📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…

    ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಹೈವೇಯಲ್ಲಿ ಇನ್ನು ಮುಂದೆ ಮನಸ್ಸಿಗೆ ಬಂದಷ್ಟು ವೇಗವಾಗಿ ಚಲಿಸುವ ಹಾಗಿಲ್ಲ. ಒಂದೊಮ್ಮೆ ಲಿಮಿಟ್ ಗಿಂತ ಹೆಚ್ಚು ವೇಗವಾಗಿ ಚಲಿಸಿದರೆ ನಿಮ್ಮ ಮನೆಗೆ ನೋಟಿಸ್ ಬರುವುದು ಪಕ್ಕ.

    ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಹೈವೇಯಲ್ಲಿ ಇನ್ನು ಮುಂದೆ 80 ಕಿಲೋಮೀಟರ್ಗಿಂತ ಹೆಚ್ಚು ವೇಗದಲ್ಲಿ ಚಲಿಸುವ ಹಾಗಿಲ್ಲ. ಹೈವೆಯ ಸುಮಾರು 10 ಕಡೆ ಹೈ ಕ್ವಾಲಿಟಿಯ ಸ್ಪೀಡ್ ರಾಡರ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿಯೇ ಮಾನಿಟರಿಂಗ್ ಮಾಡಲಾಗುತ್ತದೆ. ಅಲ್ಲಿಂದಲೇ ಯಾರು, ಯಾವ ವಾಹನ, ಅತಿ ವೇಗವಾಗಿ ಚಲಿಸುತ್ತಿದೆ ಅನ್ನುವುದನ್ನು ಪಕ್ಕ ತಿಳಿಸಿಬಿಡುತ್ತದೆ.. 80 ಕಿಲೋಮೀಟರ್ಗಿಂತ ಜಾಸ್ತಿ ವೇಗದಲ್ಲಿ ಚಲಿಸಿದರೆ ಒಂದೇ ವಾರದಲ್ಲಿ ಮನೆ ಎಲ್ಲಿಯೇ ಇರಲಿ, ಪೊಲೀಸ್ ನೋಟಿಸ್ ಮನೆ ತಲುಪುತ್ತದೆ.

    Also Read  ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು

    ಕೇವಲ ಇಷ್ಟೇ ಅಲ್ಲ, ಆ ಸ್ಪೀಡ್ ರಾಡರ್ ಕ್ಯಾಮೆರಾ, ಕೇವಲ ವೇಗವನ್ನು ಮಾತ್ರ ಅಳೆಯುವುದಿಲ್ಲ. ಸೀಟ್ ಬೆಲ್ಟ್ ಹಾಕಿದ್ದಾರಾ ಇಲ್ವಾ ಅನ್ನುವುದನ್ನು ಪಕ್ಕಾ ವಿಡಿಯೋ ಸಹಿತ ಹೇಳುತ್ತದೆ. ಡ್ರೈವಿಂಗ್ ಮಾಡುವಾಗ ಮೊಬೈಲ್ ಯೂಸ್ ಮಾಡುತ್ತಿದ್ದರೆ ಅದನ್ನೂ ಆ ಕ್ಯಾಮರಾ ಕ್ಯಾಪ್ಚರ್ ಮಾಡದೇ ಬಿಡುವುದಿಲ್ಲ. ದ್ವಿಚಕ್ರವಾಹನದ ಸವಾರರು ಹೆಲ್ಮೆಟ್ ಇಲ್ಲದೆ ಹೋದರೆ ಅದಕ್ಕೂ ನೋಟಿಸ್ ಪಕ್ಕಾ ಬರುತ್ತದೆ.

    ಕೇವಲ ಈ ಹೈವೇಗೆ ಮಾತ್ರ ಸೀಮಿತವಾಗಿಲ್ಲ, ಕಾರ್ಕಳ ಟು ಉಡುಪಿ ರಸ್ತೆಗೂ ಸಹಿತ ಸ್ಪೀಡ್ ಲಿಮಿಟ್ 60 ಕಿಲೋ ಮೀಟರ್ ಅಂತ ನಿರ್ಧರಿಸಲಾಗಿದೆ. ಅದಕ್ಕೂ  ಜಾಸ್ತಿ ವೇಗದಲ್ಲಿ ಹೋಗಲು ನಿರ್ಬಂಧಿಸಲಾಗಿದೆ. ಹೀಗಾಗಿ ಇನ್ನು ಈ ರಸ್ತೆಯಲ್ಲಿ ಓಡಾಡುವವರು ರಸ್ತೆ ನಿಯಮವನ್ನು ಪಾಲನೆ ಮಾಡಲೇಬೇಕಾಗುತ್ತದೆ ಮಾಡದಿದ್ದರೆ ದಂಡವನ್ನು ತೆತ್ತಲೇ ಬೇಕು.

    Also Read  ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ...ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.

    ಒಟ್ಟಿನಲ್ಲಿ ಉಡುಪಿಯ ಪೊಲೀಸರು ಡಿಜಿಟಲ್ ವ್ಯವಸ್ಥೆಯನ್ನು ಸರಿಯಾಗಿ ಬಳಸಿಕೊಳ್ಳಲು ತೀರ್ಮಾನಿಸಿದ್ದಾರೆ ಅನ್ನುವುದು ಸಂತೋಷಕರ ವಿಚಾರ. ಈ ಬಗ್ಗೆ ಲಾಂಗ್ ರೂಟ್ ಹೋಗುವವರು 80 ಕಿಲೋಮೀಟರ್ ಮಿತಿ ಹಾಕಿರುವುದನ್ನು ನೂರು ಕಿಲೋಮೀಟರ್ಗೆ ಹೆಚ್ಚಿಸಬೇಕಿತ್ತು ಅಂತ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅದೆಲ್ಲ ಏನೇ ಇರಲಿ, ಸಮಾಜಕ್ಕೆ ಒಳಿತಾಗಲಿ ಎಂಬ ಕಾರಣಕ್ಕೆ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ. ಅದನ್ನು ಪಾಲಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯವೂ ಆಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    ಅಜಿತ್ ಅಗರ್ಕರ್ ಗೆ ಜಾಕ್ಪಾಟ್
    ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
    ಮನುಷ್ಯನಿಗಿಂತ AI ನಿಯಂತ್ರಣ ತಪ್ಪಿ ಶಕ್ತಿಶಾಲಿಯಾದ್ರೆ…ಚೀನಾದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ!ರಾಷ್ಟ್ರೀಯ ಭದ್ರತೆ ಬಗ್ಗೆ ಶುರುವಾಯ್ತು ಭಾರೀ ಆತಂಕ!
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಹೀಗೇಕೆ ಅಂದ್ರು ಮೋದೀಜಿ…ವಿದೇಶ ಸುತ್ತಾಟ, ಚಿನ್ನದ ಶಾಪಿಂಗ್‌ಗೆ ‘ನೋ’!
    ಸಂಸತ್ ಕಾರಿಡಾರ್‌ನಲ್ಲಿ ವಿವಾದಿತ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ರೇಣುಕಾ ಚೌಧರಿ ತರಾಟೆ
    AI ಬಳಸಿ ನಕಲಿ ಹಾಲ್‌ಟಿಕೆಟ್: ಪೊಲೀಸ್ ಆಗಬೇಕಿದ್ದ ಕಡಬ ಯಜೇಶ್ ಬಿ.ಜೆ. ರೈ ಅರೆಸ್ಟ್!
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ರಸ್ತೆ ಮಧ್ಯೆಯೇ ದೌರ್ಜನ್ಯ! ಸೇಫ್ ಇಂಡಿಯಾ’ ಮಾತು vs ಜಮುಯಿ ಸತ್ಯ!
    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ
    ₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ಕರ್ನಾಟಕ ಬಂದ್ LIVE: ಪ್ರತಿಭಟನಾಕಾರರು ವಶಕ್ಕೆ, ರಾಜ್ಯಾದ್ಯಂತ ಬಿಗಿ ಭದ್ರತೆ; ಶಾಲೆ, ಬ್ಯಾಂಕ್, ಬಸ್ ಸೇವೆ ಎಂದಿನಂತೆ….!
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan