತ್ತಮ ಆಚಾರ-ವಿಚಾರಗಳಿಂದ ಮನಸ್ಸಿನ ಶುದ್ಧತೆ ಬೆಳೆಯುತ್ತದೆ. ಧರ್ಮವೇ ಮನುಷ್ಯನ ನಿಜವಾದ ಸ್ನೇಹಿತವಾಗಿದ್ದು, ಸಮ್ಯಕ್ ದರ್ಶನ, ಜ್ಞಾನ ಮತ್ತು ಚಾರಿತ್ರದಿಂದ ಮಾತ್ರ ಮೋಕ್ಷ ಮಾರ್ಗ ಸಾಧ್ಯ.

    ಜೈನ ಧರ್ಮದ ಮೂಲ ತತ್ವಗಳು ಐದು — ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯ. ಈ ತತ್ವಗಳನ್ನು ಪಾಲಿಸಿದರೆ ವ್ಯಕ್ತಿಯ ಜೀವನ ಶುದ್ಧವಾಗುತ್ತದೆ ಮತ್ತು ಸಮಾಜದಲ್ಲಿ ಸೌಹಾರ್ದತೆ ಬೆಳೆಯುತ್ತದೆ.

    Also Read  ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…

    ಮನುಷ್ಯನು ತಪ್ಪಿಸಬೇಕಾದ ಪಂಚ ಪಾಪಗಳು ಹಿಂಸೆ, ಸುಳ್ಳು, ಕಳ್ಳತನ, ಕುಶೀಲ ಮತ್ತು ಪರಿಗ್ರಹ. ಇವು ಮಾನವೀಯ ಮೌಲ್ಯಗಳನ್ನು ಹಾಳು ಮಾಡುತ್ತವೆ ಮತ್ತು ಆತ್ಮನ ಪತನಕ್ಕೆ ಕಾರಣವಾಗುತ್ತವೆ.

    ಹಿಂಸೆಯಲ್ಲಿ ಉದ್ದೇಶಪೂರ್ವಕವಾದ ಸಂಕಲ್ಪ ಹಿಂಸೆಯನ್ನು ಮಹಾವೀರರು ತೀವ್ರವಾಗಿ ಖಂಡಿಸಿದ್ದಾರೆ. ಜೀವನದಲ್ಲಿ ಅನಿವಾರ್ಯವಾಗಿರುವ ಹಿಂಸೆಯನ್ನು ಕಡಿಮೆ ಮಾಡುತ್ತಾ ಅಹಿಂಸೆಯನ್ನು ಅನುಸರಿಸುವುದು ಮುಖ್ಯ.

    ಮಹಾವೀರರ ತತ್ವಗಳು ಕೇವಲ ಧರ್ಮವಲ್ಲ, ಮನುಕುಲಕ್ಕೆ ಅದು ಜೀವನ ನಡೆಸುವ ಮಾರ್ಗ,ಅವರ ಮಾರ್ಗವನ್ನು ಅನುಸರಿಸಿದರೆ ಶಾಂತಿ, ಸಮತೋಲನ ಮತ್ತು ಆತ್ಮಶುದ್ಧಿ ದೊರೆಯುತ್ತದೆ.

    ##LiveAndLetLive #ಮಹಾವೀರಜಯಂತಿ##ಧರ್ಮಸಂದೇಶ##ಭಗವಾನ್_ಮಹಾವೀರ #ಜೈನಧರ್ಮ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ಸಾಲು ಸಾಲು ಹೀನ ಕೃತ್ಯದ ಆರೋಪಿ….ಸೈನೈಡ್ ಮೋಹನ್ ಖುಲಾಸೆ! ಸಾಕ್ಷ್ಯಗಳ ಕೊಂಡಿ ಜೋಡಿಸಲು ಪ್ರಾಸಿಕ್ಯೂಷನ್ ವಿಫಲ
    ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
    ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    ಅಧಿಕಾರಿಗಳಿಗೆ ಲಂಚವೋ? ಗೌರವ ಧನವೋ ….!ಶಿವಲಿಂಗೇಗೌಡ “ಹೇಳಿಕೆ”ಭಾರಿ ವಿವಾದ…!
    ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
    ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?