📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?

    ಉಡುಪಿ ಜಿಲ್ಲೆಯಲ್ಲಿ ಬೆಟ್ಟಿಂಗ್ ವ್ಯವಹಾರ ನಡೆಸುತ್ತಿರುವವರ ಒಂದು ತಂಡ ವ್ಯವಸ್ಥಿತವಾಗಿ ಕಾರ್ಯಚರಿಸುತ್ತಿದೆ ಅನ್ನುವುದು ಮತ್ತೊಂದು ಪ್ರಕರಣದಿಂದ ಬಯಲಿಗೆ ಬಂದಿದೆ.

    ಸಾಯಿ ರಾಜ್ ಕೋಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್ ನೋಟ್ ಒಂದು ಸಿಕ್ಕಿದೆಯಂತೆ.  ಅದರಲ್ಲಿ ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ಸಾಕಷ್ಟು ದೊಡ್ಡ ಮೊತ್ತದ ಹಣವನ್ನು ಕಳೆದುಕೊಂಡಿರುವುದಾಗಿ ಆ ಒಂದು ಡೆತ್ ನೋಟ್ ನಲ್ಲಿ ಸಚಿನ್ ಶೆಟ್ಟಿ ಬರೆದಿದ್ದಾರಂತೆ.

    ಇದರರ್ಥ ಉಡುಪಿ ಜಿಲ್ಲೆಯಲ್ಲಿ ಕ್ರಿಕೆಟ್ ಹಾಗೂ ಇತರೆ ಬೆಟ್ಟಿಂಗ್ ಮಾಫಿಯಾ ಕಾರ್ಯಾಚರಿಸುತ್ತಿದೆ, ಎಲ್ಲಿಯೋ ಕುಳಿತು ಮೊಬೈಲ್ ಮೂಲಕವೇ ಇದೆಲ್ಲವನ್ನು ಈ ಮಾಫಿಯಾ ಮ್ಯಾನೇಜ್ ಮಾಡುತ್ತಿದೆ ಅನ್ನುವ ಸುದ್ದಿಯು ಮತ್ತೊಮ್ಮೆ ಈ ಪ್ರಕರಣದಿಂದಾಗಿ ಮುನ್ನೆಲೆಗೆ ಬರುತ್ತಿದೆ.

    ಕುಂದಾಪುರ ತಾಲೂಕು, ಹಾಗೂ ಬ್ರಹ್ಮಾವರ ತಾಲೂಕು ಮತ್ತು ಹೆಬ್ರಿ ತಾಲೂಕ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ಕಿಂಗ್ ಪಿನ್ಗಳು ಇದ್ದು, ಅವರು ಅತ್ಯಂತ ವ್ಯವಸ್ಥಿತವಾಗಿ ತಮ್ಮ ಜಾಲವನ್ನು ವಿಸ್ತರಿಸಿಕೊಂಡಿದ್ದಾರೆ. ಹಾಗೆಯೇ ಕೋಟ್ಯಾಂತರ ರೂ ಹಣವನ್ನು ಗಳಿಸಿದ್ದಾರೆ ಎನ್ನುವ ಸುದ್ದಿ ಹೊಸತಲ್ಲ. ಈ ಹಿಂದೆ ಎರಡು ಮೂರು ಇನ್ಸಿಡೆಂಟ್ ಈ ಭಾಗದಲ್ಲಿ ಆಗಿದೆ. ಅದೆಲ್ಲವೂ ಬೆಟ್ಟಿಂಗ್ ಮಾಫಿಯಾಕ್ಕೆ ಸಂಬಂಧಪಟ್ಟ ವ್ಯವಹಾರವೇ ಆಗಿತ್ತು ಅನ್ನುವುದು ಇಂಟರ್ನಲ್ ಮಾಹಿತಿಯು ಹೇಳುತ್ತಿತ್ತು.

    Also Read  ಪೆಟ್ರೋಲ್ ಬಂಕ್‌ನಲ್ಲಿ ಅಳತೆ ಮೋಸ? ಗ್ರಾಹಕರೇ ಎಚ್ಚರ!

    ಅದೇನೆ ಇರಲಿ, ಸಚಿನ್ ಶೆಟ್ಟಿ ಸಾವಿಗೆ ಈ ಒಂದು ಬೆಟ್ಟಿಂಗ್ ವಿಚಾರ ಹೊರತುಪಡಿಸಿ ಅವರ ವ್ಯವಹಾರಿಕ ವಿಚಾರವೂ ಅಡಗಿದೆ ಎಂಬ ಸುದ್ದಿಯು ಇರುವುದರಿಂದ ಈ ಬಗ್ಗೆ ಅಮೂಲಾಗ್ರ ತನಿಖೆಯಾಗಬೇಕಿದೆ. ಹಾಗೆಯೇ ಜಿಲ್ಲೆಯಲ್ಲಿ ಈ ಬೆಟ್ಟಿಂಗ್ ಹುಳಗಳನ್ನು ಬಗ್ಗು ಬಡಿಯುವ ಕೆಲಸ ಅತಿ ವೇಗವಾಗಿ ಆಗಬೇಕೆಂಬ ಆಗ್ರಹಾವು ಜನಸಾಮಾನ್ಯರಿಂದ ಕೇಳಿ ಬರುತ್ತಿದೆ. ಇನ್ನೊಬ್ಬ ಸಚಿನ್ ಶೆಟ್ಟಿಯ ಸಾವು ಈ ಬೆಟ್ಟಿಂಗ್ ನಿಂದಾಗಿ ಆಗುವುದು ಬೇಡ ಅನ್ನುವುದು ಸಾರ್ವಜನಿಕರ ಅಭಿಪ್ರಾಯ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    ಬಾಳೆಕುದ್ರು ಮಠದ ಸ್ವಾಮೀಜಿ ವಿರುದ್ಧ ಭಕ್ತರ ಆಕ್ರೋಶ; ಶಿರ್ವ, ಜಾಗೆಲೆ ಬೃಹತ್ ಪ್ರತಿಭಟನೆ
    ಸೆಪ್ಟೆಂಬರ್‌ನಲ್ಲಿ ಚಿನ್ನ-ಬೆಳ್ಳಿ ಭಾರಿ ಕುಸಿತ: ಮುಂದಿನ ದಿನಗಳಲ್ಲೂ ಏರಿಳಿತ ಸಾಧ್ಯತೆ
    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
    ಬಾಲ್ಯದಲ್ಲೇ ಕಲಿಯಲಿ ಹಣದ ಲೆಕ್ಕ!ಮಕ್ಕಳಿಗಿನ್ನು ಪುಸ್ತಕದ ಜೊತೆ ‘ಹಣದ ಜ್ಞಾನ’! 956 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಪಾಠ
    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ₹5.85 ಕೋಟಿ ಯೋಜನೆಯ ಜಪ್ಪು ಮಂಗಳಾದೇವಿ ಬಸ್ ಟರ್ಮಿನಲ್ ಉದ್ಘಾಟನೆಗೆ ಎರಡು ಬಾರಿ ಗೌಜಿ ಸಮಾರಂಭ; ಬಸ್ ಸಂಚಾರಕ್ಕೆ ಮಾತ್ರ ಇನ್ನೂ ಮೀನ ಮೇಷ !
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ಬೆಂಗಳೂರಿಗರಿಗೆ BIG TRAFFIC ALERT! ಸೆ.4ರಿಂದ ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್… ಬೈಕ್, ಆಟೋ ಸವಾರರು ಈ ಮಾಹಿತಿ ತಪ್ಪದೇ ಓದಿ!
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಮಣಿಪಾಲ KMC ಆಸ್ಪತ್ರೆಯ 4ನೇ ಮಹಡಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ ಒಳರೋಗಿ ಬಿದ್ದು ಗಂಭೀರ ಗಾಯ…ವೀಡಿಯೋ ವೈರಲ್
    ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಸ್ಯಾಂಡ್‌ಬಾರ್ ಗುರುತಿಸುವಿಕೆಗೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ