📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!

ಹುಬ್ಬಳ್ಳಿ ಪ್ರಕರಣ ಹೊಸ ತಿರುವು ಪಡೆಯುತ್ತಿದ್ದು, ಸಂತ್ರಸ್ಥ ಯುವತಿಯ ವಿಡಿಯೋ ಹೇಳಿಕೆಯ ಬಳಿಕ ಇದೀಗ ಆರೋಪಿ ಸಮೀರ್ ಮುಲ್ಲಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾನೆ.

ಸಮೀರ್ ಹೇಳಿದ್ದು ಏನು?

  • ತನ್ನ ಮೇಲಿನ ಎಲ್ಲಾ ಆರೋಪಗಳನ್ನು ತೀವ್ರವಾಗಿ ತಳ್ಳಿಹಾಕಿದ ಸಮೀರ್
  • ವೈರಲ್ ವಿಡಿಯೋ ಬಗ್ಗೆ ಹೇಳಿದ್ದು:
    👉 ವಿಡಿಯೋ ನಿಜ, ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ
    👉 ವಿಡಿಯೋ ಹುಡುಗಿಯ ಮೊಬೈಲ್‌ನಲ್ಲೇ ಇದೆ
  • ಇಬ್ಬರ ಮೊಬೈಲ್‌ಗಳನ್ನು ಪರಿಶೀಲಿಸಲು ಪೊಲೀಸರಿಗೆ ಮನವಿ

ಸಮೀರ್ ಹೇಳುವ ಪ್ರಕಾರ, ವೈರಲ್ ಆಗಿರುವ ವಿಡಿಯೋ ನಿಜವಾದದ್ದು. ಆದರೆ ಅದನ್ನು ತಾನು ಚಿತ್ರೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಆ ವಿಡಿಯೋ ಹುಡುಗಿಯ ಮೊಬೈಲ್‌ನಲ್ಲೇ ಇದ್ದು, ಯಾರು ಚಿತ್ರೀಕರಿಸಿದ್ದಾರೆ ಎಂಬುದನ್ನು ತಿಳಿಯಲು ಇಬ್ಬರ ಫೋನ್‌ಗಳನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾನೆ.

ಇದೇ ವೇಳೆ, ಪ್ರಕರಣದ ಪ್ರಮುಖ ಪ್ರಶ್ನೆಯೊಂದನ್ನು ಸಮೀರ್ ಎತ್ತಿದ್ದಾನೆ. “ಹುಡುಗಿ ಪ್ರಜ್ಞೆ ತಪ್ಪಿದ್ದರೆ, ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?” ಎಂದು ಪ್ರಶ್ನಿಸಿ, ಮದ್ದು ನೀಡಿದರೆ ಅವಳು ಪ್ರಜ್ಞೆ ಕಳೆದುಕೊಳ್ಳಬೇಕಿತ್ತು ಎಂದು ಹೇಳಿದ್ದಾನೆ. ಆದರೆ ನಿಜವಾಗಿ ಪ್ರಜ್ಞೆ ತಪ್ಪಿದ್ದು ನಾನು, ಹುಡುಗಿ ಅಲ್ಲ ಎಂದು ಹೇಳಿಕೆ ನೀಡಿದ್ದಾನೆ.

ಹುಡುಗಿ ಖುಷಿ ಒಳ್ಳೆಯವಳೇ,ತನ್ನ ಪೋಷಕರು ಮತ್ತು ಸಮಾಜದ ಒತ್ತಡಕ್ಕೆ ಒಳಗಾಗಿ ತನ್ನ ವಿರುದ್ಧ ಹೇಳಿಕೆ ನೀಡುತ್ತಿದ್ದಾಳೆ. ಈ ಹಿನ್ನೆಲೆಯಲ್ಲಿ, ಮೊದಲು ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು ಎಂದು ಆತ ಒತ್ತಾಯಿಸಿದ್ದಾನೆ.


#HubballiCase #LoveJihad #SameerMulla #BreakingNews #KarnatakaNews #CrimeUpdate

COMMENTS

Login with Gmail to comment

ಇನ್ನಷ್ಟು ಸುದ್ದಿ

ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಸಚಿವ ಜಮೀರ್ ಕಥೆ ಗೋವಿಂದ!!!?
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ