📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!

    ಕರ್ನಾಟಕದ ಸರ್ಕಾರದಲ್ಲಿನ ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಜಾರಿಯಲ್ಲಿದೆ, ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ ನಂತರ ಡಿಕೆ ಶಿವಕುಮಾರ್ ತಕ್ಷಣವೇ ಪ್ರಮಾಣ ವಚನ ಸ್ವೀಕರಿಸಬಹುದು ಎಂಬ ನಿರೀಕ್ಷೆಯ ಹುಸಿಯಾಗಿದೆ. ಜೂನ್ ಐದು ಅಥವಾ ಆರರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲು ತಯಾರಿ ನಡೆಸಿದ್ದಾರೆ ಎಂದು ಅವರ ಆಪ್ತ ಮೂಲದಿಂದ ತಿಳಿದುಬಂದಿದೆ.

    ಡಿಕೆಶಿ ಪ್ರಮಾಣವಚನ ದಿನದಂದೇ, ಅವರ ಸಂಪುಟದ ಬಹುತೇಕ ಸದಸ್ಯರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

    ಜ್ಯೋತಿಷ್ಯದ ಮೇಲೆ ನಂಬಿಕೆ ಹೊಂದಿರುವ ಡಿಕೆ ಶಿವಕುಮಾರ್ ತಮ್ಮ ಬಹುದಿನದ ಕನಸಾಗಿರುವ ಮುಖ್ಯಮಂತ್ರಿ ಸ್ಥಾನಕ್ಕೆ ಏರುವ ಮುನ್ನ ಅವರ ನೆಚ್ಚಿನ ಜ್ಯೋತಿಷ್ಯರಾದ ಭೇಟಿಯಾಗಿ ಅವರಿಂದ ಪ್ರಮಾಣವಚನಕ್ಕೆ  ಉತ್ತಮ ದಿನ ಯಾವುದು ಎಂದು ಕೇಳಿದ್ದಾರೆ. ದ್ವಾರಕನಾಥ್ ರವರು ಅಳೆದು ತೂಗಿ ಅವರಿಗೆ ಜೂನ್ ಐದು ಆರು ಅಥವಾ ಏಳು ರಂದು ಪ್ರಶಸ್ತ ದಿನವಿದೆ ಎಂದು ತಿಳಿಸಿದ್ದಾರೆ ಎಂದು ಅವರ ಆಪ್ತ ಮೂಲ ತಿಳಿಸಿದೆ.

    Also Read  Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!

    ಹಾಗಾಗಿ, ಡಿಕೆ ಶಿವಕುಮಾರ್ ತತಕ್ಷಣವೇ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುತ್ತಿಲ್ಲ, ಅವರ ಪ್ರಮಾಣವಚನದ ದಿನಾಂಕ ಜೂನ್ 5 ಅಥವಾ 6ಕ್ಕೆ ಹೋಗಿದೆ ಎನ್ನುವ ಮಾಹಿತಿ ಬರುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕೋಟ್ಯಂತರದ ಒಡೆಯ… ಒಂದು ದಿನಕ್ಕೆ ಭಿಕ್ಷುಕನಾದ ಬಿಜಿಪಿ ಶಾಸಕ…!ಜೈನ ಮುನಿಯ ಮಾತಿಗೆ ಐಷಾರಾಮಿ ಬದುಕು ಬದಿಗಿಟ್ಟು ಬೀದಿಗಿಳಿದ ಮಹಾರಾಷ್ಟ್ರದ ಶಾಸಕ
    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಸಚಿವ ಜಮೀರ್ ಕಥೆ ಗೋವಿಂದ!!!?
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಬಿಡದಿಯ ಭೂಮಿ ಯಾರಿಗೆ? ಹೋರಾಟಕ್ಕೆ ಹೊಸ ತಿರುವು.! ಭೂಸಮರದ ಒಳನೋಟ…!
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    ಲಖನೌ ಅಗ್ನಿ ದುರಂತದ ಕೊನೆ ಕ್ಷಣದ ಫೋನ್ ಕರೆಗಳು …”ಅಪ್ಪಾ,ಪ್ಲೀಸ್ ನನ್ನನ್ನು ಉಳಿಸು…” – “ನನ್ನ ಮಗನ ಬಳಿ ಹೋಗಲು ಬಿಡಿ…”
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಡೈಪರ್‌ನಲ್ಲಿ ಚಿನ್ನ! ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ‘ಐಡಿಯಾ’? 8 ತಿಂಗಳ ಮಗುವನ್ನೂ ಬಿಟ್ಟಿಲ್ಲ!
    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!