📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್

    ಮಾನವೀಯ ಗುಣ ಎಷ್ಟು ಮುಖ್ಯವಾಗಿದೆ ಎಂಬುದಕ್ಕೆ ಈ ಕಾರ್ಯಕ್ರವೇ ಒಂದು ಉಧಾಹರಣೆ. ಇಷ್ಟೊಂದು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತೆಗೆದು ಕೊಳ್ಳುವುದು ಅಂದರೆ ತಮಾಷೆಯ ಮಾತಲ್ಲ. ಅಂತಹುದರಲ್ಲಿ ಈ ಭಾಗದ ಸುತ್ತಮುತ್ತಲಿನ ಮೂವತ್ತೈದು ಮಕ್ಕಳ ಶೈಕ್ಷಣಿಕ ದತ್ತು ಸ್ವೀಕಾರವನ್ನು ಮಾಡಿದ ಕಾರುಣ್ಯ ಪೌoಡೇಷನ್ ಇದರ ಕಾರ್ಯ ಮಾದರಿಯಾದದ್ದು ಎಂದು ಕರ್ನಾಟಕ ಪತ್ರಕ್ರತರ ಸಂಘದ ರಾಜ್ಯ ಉಪಾಧ್ಯಕ್ಷ ಸುದೇಶ್ ಕುಮಾರ್ ಹೇಳಿದರು.

    ಅವರು ಇತ್ತೀಚಿಗೆ ಕಾರುಣ್ಯ ಪೌoಡೇಷನ್  ಇದರ ಮೂರನೇ ವರ್ಷದ ಕಾರುಣ್ಯತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತ, ಸಂಸ್ಥೆಯ ಅಧ್ಯಕ್ಷ ಅರುಣ್ ಒಬ್ಬ ಆಂಬುಲೆನ್ಸ್ ಡ್ರೈವರ್ ಆಗಿದ್ದು ಕೊಂಡು ಸಮಾಜಕ್ಕೆ ಏನಾದರು ಕೊಡುಗೆ ನೀಡಬೇಕು ಎಂದು ಪ್ರಯತ್ನ ಮಾಡುತ್ತಿರೋದು ಸಮಾಜದ ಇತರರಿಗ್ರ್ ಮಾದರಿಯಾಗಬೇಕು.  ಹಣ ಇದ್ದವ್ರು ಸಮಾಜ ಸೇವೆ ಮಾಡೋದು ಬೇರೆ, ಹಣವಿಲ್ಲದಿದ್ರೂ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಡ್ತಿರೋ ಕೆಲವರಲ್ಲಿ ಅರುಣ್ ಕೂಡ ಒಬ್ಬರಾಗಿದ್ದಾರೆ.

    Also Read  ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ

    ಇವತ್ತಿನ ದಿನ ಸಮಾಜ ಸೇವೆಯೂ ಸಹ ವ್ಯವಹಾರ ವಾಗ್ತಿದೆ. ಸಮಾಜಸೇವೆಯ ಹೆಸರಲ್ಲಿ ಬದುಕುವವರನ್ನು ನೋಡುತ್ತಿದ್ದೇವೆ. ಅಂತವರ ಮದ್ಯೆ ಕಾರುಣ್ಯದ ಅಧ್ಯಕ್ಷರು ಮತ್ತವರ ತಂಡ ಭಿನ್ನಾವಾಗಿ ಕಾಣ್ತಿರೋದ್ರಿಂದಲೇ ಇವರು ಮಾದರಿಯಾಗಬೇಕು ಅಂತ ಹೇಳಿದ್ದು ಎಂದು ಹೇಳಿದ ಅವ್ರು,   ಕಾರುಣ್ಯದಿಂದ ಇನ್ನಷ್ಟು ಸೇವೆ ಸಮಾಜಕ್ಕೆ ಸಿಗಲಿ ಎಂದು ಹೇಳಿದರು.

    ಕಾರುಣ್ಯತ್ಸವದ ಉದ್ಘಾಟನೆ ಮಾಡಿ ಮಾತಾಡಿದ ಚಂದ್ರಶೇಖರ್ ಶೆಟ್ಟಿ ಮಂಟಮೆ, ಇಂತಹ ಕಾರ್ಯಕ್ರಮದಿಂದ ಸಮಾಜಕ್ಕೆ ಅನುಕೂಲವಿದೆ. ಬಹಿವಿಷ್ಯದ ಪ್ರಜೆಗಳನ್ನು ರೂಪಿಸುವ ಕಾರುಣ್ಯದ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ರವೀಂದ್ರ ರೈ ಕಲಿಮಾರು ಮಾತಾಡಿ ವಿದ್ಯಾರ್ಥಿಗಳು ಕಾರುಣ್ಯದ ಪ್ರಯೋಜನ ಪಡೆದು, ಮುಂದಿನ ದಿನದಲ್ಲಿ ಇದೆ ರೀತಿಯ ಸೇವಾ ಭಾವನೆಯನ್ನು ಮೈಗುಡಿಸಿ ಕೊಳ್ಳವೇಕು ಎಂದು ಕರೆನೀಡಿದರು.

    Also Read  ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆನಂದ್ ಅಸೈಗೋಳಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉದ್ಯಮಿಗಳದ ಅಬ್ದುಲ್ ನಾಸಿರ್, ಸುರೇಶ ಅಸೈಗೋಳಿ, ಸುಧಾಕರ್ ನಾಯ್ಕ್, ಗ್ರಾಪಂ ಸದಸ್ಯೆ ಮೈಮುನ, ಅರುಣ್ ಡಿಸೋಜ, ತ್ಯಾಗಮ್ ಹರೇಕಳ ಮತ್ತಿತರರು ಇದ್ದರು.

    ಇಸಂಧರ್ಭದಲ್ಲಿ, ಮೂವರು ಸಾಧಕರಿಗೆ ಕಾರುಣ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಾಗೆಯೇ ಮೂವತ್ತೈದು ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಸ್ಕೂಲ್ ಕಿಟ್ ನೀಡಲಾಯಿತು. ಕಾರ್ಯಕ್ರಮವನ್ನು ತ್ಯಾಗಮ್ ನಿರ್ವಹಣೆ ಮಾಡಿದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
    UPಯಲ್ಲಿ ಮಳೆಯ ರುದ್ರಾವತಾರ: 81 ಸಾವು, 2,254 ಮನೆಗಳು ಜಲಾವೃತ!
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 400 ಬೆಡ್‌ಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್…!
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಆಮಾದ್ಮಿ ಪಕ್ಷದ ಏಳು ಸಂಸದರು ಬಿಜೆಪಿಯ ತೆಕ್ಕೆಗೆ ರೈಟೋ?  ರಾಂಗೋ?
    ಪೆಟ್ರೋಲ್ ಬಂಕ್‌ನಲ್ಲಿ ಅಳತೆ ಮೋಸ? ಗ್ರಾಹಕರೇ ಎಚ್ಚರ!
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!