📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು

    ಇರಾನ್–ಇಸ್ರೇಲ್ ಯುದ್ಧ: ಏನಾಗ್ತಾ ಇದೆ …ಇತ್ತೀಚಿನ ಅಪ್ಡೇಟ್‌ಗಳು ,ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು…

    ಯುದ್ಧ ಇನ್ನೂ ಮುಂದುವರಿಯುತ್ತಿದೆ; ತಕ್ಷಣ ceasefire ಆಗುವ ಲಕ್ಷಣಗಳು ಇನ್ನೂ ಕಾಣಿಸುತ್ತಿಲ್ಲ.

    ಹೊಸ ಸರ್ವೋಚ್ಚ ನಾಯಕ Ayatollah Mojtaba Khamenei ಮೊದಲ ಸಂದೇಶದಲ್ಲಿ ಗಲ್ಫ್ ದೇಶಗಳ ಮೇಲೆ ದಾಳಿಗಳು ಮುಂದುವರಿಯಬಹುದು ಎಂದು ಎಚ್ಚರಿಕೆ ನೀಡಿದರು.

    ಪ್ರಾದೇಶಿಕ ರಾಷ್ಟ್ರಗಳು ತಮ್ಮ ದೇಶದಲ್ಲಿರುವ ಅಮೆರಿಕಾ ಸೇನಾ ತಾಣಗಳನ್ನು ಮುಚ್ಚಬೇಕು ಎಂದು ಅವರು ಕರೆ ನೀಡಿದರು. ಮುಚ್ಚದಿದ್ದರೆ ಅವುಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತದೆ ಎಂದು ಇರಾನ್ ಎಚ್ಚರಿಸಿದೆ.

    ಇರಾನ್ ಮಹತ್ವದ ತೈಲ ಸಾಗಣೆ ಮಾರ್ಗವಾದ Strait of Hormuz ಅನ್ನು ಮುಚ್ಚಿ ಇರಿಸಲು ಆದೇಶಿಸಿದೆ.ಇದು ಅಮೆರಿಕಾ ಮತ್ತು ಇಸ್ರೇಲ್ ಮೇಲೆ ಒತ್ತಡ ತರುವ ತಂತ್ರ ಎಂದು ತಿಳಿಸಿದ್ದಾರೆ.

    Also Read  ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..

    ಇದಕ್ಕೆ ಪ್ರತಿಯಾಗಿ ಅಮೆರಿಕಾ ಅಧ್ಯಕ್ಷ Donald Trump “ಇರಾನ್‌ನ ದುಷ್ಟ ಸಾಮ್ರಾಜ್ಯವನ್ನು ತಡೆಯುವುದು ತೈಲ ಬೆಲೆಗಿಂತ ಮುಖ್ಯ” ಎಂದು ಹೇಳಿದರು.

    ಇಸ್ರೇಲ್ ಸೇನೆ ಇರಾನ್ ಮೇಲೆ “ ಹೊಸ “ವ್ಯಾಪಕ ಮಟ್ಟದ ಏರ್‌ಸ್ಟ್ರೈಕ್‌ಗಳನ್ನು ಆರಂಭಿಸಿದೆ ಎಂದು ತಿಳಿಸಿದೆ.

    ಇರಾನ್‌ನಿಂದ ಕ್ಷಿಪಣಿಗಳು ಉಡಾಯಿಸಲ್ಪಟ್ಟ ನಂತರ Jerusalem ಪ್ರದೇಶದಲ್ಲಿ ಸ್ಫೋಟಗಳ ಶಬ್ದ ಕೇಳಿಬಂದಿದೆ ,ಯುದ್ಧ ಮತ್ತಷ್ಟು ತೀವ್ರಗೊಂಡಿದೆ. ಈ ಯುದ್ಧದ ಪರಿಣಾಮವಾಗಿ ಜಗತ್ತಿನ ತೈಲ ಸರಬರಾಜು ದೊಡ್ಡ ಮಟ್ಟದಲ್ಲಿ ವ್ಯತ್ಯಯಗೊಂಡಿದ್ದು, ತೈಲ ಬೆಲೆ $100 ಕ್ಕಿಂತ ಹೆಚ್ಚುಏರಿಕೆಯಾಗಿದೆ.

    ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು:

    ಯುದ್ಧದಿಂದ ಉಂಟಾದ ಹಾನಿಗೆ ಪರಿಹಾರ (Reparations)ನೀಡಬೇಕು

    ಇರಾನ್‌ನ “ಹಕ್ಕುಗಳನ್ನು” ಅಧಿಕೃತವಾಗಿ ಒಪ್ಪಿಕೊಳ್ಳಬೇಕು,

    1. ಅಮೆರಿಕಾ ಮತ್ತು ಇಸ್ರೇಲ್ ದಾಳಿಗಳನ್ನು ತಕ್ಷಣ ನಿಲ್ಲಿಸಬೇಕು ಮುಂದಿನ ದಿನಗಳಲ್ಲಿ ಇರಾನ್ ಮೇಲೆ ದಾಳಿ ನಡೆಯದಂತೆ ,ತಡೆಯುವ ಅಂತಾರಾಷ್ಟ್ರೀಯ ಭದ್ರತಾ ಭರವಸೆ ನೀಡಬೇಕು..

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
    UAEಯಲ್ಲಿ ಉಡುಪಿ ವ್ಯಕ್ತಿಯ ನಿಗೂಢ ಸಾವು – ಪತ್ನಿ, ಮಗ ಎಲ್ಲಿದ್ದಾರೆ?UAE ,ಭಾರತದಲ್ಲಿ?
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
    ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    PG ಊಟದ ಮೇಲೆ FDA ಕಣ್ಣು; 64 ಕಡೆ ತಪಾಸಣೆ, 23ಕ್ಕೆ ನೋಟಿಸ್!
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!