📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥

    ವಿಶ್ವನಾಥ್ ಸುರೇಶ್ ಯಾರು? 21 ವರ್ಷದ ಭಾರತೀಯ ಬಾಕ್ಸರ್ …!

    ಭಾರತೀಯ ಬಾಕ್ಸರ್ Vishvanath Suresh ಅವರು ದೊಡ್ಡ ಸಾಧನೆ ಮಾಡಿದ್ದಾರೆ.ಅವರು Asian Boxing Elite Championships 2026 ನಲ್ಲಿ ಭಾಗವಹಿಸಿದ್ದರು.

    ಭಾರತದಲ್ಲಿ ನಾವು ಎಲ್ಲರೂ Indian Premier League (IPL) ನೋಡ್ತೀವಿ. ಅಲ್ಲಿ ಹೊಸ ಆಟಗಾರರು ದೊಡ್ಡ ಸ್ಟಾರ್‌ಗಳನ್ನು ಔಟ್ ಮಾಡಿದಾಗ ಎಷ್ಟು ಜೋಷ್ ಬರುತ್ತೋ ಗೊತ್ತೇ ಇದೆ. ಅದೇ ರೀತಿ, ಈಗ ಬಾಕ್ಸಿಂಗ್‌ನಲ್ಲಿ ಕೂಡ ಅದೇ ಮಟ್ಟದ ಎಕ್ಸೈಟ್‌ಮೆಂಟ್ ಬಂದಿದೆ.


    ಈ Asian Boxing Elite Championships ನಲ್ಲಿ ಭಾರತದ ಯುವ ಬಾಕ್ಸರ್ Vishvanath Suresh ದೊಡ್ಡ ಸದ್ದು ಮಾಡಿದ್ದಾರೆ. ಯಾರನ್ನ ಗೊತ್ತಾ? ವಿಶ್ವದ ನಂ.1 ಆಟಗಾರ ಮತ್ತು ಚಾಂಪಿಯನ್ ಆದ Sanzhar Tashkenbay ಅವರನ್ನು ನೇರವಾಗಿ ಸೋಲಿಸಿದ್ದಾರೆ.

    Also Read  ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು

    ಹೊಸ ಆಟಗಾರ ಒಬ್ಬನು sudden ಆಗಿ ಬಂದು
    Virat Kohli ಅಥವಾ Rohit Sharma ಹಾಗಿನ ದೊಡ್ಡ ಸ್ಟಾರ್‌ನ್ನು ಔಟ್ ಮಾಡಿದಂತೆ!ಅಷ್ಟು ದೊಡ್ಡ ಅಚ್ಚರಿ ಗೆಲುವು ಇದು.

    ಪಂದ್ಯದಲ್ಲೂ ಸುರೇಶ್ ತುಂಬ ಡಾಮಿನೇಟ್ ಮಾಡಿದರು. 5-0 ಅಂಕಗಳಿಂದ ಕ್ಲೀನ್ ಗೆಲುವು. ಅಂದ್ರೆ ಎದುರಾಳಿ ಗೆ ಯಾವುದೇ ಅವಕಾಶ ಕೊಡಲೇ ಇಲ್ಲ.

    ಇಂತಹ ಸುದ್ದಿಗಳು ಏಕೆ ಮುಖ್ಯ?
    ಭಾರತದಲ್ಲಿ ಕ್ರಿಕೆಟ್ ಮಾತ್ರ ಅಲ್ಲ, ಬಾಕ್ಸಿಂಗ್‌ಗೂ ಟ್ಯಾಲೆಂಟ್ ಇದೆ ಅನ್ನೋದನ್ನು ಇದು ತೋರಿಸುತ್ತದೆ.
    ಇಂತಹ ಯುವ ಆಟಗಾರರಿಗೆ ಹೆಚ್ಚು ಸಪೋರ್ಟ್ ಮತ್ತು ಎಕ್ಸ್ಪೋಷರ್ ಸಿಗಬೇಕು.

    #boxing champion#sports

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    “ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
    ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
    ಕಾಂಗೋದಲ್ಲಿ ಭೀಕರ ವಿಮಾನ ಅಪಘಾತ: ಇಬ್ಬರು ಸೇನಾ ಲೆಫ್ಟಿನೆಂಟ್ ಜನರಲ್ ಸೇರಿ 14 ಮಂದಿ ಸಾವು
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
    ಸಚಿವ ಜಮೀರ್ ಕಥೆ ಗೋವಿಂದ!!!?
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಸುಪ್ರೀಂ ಕೋರ್ಟ್‌ನಲ್ಲಿ ಗದ್ದಲ: ದಾಖಲೆ ಎಸೆದು ಅವಾಚ್ಯ ಶಬ್ದ ಬಳಕೆ ಯಾಕೆ?- ಅರ್ಜಿದಾರನ ಅರ್ಜಿ ವಜಾ
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
    War update-ಕಂಪ್ಲೀಟ್ ಡೀಟೇಲ್ಸ್ …ಮುಂದೇನು? ceasefire ಮುಂದುವರಿಯುತ್ತದೆಯಾ?ಶಾಂತಿ ಅಥವಾ ಸಂಘರ್ಷ? ಮುಂದಿನ ಕೆಲ ದಿನಗಳು ವಿಶ್ವದ ಭವಿಷ್ಯ ತೀರ್ಮಾನಿಸುತ್ತದೆ.
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 400 ಬೆಡ್‌ಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್…!
    ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!