📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.

ಪಡುಬಿದ್ರಿ: ಚೈತ್ರಾ ಎಂಬ ಮಹಿಳೆಯ ದೂರಿನ ಮೇರೆಗೆ ನಿಶಾ ವರ್ಮಾ ಮತ್ತು ರಾಕೇಶ್ ಪರದಸಾನಿ ಎಂಬ ಇಬ್ಬರು ಆರೋಪಿಗಳ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ  ಆನ್ಲೈನ್ ಮನಿ ಶೇರಿಂಗ್ ಮೋಸದ ವಿಚಾರವಾಗಿ  ಪ್ರಕರಣ ದಾಖಲಾಗಿದೆ.

ಆರೋಪಿಗಳು ಚೈತ್ರಾರಿಗೆ ಟೆಲಿಗ್ರಾಂ ಲಿಂಕ್ ಮೂಲಕ ಶೇರಿಂಗ್ ಅಕೌಂಟ್ ತೆರೆದು ಹಣ ಇನ್ವೆಸ್ಟ್ ಮಾಡಲು ತಿಳಿಸಿದ್ದು, ಚೈತ್ರಾ 1,50,500 ರೂಪಾಯಿ ಇನ್ವೆಸ್ಟ್ ಮಾಡಿದ್ದಾರೆ. ಆದರೆ, ನಂತರ ಹಣ ವಾಪಾಸು ನೀಡದೆ ಮೋಸ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೌದು ಕೊಟ್ಟವ ಕೊಡಂಗಿ ಇಸ್ಕೊಂಡವ ವೀರಭದ್ರ ಅಂತ. ಎಲ್ಲಾ ಆನ್ಲೈನ್ ವಂಚನೆಯ ಬಗ್ಗೆ ಸುದ್ದಿಗಳು ಓಪನ್ ಆಗಿ ಬರುತ್ತಿದ್ದರು ನಮ್ಮ ಜನರು ಮಾತ್ರ ಪದೇ ಪದೇ ಅದೇ ಕೂಪಕ್ಕೆ ಬಿದ್ದು ಮೋಸ ಹೋಗುತ್ತಿದ್ದಾರೆ. ಇದಕ್ಕೆ ಜವಾಬ್ದಾರರು ಸ್ವತಹ ಮೋಸ ಹೋದವರೇ ಆಗಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio