📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ,ಮುಸ್ಲಿಂ ಸಮುದಾಯದ ಪವಿತ್ರ ಹಬ್ಬ, ಈದ್ ಮಿಲಾದ್ ನಾಳೆ ಆಗಸ್ಟ್ 25ರಂದು ನಡೆಯಲಿದೆ. ಈಗಾಗಲೇ ದೇಶದಾದ್ಯಂತ ಅಗಸ್ಟ್ 26ರಂದು (ನಾಡಿದ್ದು ಹಬ್ಬ ನಡೆಯುವ ಕಾರಣ )ಸಾರ್ವತ್ರಿಕ ರಜಾ ಘೋಷಣೆ ಇದ್ದು, ಆ ರಜೆಯನ್ನು 25ಕ್ಕೆ ಅವಳಿ ಜಿಲ್ಲೆಯಲ್ಲಿ ನೀಡಬೇಕೆಂದು ಮುಸ್ಲಿಂ ಸಮುದಾಯದ ಹಿರಿಯರು ಈಗಾಗಲೇ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಹಾಗಿದ್ದರೂ, ಇಂದು ಸಂಜೆ 6:30 ವರೆಗೂ ಈ ರಜೆಯ ವಿಚಾರದಲ್ಲಿ ತೀರ್ಮಾನ ಕೈಗೊಳ್ಳಲು ಇಲ್ಲಾಡಳಿತ ವಿಫಲವಾಗಿರುವುದು ಕಣ್ಣಿಗೆ ರಾಚುತ್ತಿದೆ. ಇದರಿಂದ ಮುಖ್ಯವಾಗಿ ಶಾಲಾ-ಕಾಲೇಜು ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಮತ್ತು ಶಿಕ್ಷಕ ವೃಂದದಲ್ಲಿ ಗೊಂದಲಕ್ಕೆ ಕಾರಣವಾಗಿದೆ.

    ಪ್ರೈಮರಿ ಹಾಗೂ ಹೈಸ್ಕೂಲ್  ಮಕ್ಕಳಿಗೆ ನಾಳೆ ಎಕ್ಸಾಮ್ ಇದೆ, ಆದರೆ ರಜೆ ಘೋಷಣೆಯ ವಿಚಾರದಲ್ಲಿ ಮಕ್ಕಳು ಮತ್ತು ಶಿಕ್ಷಕರು ಇಬ್ಬರು ಗೊಂದಲಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಶಿಕ್ಷಕರು ಹಾಗೂ ಪೋಷಕರು ಕೇಳುತ್ತಿದ್ದಾರೆ.

    Also Read  ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್

    ಒಂದೋ ರಜ ಘೋಷಣೆ ಮಾಡಬೇಕು. ಇಲ್ಲ ಅಂದರೆ, ಯಾವುದೇ ರಜೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು. ಇದ್ಯಾವುದನ್ನು ಮಾಡದೆ ಕೊನೆಯ ಗಳಿಗೆಯವರೆಗೆ ಸುಮ್ಮನಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದೇಳುತ್ತಿದೆ. ಯಾವ ಕಾರಣಕ್ಕಾಗಿ ಸಂಬಂಧಪಟ್ಟವರು ಈ ವಿಚಾರವನ್ನು ಕೊನೆಯವರೆಗೆ ತಳ್ಳಿಕೊಂಡು ಹೋಗುತ್ತಿದ್ದಾರೆ ಎಂಬ ಪ್ರಶ್ನೆಯನ್ನು ಕೇಳುತ್ತಿರುವುದರಲ್ಲಿ ಅರ್ಥವಿದೆ.

    ಈಗಾಗಲೇ, ರಾಜ್ಯದ ಸಂಬಂಧಪಟ್ಟ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಸಂಬಂಧಪಟ್ಟಂತೆ ಸೂಚನೆ ಬಂದಿದೆ. “ಸ್ಥಳೀಯವಾಗಿ ನಿಯಮಾನುಸಾರ ನೀವೇ ನಿರ್ಧಾರ ತೆಗೆದುಕೊಳ್ಳಿ” ಎಂಬುದು ಆ ಸೂಚನೆಯಾಗಿದೆ. ಹಾಗಿರುವಾಗ ಜಿಲ್ಲಾಡಳಿತ ಈ ವಿಚಾರದಲ್ಲಿ ಇಲ್ಲಿಯವರೆಗೆ ನಿರ್ಧಾರ ತೆಗೆದುಕೊಳ್ಳದೆ ಇರುವುದು ವಿಫಲತೆಯ ಸಂಕೇತ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ತಕ್ಷಣವೇ ಜಿಲ್ಲಾಧಿಕಾರಿಗಳಾದ ದರ್ಶನ್ ರವರು ಮಧ್ಯಪ್ರವೇಶಸಿ ತೀರ್ಮಾನ ಕೈಗೊಳ್ಳಬೇಕೆಂಬ ಆಗ್ರಹ ಹೆಚ್ಚಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
    ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
    ಫ್ಲೆಕ್ಸ್‌ಗಳ ಹೊಳಪಿನ ನಡುವೆ ಕಡಲನಗರಿಗೆ ಆಡಳಿತ ಯಂತ್ರ!
    “ಒಂದು ಫಾರ್ವರ್ಡ್… ಒಂದು ಎಫ್‌ಐಆರ್!”ಲಾವಣ್ಯ ಕೊಲೆ ಪ್ರಕರಣ ಆರೋಪಿಗೆ ಕೋಮು ಬಣ್ಣ ಹಚ್ಚಿದ – 6 ಸಾಮಾಜಿಕ ಜಾಲತಾಣ ಖಾತೆಗಳು/ಗ್ರೂಪ್‌ಗಳ ವಿರುದ್ಧ FIR..!
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
    “ಸೌಜನ್ಯಾ ಕೇಸ್ ಮತ್ತೆ ಓಪನ್!”14 ವರ್ಷಗಳ ಬಳಿಕ ಸೌಜನ್ಯಾ ಪ್ರಕರಣಕ್ಕೆ ಮತ್ತೆ ಮರುಜೀವ!ಸುಪ್ರೀಂ ‘ರೀ-ಸ್ಟಾರ್ಟ್’!
    ತೊಕ್ಕೊಟ್ಟು ವಿನಮ್ರ ಬಾರ್‌ನಲ್ಲಿ ತಲವಾರು ಹಿಡಿದು ದಾಂಧಲೆ!
    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    “ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…