📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ

    ಎಚ್ಚರಿಕೆ, ಪರಿಶೀಲನೆ ಮತ್ತು ಜಾಗೃತಿ – ಇವೇ ನಿಮ್ಮ ಸುರಕ್ಷತೆ ವಾಟ್ಸಪ್/ಟೆಲಿಗ್ರಾಂ ಮೂಲಕ ಮಾತ್ರ ಸಂಪರ್ಕಿಸುವವರನ್ನ ನಂಬಲೇಬೇಡಿ

    ಇತ್ತೀಚೆಗೆ ಆನ್‌ಲೈನ್ ಹೂಡಿಕೆ ಮತ್ತು ಶೇರ್ ಟ್ರೇಡಿಂಗ್ ಮೋಸ ಪ್ರಕರಣಗಳು ಹೆಚ್ಚುತ್ತಿವೆ. ಮೋಸಗಾರರು ನಕಲಿ ವೆಬ್‌ಸೈಟ್‌, ಆಪ್‌ಗಳು ಹಾಗೂ ನಕಲಿ ಲಾಭದ ವಿವರಗಳನ್ನು ತೋರಿಸಿ ಜನರನ್ನು ವಂಚಿಸುತ್ತಿದ್ದಾರೆ.

    ನಗರದ ಮಹಿಳೆಯೊಬ್ಬರು ಆನ್‌ಲೈನ್ ಶೇರ್ ಟ್ರೇಡಿಂಗ್ ಹೆಸರಿನಲ್ಲಿ ₹10.55 ಲಕ್ಷ ಕಳೆದುಕೊಂಡ ಘಟನೆ ವರದಿಯಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಆರೋಪಿಗಳು ಹೆಚ್ಚಿನ ಲಾಭದ ಭರವಸೆ ನೀಡಿ ಹೂಡಿಕೆ ಮಾಡಿಸಿ, ಬಳಿಕ ಹಣ ವಾಪಸು ಪಡೆಯಲು ಹೆಚ್ಚುವರಿ ಶುಲ್ಕ ಕೇಳಿ ಸಂಪರ್ಕ ಕಡಿತಗೊಳಿಸಿದ್ದಾರೆ.
    ತಮ್ಮ ಬ್ಯಾಂಕ್ ನವರಲ್ಲಿ ಈ ಬಗ್ಗೆ ವಿಚಾರಿಸಿದಾಗ ಮೋಸದ ಜಾಲಕ್ಕೆ ಬಿದ್ದಿರೋದು ಗೊತ್ತಾಗಿದೆ.
    ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಸಾರ್ವಜನಿಕರು ಆನ್‌ಲೈನ್ ಹೂಡಿಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

    Also Read  ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!

    ಅತಿಯಾದ ಲಾಭದ ಭರವಸೆ ನೀಡುವ ಹೂಡಿಕೆ ಅವಕಾಶಗಳು ಬಹುತೇಕ ಮೋಸವಾಗಿರಬಹುದು.

    ಹೂಡಿಕೆ ಮಾಡುವ ಮೊದಲು ಸಂಸ್ಥೆ ಮಾನ್ಯತೆ ಹೊಂದಿದೆಯೇ ಎಂದು ಪರಿಶೀಲಿಸಿ

    ಅಪರಿಚಿತ ವ್ಯಕ್ತಿಗಳ ಹೂಡಿಕೆ ಸಲಹೆ ನಂಬಬೇಡಿ

    OTP, ಬ್ಯಾಂಕ್ ವಿವರಗಳನ್ನು ಯಾರಿಗೂ ಹಂಚಿಕೊಳ್ಳಬೇಡಿ

    ಅಧಿಕೃತ ಆಪ್ ಸ್ಟೋರ್‌ನಲ್ಲಿ ಲಭ್ಯವಿರುವ ಆಪ್‌ಗಳನ್ನು ಮಾತ್ರ ಬಳಸಿ

    ಹಣ ಹೂಡಿಕೆ ಮಾಡುವ ಮೊದಲು ತಜ್ಞರ ಸಲಹೆ ಪಡೆಯಿರಿ

    ಮೋಸದ ಲಕ್ಷಣಗಳ ಬಗ್ಗೆ ಗಮನಕೊಡಿ
    ಖಚಿತವಾದ ಹೆಚ್ಚಿನ ಲಾಭದ ಭರವಸೆ
    ತಕ್ಷಣ ಹೂಡಿಕೆ ಮಾಡಲು ಒತ್ತಾಯ
    ಲಾಭ ತೆಗೆಯಲು ಹೆಚ್ಚುವರಿ ಶುಲ್ಕ ಕೇಳುವುದು
    ವೈಯಕ್ತಿಕ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ಹೇಳುವುದು ಆಗಿರಬಹುದು ಇದನ್ನೆಲ್ಲ ನಂಬಿ ಇದ್ದ ಹಣವನ್ನ ಕಳ್ಕೊಳ್ಳಬೇಡಿ ಇನ್ನಷ್ಟೂ ಜಾಗೃತರಾಗಿ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    Tata Consultancy Services (TCS) ನಾಶಿಕ್ ವಿವಾದ-ಬೆಚ್ಚಿಬೀಳಿಸಿದ 30 ದಿನಗಳ ಗುಪ್ತ ಪೊಲೀಸ್ ಆಪರೇಷನ್‌ ರಹಸ್ಯಗಳು…!
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    Tel Aviv ಫ್ಲೈಟ್ನನಲ್ಲಿ ಪೈಲಟ್ ಜಗಳ..!ಧೈರ್ಯ ತೋರಿದ ಭಾರತೀಯ ಕ್ಯಾಪ್ಟನ್ ‌ ಸ್ಮಿತ್ ಮಚ್ಛಾರ್..ನೆತನ್ಯಾಹು ಶ್ಲಾಘನೆ
    ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
    ಬೆಳ್ತಂಗಡಿಯ ಹೆಮ್ಮೆಯ ಪುತ್ರಿ ಉಷಾರಾಣಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಕರಾವಳಿಗೆ ಗೌರವದ ಗರಿ!
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
    ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.