📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?

    ಉಡುಪಿಯ ಹೃದಯ ಭಾಗದಲ್ಲಿ ಕಾರ್ಯಚರಿಸುತ್ತಿದ್ದ ಸಾಯಿ ರಾಜ್ ಕೋಆಪರೇಟಿವ್ ಸೊಸೈಟಿ ಇದರ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಸಚಿನ್ ಶೆಟ್ಟಿ ಎನ್ನುವವರು ಇಂದು ಬೆಳಗ್ಗೆ ಅಂಬಲಪಾಡಿಯ ಫ್ಲ್ಯಾಟಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವದರ ಹಿಂದೆ ಸೊಸೈಟಿಯ ಒಳಗಿನ ಆಂತರಿಕ ಕಲಹವೆ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದೆ

    ಉಡುಪಿ: ಸಾಯಿ ರಾಜ್ ಸೊಸೈಟಿ ಪ್ರಾರಂಭಿಸುವಲ್ಲಿ ಸಚಿನ್ ಶೆಟ್ಟಿಯ ಕಾರ್ಯ ಬಹುದೊಡ್ಡದಿದೆ. ಅವರ ಶ್ರಮದ ಕಾರಣಕ್ಕೆ ಸೊಸೈಟಿ ವೇಗವಾಗಿ ಬೆಳೆದು ನಿಂತಿತ್ತು ಎನ್ನಲಾಗುತ್ತಿದೆ. ಆದರೆ ಇತ್ತೀಚಿಗಿನ ದಿನದಲ್ಲಿ ಸೊಸೈಟಿಯ ಒಳಗೆ ಆಂತರಿಕ ಕಲಹ ಕಾಣಿಸಿಕೊಂಡಿತ್ತಂತೆ. ಕೆಲವು ಡೈರೆಕ್ಟರ್ಗಳು ತಾವು ಸಂಸ್ಥೆಯಿಂದ ಹೊರ ಹೋಗುವುದಾಗಿ ಹೇಳಿದರಂತೆ. ಜೊತೆಗೆ ಅವರ ಅಸಹಕಾರ ವಿಪರೀತವಾದ ಕಾರಣ ಸಚಿನ್ ಶೆಟ್ಟಿ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ ಎನ್ನುವ ಗಡಿಪ್ಪು ಇದೆ. ಅಷ್ಟೇ ಅಲ್ಲ, ದೊಡ್ಡ ಮೊತ್ತದ ಫಿಕ್ಸೆಡ್ ಮೊತ್ತಗಳನ್ನು ಕಲೆಕ್ಟ್ ಮಾಡಲಾಗಿತ್ತು. ಆದರೆ, ಈ ಅಂತ ಕಲಹದ ನಂತರ ಇದಕ್ಕಿದ್ದಂತೆಯೇ ಫಿಕ್ಸೆಡ್ ಇಟ್ಟವರು ಹಣವನ್ನು ಒಮ್ಮೆಲೇ ವಾಪಸ್ ಕೇಳಲು ಮುಂದಾಗಿದ್ದಾರೆ. ಅದರ ಹಿಂದೆ ಬಂಡಾಯ ವೆದ್ದಿರುವ ಡೈರೆಕ್ಟರ್ಸ್  ಕೈಚಳಕ ಕೆಲಸ ಮಾಡಿದೆ  ಅನ್ನುವ ಸುದ್ದಿಯು ಇದೆಯಂತೆ!?. ಸೊಸೈಟಿಯು ಗ್ರಾಹಕರಿಗೆ ಸಾಲವನ್ನು ನೀಡಿರುವ ಕಾರಣ ತಕ್ಷಣವೇ, ಫಿಕ್ಸೆಡ್ ಇಟ್ಟವರಿಗೆ ಹಣ ಕೊಡಲು ಆಗಲಿಲ್ಲ. ಈ ಒತ್ತಡವನ್ನು ನಿಭಾಯಿಸುವುದು ಕಷ್ಟವಾಗಿಯೋ ಏನೋ, ಒಟ್ಟಿನಲ್ಲಿ ಇಂದು ಬೆಳಗ್ಗೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನುವುದು ತಿಳಿದು ಬಂದಿದೆ. ಉಡುಪಿಯ ಸಹಕಾರಿ ವಿಭಾಗದಲ್ಲಿ ಸಚಿನ್ ಶೆಟ್ಟಿ ಅವರ ಆತ್ಮಹತ್ಯೆ ದೊಡ್ಡ ಸದ್ದು ಮಾಡುವ ಸಾಧ್ಯತೆ ಇದೆ. ಸಚಿನ್ ಶೆಟ್ಟಿ ಅವರ ಬಗ್ಗೆ ಸಾರ್ವಜನಿಕವಾಗಿ ಉತ್ತಮ ಅಭಿಪ್ರಾಯವಿದೆ. ಯಾವುದೇ ಅವ್ಯವಹಾರ ಮಾಡುವಂತಹ ವ್ಯಕ್ತಿತ್ವದವರು ಅಲ್ಲ ಎಂಬ ಅಭಿಪ್ರಾಯವೂ ಉಡುಪಿಯಲ್ಲಿ ಕೇಳಿ ಬರುತ್ತಿದೆ. ಸತ್ಯಾಸತ್ಯತೆಯು ತನಿಖೆಯ ನಂತರವೇ ಹೊರಬರಬೇಕಿದೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸೆಪ್ಟೆಂಬರ್‌ನಲ್ಲಿ ಚಿನ್ನ-ಬೆಳ್ಳಿ ಭಾರಿ ಕುಸಿತ: ಮುಂದಿನ ದಿನಗಳಲ್ಲೂ ಏರಿಳಿತ ಸಾಧ್ಯತೆ
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    “ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಗೋವಾ ಕ್ಯಾಲಂಗಟ್ ರೆಸಾರ್ಟ್‌ನಲ್ಲಿ ಕರಾವಳಿಯ ಯುವಕನ ನಿಗೂಢ ಸಾವು ಪ್ರಕರಣಕ್ಕೆ ಹೊಸ ತಿರುವು ನಾಪತ್ತೆಯಾದ ಆ ಮಹಿಳೆಗಾಗಿ ತೀವ್ರ ಶೋಧ…
    ಬಾಲ್ಯದಲ್ಲೇ ಕಲಿಯಲಿ ಹಣದ ಲೆಕ್ಕ!ಮಕ್ಕಳಿಗಿನ್ನು ಪುಸ್ತಕದ ಜೊತೆ ‘ಹಣದ ಜ್ಞಾನ’! 956 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಪಾಠ
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    ಕೋರ್ಟ್‌ ಮೆಟ್ಟಿಲು ಹತ್ತಿ ಸುಸ್ತಾದವರಿಗೆ ಆಸರೆಯಾದ ‘ಅದಾಲತ್‌’: ಮತ್ತೆ ಒಂದಾದ ನೂರಾರು ದಂಪತಿಗಳು,₹3,000 ಕೋಟಿ ಪರಿಹಾರ,ದಾಖಲೆಯ 78.79 ಲಕ್ಷ ಕೇಸ್‌ಗಳಿಗೆ ಶಾಶ್ವತ ಮುಕ್ತಿ!
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
    ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಕುಮಾರಸ್ವಾಮಿ ನೆನೆದ ಗುಬ್ಬಿ ವಾಸು: ಮತ್ತೆ ಜೆಡಿಎಸ್ ಸೇರ್ಪಡೆಗೆ ಮುನ್ನುಡಿಯೇ ಈ ಹೇಳಿಕೆ?
    ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
    ಯಾರದ್ದೋ ಹಠ, ಮತ್ತ್ಯಾರದೋ ಚಟ, ಹೆತ್ತವರ ಜಗಳಕ್ಕೆ ಬಲಿಯಾಯ್ತು ಮಗುವಿನ ಬಾಲ್ಯ -ಭವಿಷ್ಯ!
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ಪಡ್ಡೆ ರೌಡಿಗಳ ಅಟ್ಟಹಾಸಕ್ಕೆ ಕಡಿವಾಣ ಬೀಳುವುದು ಯಾವಾಗ ಗ್ರಹಸಚಿವರೆ?
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    “ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!