📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 

ಇದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಿರಿಯಾರ ಗ್ರಾಮದಲ್ಲಿ ನ ಖಾಸಗಿ ಸಂಸ್ಥೆಯಲ್ಲಿ ನಡೆದ ಘಟನೆ. ಸಂಸ್ಥೆಯಲ್ಲಿ ದುಡಿದು ತನ್ನ ಮತ್ತು ತನ್ನ ಮನೆಗೆ ನೆರವಾಗುತ್ತಿದ್ದವರು ಅದೇ ಸಂಸ್ಥೆಯ ಖಜಾನೆಗೆ ಕನ್ನ ಹಾಕಿ ಕೋಟ್ಯಾಂತರರು ದೋಚಿ ಅನ್ನ ಹಾಕಿದವನ ಮನೆಗೆ ಕನ್ನ ಹಾಕಿದನಂತೆ ನಡೆದುಕೊಂಡ ಬಗ್ಗೆ ಅಧಿಕೃತವಾಗಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರ್ ದಾಖಲಾಗಿದೆ.

ಇಲ್ಲಿನ ಕ್ಯಾಶ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ರಿತೇಶ್, ರಾಜೇಶ್ ಇನ್ನಿತರರು ಕೆಲವು ವರ್ಷಗಳಿಂದ ಸಂಸ್ಥೆಯ ಮಾಲೀಕರ ನಂಬಿಕೆ ಹಾಗೂ ವಿಶ್ವಾಸವನ್ನೇ ತಮ್ಮ ಮೋಸಕ್ಕೆ ಬಂಡವಾಳವನ್ನಾಗಿಸಿಕೊಂಡು ಹಂತ ಹಂತವಾಗಿ ಕೋಟ್ಯಾಂತರರು ಮೋಸ ಮಾಡಿರುವ ಘಟನೆ ನಡೆದಿದ್ದಷ್ಟೇ ಅಲ್ಲ ಅದರ ಬಗ್ಗೆ ಎಳ್ಳಷ್ಟು ಬೇಸರವಿಲ್ಲದ ಎಲ್ಲಾ ವ್ಯಕ್ತಿಗಳ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವಂಚನೆಯ ಪ್ರಕರಣ ದಾಖಲಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan