📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ

    ಉಡುಪಿ: ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಕಲಾವಿದೆ ಕ್ಷಮೆ ಯಾಚಿಸಿದ್ದಾರೆ.

    ಜುಲೈ 11 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಅಂಕಿತ ನಾಯ್ಕ ಮತ್ತು ಗೌರಿ ಪಾಂಡುರಂಗಿ ಎಂಬವರು ನಮ್ಮಿಂದ ಒಂದು ಗಂಟೆಯ ಭರತನಾಟ್ಯ ಕಾರ್ಯಕ್ರಮ ಮತ್ತು ಒಂದು ಗಂಟೆಯ ಹರಿವಾಣ ನೃತ್ಯ ಸೇವೆಯ ಕಾರ್ಯಕ್ರಮದ ಬಗ್ಗೆ ಅನುಮತಿ ಪಡೆದು ಕಾರ್ಯಕ್ರಮದ ನಡುವೆ “ಭಕ್ತ ಪ್ರಹ್ಲಾದ” ಎಂಬ ಹರಿಕಥಾ ಕಾರ್ಯಕ್ರಮವನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು ನಮ್ಮ ಗಮನಕ್ಕೆ ಬಂದಿರುತ್ತದೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಕೀರ್ತನಾಕಾರರು ಶಂಕರರ ಹಿನ್ನೆಲೆಯ ಕುರಿತು ಉಲ್ಲೇಖಿಸುತ್ತಾ, “ಕಲಿಯುಗದಲ್ಲಿ ಹುಟ್ಟಿ ಬರಲು ಶಂಕರನು ಜಗತ್ತು ಮಿಥ್ಯ, ಭಗವಂತ ಮತ್ತು ಜೀವದಲ್ಲಿ ಭೇದವಿಲ್ಲ ಎಂಬ ದುಷ್ಪ್ರಚಾರವನ್ನು ರಚಿಸಿ ಸಜ್ಜನರ ಮನಸ್ಸಿನಲ್ಲೂ ಅಶಾಂತಿ ಹುಟ್ಟಿಸಿದ್ದಾರೆ” ಎಂದು ಹೇಳಿದ್ದಾರೆ.

    Also Read  ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…

    ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಧಾರ್ಮಿಕ ಮುಖಂಡರು ಮತ್ತು ಅನುಯಾಯಿಗಳಲ್ಲಿ ಆಕ್ರೋಶ ಮಡುಗಟ್ಟಿದೆ. ಶಂಕರಾಚಾರ್ಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ನೋವುಂಟು ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಈ ಸಂಬಂಧ ಶೀಘ್ರವೇ ಕ್ಷಮೆಯಾಚಿಸಬೇಕು ಮತ್ತು ಇಂತಹ ಹೇಳಿಕೆಗಳನ್ನು ನೀಡದಂತೆ ಎಚ್ಚರಿಕೆ ನೀಡಬೇಕು ಎಂದು ಅನುಯಾಯಿಗಳು ಒತ್ತಾಯಿಸಿದ್ದಾರೆ.



    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ‘ಕಾಕ್ರೋಚ್’ಗಳ ದಂಗೆಗೆ ದೆಹಲಿ ನಡುಗಿತೇ? ವಿದ್ಯಾರ್ಥಿಗಳ ‘ಸಂಸತ್ ಚಲೋ’ಗೆ ಲಾಠಿಚಾರ್ಜ್… ಸಂಸತ್ತಿನಲ್ಲೂ ಸದ್ದು!ಕಲಾಪ ಮುಂದೂಡಿಕೆ?!
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
    ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಬ್ರಹ್ಮಾವರದ ಹಲಸು ಮೇಳ ಮಾಡಿದ ಹೊಲಸು – ಸಾರ್ವಜನಿಕರ ಆಕ್ರೋಶ
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 400 ಬೆಡ್‌ಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್…!
    ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಜಿಗಿತ-ಸುಂಕ ಏರಿಕೆಯಿಂದ ಬೆಲೆಯಲ್ಲಿ ಭಾರೀ ಏರಿಕೆ ಗ್ರಾಹಕರಿಗೆ ಹೊರೆ.
    ಕೊಡಗಿನಲ್ಲಿ ಪ್ರವಾಸಿ ಬಸ್ ಪಲ್ಟಿ20 ಪ್ರವಾಸಿಗರು ಕೂದಲೆಳೆಯ ಅಂತರದಲ್ಲಿ ಪಾರು; ಜೆಸಿಬಿಯಿಂದ ಬಸ್‌ ರಕ್ಷಣೆ!
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ಕೇವಲ ₹7ರ ದುರಾಸೆ… ₹7 ಲಕ್ಷದ ಹೊರೆ!ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡಿದ ಅಂಗಡಿಗೆ ಭಾರೀ ದಂಡ; ವ್ಯಾಪಾರಿಗಳಿಗೆ ಕಠಿಣ ಎಚ್ಚರಿಕೆ
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ಅಣ್ಣಾ ಹಜಾರೆಗೆ ಲೈವ್, ಸೋನಂ ವಾಂಗ್ಚುಕ್‌ಗೆ ಮೌನವೇಕೆ?”  ದ್ವಂದ್ವ ನೀತಿಯ ಬಗ್ಗೆ ಪ್ರಶ್ನೆ
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    “ಸೌಜನ್ಯಾ ಕೇಸ್ ಮತ್ತೆ ಓಪನ್!”14 ವರ್ಷಗಳ ಬಳಿಕ ಸೌಜನ್ಯಾ ಪ್ರಕರಣಕ್ಕೆ ಮತ್ತೆ ಮರುಜೀವ!ಸುಪ್ರೀಂ ‘ರೀ-ಸ್ಟಾರ್ಟ್’!
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು