📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…

    1 ಗಂಟೆಯ ‘ಸರ್ಚ್ ಆಪರೇಷನ್’ಗೆ ಇಡೀ ಊರನ್ನೇ ಹುಡುಕಾಟಕ್ಕೆ ಇಳಿಸಿದ ಯುವತಿ ! 

    ಕಡಬ:ಈಶ್ವರಮಂಗಲ ಮೂಲದ ಯುವಕನೋರ್ವ ಕಡಬದ ತನ್ನ ಪ್ರೇಯಸಿ ಎನ್ನಲಾದ ಯುವತಿಯ ಜನ್ಮದಿನದ ಅಂಗವಾಗಿ ಶುಭಾಶಯ ಕೋರಲು ಬಾಡಿಗೆ ಕಾರಿನಲ್ಲಿ ಆಗಮಿಸಿದ್ದ ಎನ್ನಲಾಗಿದೆ. ಕಡಬ ಸಂತೆಕಟ್ಟೆ ಬಳಿ ಇಬ್ಬರೂ ಭೇಟಿಯಾದಾಗ, ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಸಣ್ಣ ವಾಗ್ವಾದ ನಡೆದಿದೆ ಎನ್ನಲಾಗಿದೆ.ಈ ವೇಳೆ ಸಣ್ಣ ವಿಚಾರಕ್ಕೆ ಕೋಪಗೊಂಡ ಯುವತಿ ಕಾರಿನ ಕೀಯನ್ನು ಕಸಿದುಕೊಂಡು ಸಮೀಪದ ಚರಂಡಿಗೆ ಎಸೆದಿದ್ದಾಳೆ ಎನ್ನಲಾಗಿದೆ.

    ಕೆಲವೊಮ್ಮೆ ಕೋಪದ ಕ್ಷಣದಲ್ಲಿ ಮಾಡುವ ಸಣ್ಣ ಕೆಲಸವೇ ಪಜೀತಿಗೆ ಕಾರಣವಾಗುತ್ತೆ ಯುವಕ-ಯುವತಿಯ ನಡುವಿನ ಸಣ್ಣ ಮಾತಿನ ಚಕಮಕಿಯಲ್ಲಿ, ಚರಂಡಿಗೆ ಬಿದ್ದ ಕಾರಿನ ಕೀ ಪತ್ತೆಹಚ್ಚಲು ಒಂದು ಗಂಟೆಗೂ ಹೆಚ್ಚು ಕಾಲ ಹುಡುಕಾಟ ನಡೆಸಿದ ಪ್ರಸಂಗ ನಡೆದಿದೆ.

     ನಂತರ ‘ಸರ್ಚ್ ಆಪರೇಷನ್’ ಶುರುವಾಯಿತು! ಕಾರಿನ ಕೀ ಚರಂಡಿಗೆ ಬಿದ್ದಿದ್ದರಿಂದ ಕಾರನ್ನು ಅಲ್ಲಿಂದ ಕದಲಿಸಲು ಸಾಧ್ಯವಾಗದೆ, ಏನು ತೋಚದೇ ಯುವಕ ಹಾಗೂ ಸ್ಥಳೀಯರು ಕೀ ಪತ್ತೆಗಾಗಿ ಚರಂಡಿಯ ಸುತ್ತಮುತ್ತ ಹುಡುಕಾಟ ಆರಂಭಿಸಿದರು.ಒಂದು ಗಂಟೆಗೂ ಹೆಚ್ಚು ಕಾಲ ಚರಂಡಿಯ ಕೊಳಚೆ ನೀರು, ಹೂಳು ಹಾಗೂ ಗಿಡಗಂಟಿಗಳ ನಡುವೆ ಹುಡುಕಾಟ ನಡೆಸಲಾಯಿತು. ಸ್ಥಳೀಯರು ಕೂಡ ಈ ವಿಚಿತ್ರ ಪ್ರಸಂಗವನ್ನು ನೋಡಲು ಜಮಾಯಿಸಿದ್ದು, ಕೆಲವರು ಹುಡುಕಾಟದಲ್ಲೂ ಕೈಜೋಡಿಸಿದರು. ಸಣ್ಣ ಕೋಪದ ಕ್ಷಣದಲ್ಲಿ ಎಸೆದ ಒಂದು ಕೀ, ಇಡೀ ಪ್ರದೇಶದಲ್ಲಿ ದೊಡ್ಡ ಗೊಂದಲವನ್ನೇ ಸೃಷ್ಟಿಸಿತು!

    Also Read  ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ

    ಈ ಘಟನೆಯ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, “ಕೋಪದಲ್ಲಿ ಕೀ ಎಸೆದರೆ, ಬಳಿಕ ಹುಡುಕಾಟಕ್ಕೆ ಇಡೀ ಊರೇ ಬೇಕಾಗಬಹುದು!” ಇದೇ ನಿತ್ಯದ ಜೀವನ ಪಾಠ… ಎಂಬ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

    ಜನನಿಬಿಡ ಪ್ರದೇಶವಾದ ಸಂತೆಕಟ್ಟೆಯಲ್ಲಿ ಚರಂಡಿಯೊಳಗೆ ಕಾರಿನ ಕೀ ಹುಡುಕುತ್ತಿರುವ ದೃಶ್ಯ ಕಂಡು ಸಾರ್ವಜನಿಕರು ಕುತೂಹಲದಿಂದ ಜಮಾಯಿಸಿದರು. ಕೀ ಸಿಗದ ಕಾರಣ ಹುಡುಕಾಟವನ್ನು ಸದ್ಯ ಸ್ಥಗಿತಗೊಳಿಸಲಾಗಿದೆ.ಹಲವು ಗಂಟೆಗಳ ಕಾಲನಡೆದಹುಡುಕಾಟವೂ ಫಲ ನೀಡದ
    ಹಿನ್ನೆಲೆಯಲ್ಲಿ ಯುವಕ ಕಾರನ್ನು ಅಲ್ಲಿಯೇ ಬಿಟ್ಟು, ಸಂಜೆ ಸುಮಾರು 7.30ರ ವೇಳೆಗೆ ರಿಕ್ಷಾದಲ್ಲಿ ಮನೆಗೆ ತೆರಳಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಹಾಸ್ಯಾಸ್ಪದ ತಿರುವು ಪಡೆದಿದ್ದರೂ, ಸಂತೆಕಟ್ಟೆಯಲ್ಲಿ ಕೆಲಕಾಲ ಕುತೂಹಲದ ವಾತಾವರಣ ನಿರ್ಮಾಣವಾಗಿತ್ತು.

    ##Kadaba #CarKeyDrama #ViralVideo #FunnyIncident #KarnatakaNews #LocalNews #TrendingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
    ಮೂಗಿನಿಂದ ಸೋರಿದ್ದು ಶೀತವಲ್ಲ…ಮೆದುಳಿನ ದ್ರವ! 2 ವರ್ಷ ಕಾಡಿದ ಸಮಸ್ಯೆ…10 ವರ್ಷದ ಬಾಲಕನಿಗೆ ಬೆಂಗಳೂರಿನಲ್ಲಿ ಅಪರೂಪದ skull ಡಿಫೆಕ್ಟ್ ಚಿಕಿತ್ಸೆ…!
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
    UAEಯಲ್ಲಿ ಉಡುಪಿ ವ್ಯಕ್ತಿಯ ನಿಗೂಢ ಸಾವು – ಪತ್ನಿ, ಮಗ ಎಲ್ಲಿದ್ದಾರೆ?UAE ,ಭಾರತದಲ್ಲಿ?
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?