📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!

    ಪೊಲೀಸರಿಂದ ಅಮೂಲಾಗ್ರ ತನಿಖೆ ಆರಂಭ! 

    ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಈ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
    ಇಂದು ಬೆಳಗ್ಗೆ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶವು ಬಂದಿದ್ದು, ತಕ್ಷಣವೇ ನ್ಯಾಯಾಲಯದ ಸಿಬ್ಬಂದಿಗಳು ಈ ವಿಚಾರವನ್ನು ಉಡುಪಿ ನಗರ ಪೊಲೀಸರಿಗೆ ತಲುಪಿಸಿದ್ದಾರೆ. ಉಡುಪಿ ನಗರ ಪೊಲೀಸರು, ತಕ್ಷಣವೇ ಕಾರ್ಯ ಪ್ರವೃತ್ತರಾಗಿ, ಬಾಂಬ್ ನಿಷ್ಕ್ರಿಯದಳ ಹಾಗೂ ಬಾಂಬ್ ಪತ್ತೆ ಮಾಡುವ ಸಾಧನದೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿ ಬಾಂಬ್ ಹುಡುಕುವ ಪ್ರಯತ್ನದಲ್ಲಿದ್ದಾರೆ ಎನ್ನುವ ಮಾಹಿತಿ ಬಂದಿದೆ. ನಿಜವಾಗಿಯೂ ಬಾಂಬ್ ಇಡಲಾಗಿದೆಯೋ ಅಥವಾ ಹುಸಿಬಾಂಬ್ ಬೆದರಿಕೆ ಆಗಿದೆಯೋ ಅನ್ನುವುದು, ಇನ್ನೂ ಕೆಲವೇ ಸಮಯದಲ್ಲಿ ತಿಳಿದು ಬರಲಿದ್ದು, ಬೆದರಿಕೆ ಹಾಕಿದ ವ್ಯಕ್ತಿಯ ಹಿಂದೆ ಉಡುಪಿ ಪೊಲೀಸರು ಈಗಾಗಲೇ ಬಿದ್ದಿದ್ದಾರೆ. ಈ ಬಗ್ಗೆ ಅಮೂಲಾಗ್ರ ತನಿಖೆ ಶುರುವಾಗಿದೆ ಕೂಡ

    ##Udupi #BombThreat #UdupiCourt #BreakingNews #KarnatakaNews #PoliceInvestigation

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    ಬಂಟ್ವಾಳದಲ್ಲಿ ವ್ಯಕ್ತಿಗಳ ಆರೋಪ–ಪ್ರತ್ಯಾರೋಪಕ್ಕಿಂತ “ರಾಜಕೀಯದೊಳಗಿನ ರಾಜಕೀಯ”ಬಿಸಿ…!ಲಾಭ ಯಾರಿಗೆ?
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!