📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ

    ಇಂದು ಬೆಳ್ಳಂ ಬೆಳಗ್ಗೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಆರು ಜನರು ತೀವ್ರ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.

    ಬಳ್ಳಾರಿಯಿಂದ ಗೋವಾದ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸಿನಲ್ಲಿ 35ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಬಸ್ಸು ಅಪಘಾತವಾಗುತ್ತಿದ್ದಂತೆಯೇ, ರಾಷ್ಟ್ರೀಯ ಹೆದ್ದಾರಿ ಒಂದಷ್ಟು ಸಮಯ ಬ್ಲಾಕ್ ಆದ ಪರಿಣಾಮ ಸುಮಾರು ಒಂದುವರೆ ತಾಸುಗಳ ವರೆಗೆ ಹೆದ್ದಾರಿ ಬಂದಾಗಿತ್ತು. ಕಿಲೋಮಿಟರ್ ಗಟ್ಟಲೆ ವಾಹನ ನಿಂತಿದ್ದು ಟ್ರಾಫಿಕ್ ಜಾಮ್ ಆಗಿತ್ತು.

    ತೀವ್ರವಾಗಿ ಗಾಯಗೊಂಡವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಸಣ್ಣಪುಟ್ಟ ಗಾಯವಾದವರಿಗೆ ಅಂಕೋಲಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಹಾಗೂ ಸ್ಥಳೀಯರು ತಕ್ಷಣವೇ ಸ್ಪಂದಿಸಿದ ಪರಿಣಾಮ ಟ್ರಾಫಿಕ್ ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎನ್ನಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹ ಸ್ಥಳೀಯರು ಸಹಕಾರ ನೀಡಿದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    ‘ಕಾಮುಕರಿಗೆ ಪೊಲೀಸರ ಭಯ ಹುಟ್ಟಬೇಕು’ — ಮಹಿಳಾ ಸುರಕ್ಷತೆ ಬಗ್ಗೆ ಸುಪ್ರೀಂ ಕೋರ್ಟ್ ಕಠಿಣ ಸಂದೇಶ
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಕರ್ನಾಟಕದಲ್ಲಿ ಈಗ ಏನು ಟ್ರೆಂಡಿಂಗ್ ಗೊತ್ತಾ…! ಸಾಲು ಸಾಲು ಹಗರಣ, ಲಂಚವತಾರ , ಅಕ್ರಮ ನೇಮಕಾತಿ,ಟ್ರಾನ್ಸ್‌ಫರ್ ಮಾಫಿಯಾ ..ಒಂದೋ ಎರಡೋ….!??
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ನೇಪಾಳದಲ್ಲಿ ಭೀಕರ ಫ್ಲ್ಯಾಶ್ ಫ್ಲಡ್: 95 ಮಂದಿ ಸಾವು, 384 ಪ್ರಯಾಣಿಕರು ನಾಪತ್ತೆ; 105 ಭಾರತೀಯರೂ ಸಂಪರ್ಕಕ್ಕೆ ಸಿಗದೆ ಆತಂಕ!
    ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ
    ಭಾನುವಾರ ಬ್ಯಾಂಕ್ ಓಪನ್! ಸೆ.28ರಿಂದ 3 ದಿನ ಮುಷ್ಕರ
    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    ನಿದ್ದೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಕುಸಿದ ಕಟ್ಟಡ ಸಾವು ಆರಕ್ಕೆ..!ದಿಲ್ಲಿ ಪಿಜಿ ದುರಂತ ದೇಶದ ಹಳೆಯ ಕಟ್ಟಡಗಳಿಗೆ ಎಚ್ಚರಿಕೆಯ ಗಂಟೆ..!
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಬಂಟ್ವಾಳ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ!ಸಂಜೆ ಜನಸಂದಣಿಯಲ್ಲೇ ರಕ್ತದೋಕುಳಿ..ಬಸ್‌ಗಾಗಿ ಕಾಯುತ್ತಿದ್ದ ಯುವತಿ ಮೇಲೆ ಮಾರಕ ದಾಳಿ ಕೊಚ್ಚಿ ಕೊಲೆ..!
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…