📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?

    ಎರಡು ದಿನದಿಂದ ಇಂತಹದೊಂದು ಸುದ್ದಿ ಚಾಲ್ತಿಯಲ್ಲಿದೆ. ಸದ್ಯಕ್ಕೆ ಬರುತ್ತಿರುವ ಸುದ್ದಿಯು ಇಸ್ರೇಲ್ ಗೆ ಬಾರಿ ಮುಖಭಂಗ ವಾಗುವ ಸುದ್ದಿಯಾಗಿದೆ.

    ಇಸ್ರೇಲ್ ಸರ್ವೋಚ್ಚ ನಾಯಕ ಇರಾನ್ ಹಾರಿಸಿದ ಕ್ಷಿಪಣಿಯ ಕೊಡತಕ್ಕೆ ಸಿಲುಕಿದ್ದಾರೆ. ಇದರಿಂದ ಅವರು ಹತ್ತರಾಗಿರಲೂ ಬಹುದು, ಇಲ್ಲವೇ ಪುರ ಗಾಯಗೊಂಡಿರಲು ಬಹುದು ಎಂಬ ವಿಚಾರ ಬಲಗೊಳ್ಳುತ್ತಿದೆ.

    ಅಮೇರಿಕಾ ಹಾಗೂ ಇಸ್ರೇಲ್ , ಈ ಒಂದು ಸೋಲನ್ನು ಒಪ್ಪಿಕೊಳ್ಳಲು ಸಿದ್ದಲಿಲ್ಲ. ಹಾಗಾಗಿಯೇ ಈ ವಿಚಾರವನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ಈಗ ಬಹಳ ದೊಡ್ಡ ಪ್ರಮಾಣದಲ್ಲಿ ಚರ್ಚೆಯಾಗುತ್ತಿರುವ ವಿಚಾರವಾಗಿದೆ.

    ಇಸ್ರೇಲ್ ಬಿಡುಗಡೆ ಮಾಡಿದ ಫೋಟೋ ಒಂದೇ ಈಗ ಈ ರೀತಿಯ ಚರ್ಚೆಗೆ ದೊಡ್ಡ ವಸ್ತುವಾಗಿ ಸಿಕ್ಕಿದೆ. ಆ ಒಂದು ಫೋಟೋದಲ್ಲಿ ನೇತನ್ಯಾಹೂ ಅವರ ಬೆರಳನ್ನು ಆಗಿ ಗಮನಿಸಿದರೆ ಆರು ಬೆರಳು ಕಾಣಿಸುತ್ತದೆ ಎಂಬ ಚರ್ಚೆಯು ಬಿಸಿ ಬಿಸಿಯಾಗಿ ನಡೆಯುತ್ತಿದೆ. ಇಸ್ರೇಲ್ ಹಾಗೂ ಅಮೆರಿಕ ಈ ಎರಡು ದೇಶಗಳು ಈ ವಿಚಾರವನ್ನು ಹೊರಗೆ ಗೊತ್ತಾಗದಂತೆ ನೋಡಿಕೊಳ್ಳುತ್ತಿದ್ದಾರೆ, ದಮ್ಮಿ ವ್ಯಕ್ತಿಯನ್ನು ನೇತನ್ಯ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಈಗ ನಡೆಯುತ್ತಿರುವ ವಾದದ ಹೂರಣವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಖಾಸಗಿ ಶಿಕ್ಷಕರಿಗೂ ಸಮಾನ ವೇತನ–ಸಾಮಾಜಿಕ ಭದ್ರತೆ?
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಮಂಗಳೂರಿನಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು..!ಅಡೆಂಜದಲ್ಲಿ ನಕಲಿ ನೋಟಿನ ಕಾರ್ಖಾನೆ ಬಯಲು! ಏಳು ಮಂದಿ ಅರೆಸ್ಟ್‌, ಕೋಟಿ ಕೋಟಿ ವಂಚನೆಗೆ ಬ್ರೇಕ್
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
    ‘ಸೈಯಾರಾ’ ಶೀರ್ಷಿಕೆ ಗೀತೆಗೆ ಸಿಕ್ಕ ರಾಯಲ್ಟಿ ನಿರಾಶಾದಾಯಕ: ಸಂಗೀತ ಸಂಯೋಜಕ ತನಿಷ್ಕ್ ಬಾಗ್ಚಿ ಬೇಸರ
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ಕೊಡಗಿನಲ್ಲಿ ಪ್ರವಾಸಿ ಬಸ್ ಪಲ್ಟಿ20 ಪ್ರವಾಸಿಗರು ಕೂದಲೆಳೆಯ ಅಂತರದಲ್ಲಿ ಪಾರು; ಜೆಸಿಬಿಯಿಂದ ಬಸ್‌ ರಕ್ಷಣೆ!
    ಜೆನ್ Alpha ಪ್ರೊಟೆಸ್ಟರ್ ಆದಿತ್ಯ: ಹೆತ್ತವರಿಗಾಗಿ ನ್ಯಾಯ ಕೇಳಿ ,ಅಧಿಕಾರಿಗಳನ್ನೇ ಪ್ರಶ್ನಿಸಿ ಧರಣಿ ಕುಳಿತ 6 ವರ್ಷದ ಬಾಲಕ!ಏನಿದು ನಿಜಾಂಶ??
    ಭಾರೀ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆಗಳಿಗೆ ರಜೆ!
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    ಕರ್ನಾಟಕದಲ್ಲಿ ನೀರು–ವಿದ್ಯುತ್ ಬಿಕ್ಕಟ್ಟಿನ ಎಚ್ಚರಿಕೆ!
    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    ಖಾದರ್‌ರ “ಉರ್ದು ಹಬ್ಬ “ಪ್ರಸ್ತಾಪಕ್ಕೆ ಬ್ರೇಕ್ ,ವಿಧಾನಸೌಧದ ಮೆಟ್ಟಿಲಲ್ಲಿ ಖಾಸಗಿ ಕಾರ್ಯಕ್ರಮ…!?