📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!


ಉಳ್ಳಾಲ: ನಿಷೇಧಿತ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನ.
ಉಲ್ಲಾಳ ಪೊಲೀಸ್ ಉಪನಿರೀಕ್ಷಕ, ತಲಪಾಡಿ ಗ್ರಾಮದ ಮೇಲಿನ ತಲಪಾಡಿ ಪ್ರದೇಶದಲ್ಲಿರುವ “ನವ್ಝತ್ ಮಂಝಿಲ್” ಎಂಬ ಮನೆಗೆ ರಾತ್ರಿ ಸುಮಾರು 9:00 ಗಂಟೆಗೆ ಠಾಣಾ ಸಿಬ್ಬಂದಿಯೊಂದಿಗೆ ನಡೆಸಿದ ದಾಳಿಯಲ್ಲಿ, ಮನೆಯ ಮುಂಭಾಗದ ಎಡಬದಿಯ ಮೀಟರ್ ಕೆಳಗೆ ಬಿಳಿ ಬಣ್ಣದ ಗೋಣಿ ಚೀಲದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ವಿವಿಧ ಕಂಪನಿಗಳ ಇ-ಸಿಗರೇಟ್‌ಗಳನ್ನು ಪತ್ತೆ ಹಚ್ಚಲಾಯಿತು.
ಪರಿಶೀಲನೆ ವೇಳೆ, ಆರೋಪಿ ನವಾಝ್ ಎಂಬಾತನು ಯಾವುದೇ ಪರವಾನಿಗೆ ಇಲ್ಲದೆ, ಕೇಂದ್ರ ಸರ್ಕಾರದಿಂದ ನಿಷೇಧಿತ ಇ-ಸಿಗರೇಟ್‌ಗಳನ್ನು ಗ್ರಾಹಕರಿಗೆ ಮಾರಾಟ ಮಾಡಿ ಅಕ್ರಮ ಲಾಭ ಗಳಿಸಲು ಸಂಗ್ರಹಣೆ ಮಾಡಿಟ್ಟಿದ್ದಾನೆಂಬುದು ಬಹಿರಂಗವಾಯಿತು. ಪೊಲೀಸರು ಸುಮಾರು ₹37,000 ಮೌಲ್ಯದ ಇ-ಸಿಗರೇಟ್‌ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕೊಟ್ಪಾ ಕಾಯಿದೆ-2003 ಹಾಗೂ Cigarettes and Other Tobacco Products (Packing and Labeling) Rules, 2020 ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

##ESigarette##TrendingNow##ViralNews #IllegalGoods#dakshina kannada#mangalore news

COMMENTS

Login with Gmail to comment

ಇನ್ನಷ್ಟು ಸುದ್ದಿ

ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಸಚಿವ ಜಮೀರ್ ಕಥೆ ಗೋವಿಂದ!!!?
ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!