📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯ ಪ್ರತಿಷ್ಠಿತರನ್ನೇ ಟಾರ್ಗೆಟ್ ಮಾಡಿದ ಜೀನತ್ ವಿರುದ್ಧ ಮತ್ತೊಂದು ದೂರು? ₹15 ಲಕ್ಷ ಮೋಸದ ಹೊಸ ಆರೋಪ!?

    ಉಡುಪಿಯ ವಂಚಕ ಹೆಂಗಸಿನ ಮೇಲೆ ಇನ್ನೊಂದು ವಂಚನೆಯ ದೂರು ದಾಖಲಾಗುವ ಸಾಧ್ಯತೆ

    ಸಾಲ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಜೀನತ್ ಇಬ್ರಾಹಿಂ ಆಲಿಯಾಸ್ ಜೀನತ್ ಸಲಾಂ ಎಂಬ ಮಹಿಳೆ ಉಡುಪಿಯ ಪ್ರತಿಷ್ಠಿತರ ವೀಕ್ನೆಸ್ಸನ್ನ ಅಸ್ತ್ರ ಮಾಡಿಕೊಂಡು ಸುಲಿಗೆ ಮಾಡುತ್ತಿದ್ದಳು ಎಂಬ ಆರೋಪ ಹೊತ್ತು ಜೈಲು ಪಾಲಾಗಿರುವ ಈಕೆಯ ಮೇಲೆ ಇನ್ನೊಂದು ಗಂಭೀರ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎಂಬ ಸುದ್ದಿ ಉಡುಪಿಯಿಂದ ಬರುತ್ತಿದೆ
    ಯಾರ್ಯಾರದೋ ಚೆಕ್ಕನ್ನು ಯಾರ್ಯಾರಿಗೋ ನೀಡಿ ಅದರಲ್ಲಿ ಇರುವ ಸಹಿ ಅಸಲಿಯೋ ನಕಲಿಯೋ ಅನ್ನುವುದು ಸಹ ನೆನಪಿಲ್ಲವೆನೋ? ಆ ಫ್ರಾಡ್ ಚೆಕ್ ನೀಡಿ ಸಾಲವಾಗಿ ಲಕ್ಷಾಂತರ ರೂ ಹಣ ಪಡೆದು ವಂಚಿಸಿರುವ ಆರೋಪ ಕೇಳಿ ಬರುತ್ತಿದೆ.
    ಜೊತೆಗೆ ಪ್ರತಿಷ್ಠಿತ ವಲಯಕ್ಕೆ ಸೇರಿರುವ ಹಿರಿಯ ವ್ಯಕ್ತಿ ಒಬ್ಬರಿಗೆ ವೈಯಾರದ ಮೂಲಕವೇ 15 ಲಕ್ಷದಷ್ಟು ಹಣವನ್ನು ಯಾವುದೇ ದಾಖಲೆ ಪತ್ರಗಳಿಲ್ಲದೆ ಪಡೆದಿದ್ದಾಳೆ ಎನ್ನುವುದು ಆರೋಪ. ಬಹುಶಹ ಇದರ ಹಿಂದೆ ಹನಿ ಟ್ರ್ಯಾಪ್ ಕಹಾನಿ ಇದ್ದರೂ ಇರಬಹುದು ಎನ್ನಲಾಗುತ್ತಿದೆ. ಮೋಸ ಹೋದವರು ಮರ್ಯಾದೆ ಹಾಗೂ ಇನ್ನಿತರ ಕಾರಣಗಳಿಂದಾಗಿ ದೂರು ಕೊಡಲು ಈಗಲೂ ಹಿಂದೆ ಮುಂದೆ ನೋಡುತ್ತಿರುವುದನ್ನು ಗಮನಿಸಬಹುದು. ಈಗಾಗಲೇ ಉಡುಪಿಯ ಪೊಲೀಸರು ಈ ಮಹಿಳೆಯ ವಿರುದ್ಧ ಅನ್ಯಾಯಕ್ ಒಳಗಾದವರು ಬೆದರಿಕೆಗೆ ಒಳಪಡುತ್ತಿರುವವರು ದೂರು ದಾಖಲಿಸಬಹುದು ಎಂದು ಸಾರ್ವಜನಿಕವಾಗಿ ಕರೆ ಕೊಟ್ಟಿರುವಂಥದ್ದು ಪ್ರಕರಣದ ಗಂಭೀರತೆಯನ್ನು ಸೂಚಿಸುವಂತಿದೆ.
    ಇದರ ನಡುವೆಯೂ ಕೆಲವರು ಈ ಮಹಿಳೆಯನ್ನು ಬಚಾವ್ ಮಾಡುವ ಪ್ರಯತ್ನ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಜೊತೆಗೆ ಇನ್ನು ಕೆಲವರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ ಅನ್ನುವುದು ಸುಳ್ಳಲ್ಲ. ಒಟ್ಟಿನಲ್ಲಿ ಜೀನತ್ ಎಂಬ ಮಹಿಳೆಯ ಕಾನೂನು ಬಾಹಿರ ಹಾಗೂ ಅಪರಾಧಿ ಕೃತ್ಯ ದ ವಿಚಾರ ಇಡೀ ಜಿಲ್ಲೆಯ ಜನರಿಗೆ ತಲುಪಿರುವುದರಿಂದಾಗಿ ಇನ್ನು ಮುಂದೆ ಜನರು ಜಾಗೃತವಾಗುವುದಂತೂ ಗ್ಯಾರಂಟಿ.

    ##Udupi #FraudCase #CrimeNews #KarnatakaNews #ScamAlert

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸರ್ಕಾರಿ ಮಕ್ಕಳ ಶೂ ಕಳಪೆ…!ಸರ್ಕಾರಿ ಯೋಜನೆಗಳಲ್ಲಿ ಗುಣಮಟ್ಟ ಕೊರತೆಗೆ ಪರಿಹಾರವೇ ಇಲ್ವಾ ?
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ‘ಹೊಸ Form 6’ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ! CJI ಸ್ಪಷ್ಟನೆ
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಮಂಗಳೂರು ದಸರಾ ರಜೆ ಇಲ್ಲ : ಕಾಲೇಜು ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು! ಪೊಲೀಸ್ ಕ್ರಮಕ್ಕೆ ವಿಎಚ್‌ಪಿ ಖಂಡನೆ!
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
    ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
    ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ಕೆಪಿಎಸ್‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್‌, ಸದಸ್ಯೆ ಗೀತಾ ಇ.ಡಿ. ಬಂಧನ