📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!

    ಶಿವಮೊಗ್ಗ ಶಾಕ್..ಇನ್‌ಸ್ಟಾಗ್ರಾಮ್ ಪರಿಚಯ… ಪತಿಯ ಸ್ನೇಹಿತನೆಂಬ ನಂಬಿಕೆ… ಬಳಿಕ ನಡೆದಿದ್ದು…

    ಭದ್ರಾವತಿಯಲ್ಲಿ 23 ವರ್ಷದ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್ ಆರೋಪ ಕೇಳಿಬಂದಿದ್ದು, ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲನ ವಿರುದ್ಧ ಕೇಸ್ ದಾಖಲಾಗಿದೆ.

    ಆರೋಪಿ ಭರತ್ ಬಿ.ಎಸ್ ಎಂಬಾತ, ಇನ್‌ಸ್ಟಾಗ್ರಾಮ್ ಮೂಲಕ ಮಹಿಳೆಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ “ಪತಿಯ ಸ್ನೇಹಿತ” ಎಂದು ನಂಬಿಸಿ ಮಹಿಳೆಯ ದಿನಸಿ ಅಂಗಡಿಗೆ ಪದೇ ಪದೇ ಭೇಟಿ ನೀಡುತ್ತಿದ್ದ ಆತ, ಆರಂಭದಲ್ಲಿ ಸ್ನೇಹದ ಹೆಸರಿನಲ್ಲಿ ವರ್ತಿಸಿ ನಂತರ ಕಿರುಕುಳ ನೀಡಲು ಆರಂಭಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

    ಇದಾದ ಬಳಿಕ, ಕಳೆದ ಏಪ್ರಿಲ್ 11ರಂದು “ಭರತ್ ಮನೆಗೆ ಬರ್ತಾನೆ, ಹಣ ಕೊಡು” ಎಂದು ಪತಿ ಹೇಳಿದ್ದ ಹಿನ್ನೆಲೆ ಮಹಿಳೆ ಹಣ ನೀಡಲು ಹೋಗಿದ್ದ ವೇಳೆ, ಒಂಟಿಯಾಗಿದ್ದ ಮಹಿಳೆಯ ಮೇಲೆ ಆರೋಪಿ ಬಲವಂತವಾಗಿ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    Also Read  ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 

    ಘಟನೆ ಬಳಿಕ “ಯಾರಿಗಾದರೂ ಹೇಳಿದರೆ ಮಾನಹಾನಿ ಮಾಡುತ್ತೇನೆ” ಎಂದು ಬೆದರಿಕೆ ಹಾಕಿ, ಅಲ್ಲಿಂದ ಹಣದೊಂದಿಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ.

    ಆದರೆ ಕಥೆ ಅಲ್ಲಿ ಮುಗಿದಿಲ್ಲ…!
    ಕೆಲ ದಿನಗಳ ಬಳಿಕ ಮತ್ತೆ ಅಂಗಡಿಗೆ ಬಂದ ಆರೋಪಿ, ಮಹಿಳೆಗೆ ಮತ್ತೊಮ್ಮೆ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

    ಇನ್ನೊಂದು ಟ್ವಿಸ್ಟ್ ಏನಂದ್ರೆ…
    ಮಹಿಳೆಯ ಇನ್‌ಸ್ಟಾಗ್ರಾಮ್ ಅಕೌಂಟ್ ಬ್ಲಾಕ್ ಆಗಿರುವುದನ್ನು ಗಮನಿಸಿದ ಪತಿ ಅನುಮಾನಪಟ್ಟಿದ್ದಾನೆ. ಪ್ರಶ್ನಿಸಿದಾಗ ಪತ್ನಿ ಕಣ್ಣೀರು ಹಾಕುತ್ತಾ ನಡೆದ ಘಟನೆಗಳನ್ನು ಬಿಚ್ಚಿಟ್ಟಿದ್ದಾಳೆ ಎನ್ನಲಾಗಿದೆ.

    ಅಷ್ಟೇ ಅಲ್ಲ, ಪತ್ನಿಯ ಹೆಸರಿನಲ್ಲಿ ವಾಟ್ಸಾಪ್ ಚಾಟ್ ಮಾಡಿದ ಪತಿ, ಆರೋಪಿಯ ಅಸಲಿ ಮುಖವನ್ನು ಬಹಿರಂಗಪಡಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಕುರಿತು ಸಂತ್ರಸ್ತೆ ದಂಪತಿ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದಾನೆ.

    Also Read  ಸಾರ್ವಜನಿಕರಲ್ಲಿ ವಿನಂತಿ …!

    ಪ್ರಸ್ತುತ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ##ಶಿವಮೊಗ್ಗ #ಭದ್ರಾವತಿ #BreakingNews #CrimeNews #KarnatakaNews #ViralNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    🔴ಬ್ರೇಕಿಂಗ್ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 8 ರಜೆ ಘೋಷಣೆ!
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
    ದಿಶಾ ಸಾಲಿಯನ್ ಕೇಸ್‌ ರೀಓಪನ್‌…ಸುಶಾಂತ್ ಸಿಂಗ್ ಸಾವಿನ ಪ್ರಶ್ನೆಗಳಿಗೆ ಸಿಗುತ್ತಾ ಉತ್ತರ?
    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    ಸೆಪ್ಟೆಂಬರ್‌ನಲ್ಲಿ ಚಿನ್ನ-ಬೆಳ್ಳಿ ಭಾರಿ ಕುಸಿತ: ಮುಂದಿನ ದಿನಗಳಲ್ಲೂ ಏರಿಳಿತ ಸಾಧ್ಯತೆ
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
    ಭಾನುವಾರ ಬ್ಯಾಂಕ್ ಓಪನ್! ಸೆ.28ರಿಂದ 3 ದಿನ ಮುಷ್ಕರ
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ಕೋಟ್ಯಂತರದ ಒಡೆಯ… ಒಂದು ದಿನಕ್ಕೆ ಭಿಕ್ಷುಕನಾದ ಬಿಜಿಪಿ ಶಾಸಕ…!ಜೈನ ಮುನಿಯ ಮಾತಿಗೆ ಐಷಾರಾಮಿ ಬದುಕು ಬದಿಗಿಟ್ಟು ಬೀದಿಗಿಳಿದ ಮಹಾರಾಷ್ಟ್ರದ ಶಾಸಕ
    ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!