📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿ ಜಿಲ್ಲೆಯಲ್ಲಿ ಕಟಾವಿಗೆ ಬಂದ ಭತ್ತದ ಗದ್ದೆಗೆ ನೀರು ರೈತನಿಗೆ ನಷ್ಟ… ಜಿಲ್ಲಾಡಳಿತ ಪರಿಹಾರ ಕೊಡುತ್ತದೆಯೇ?

    ಉಡುಪಿ ಜಿಲ್ಲೆಯ ಕುಂದಾಪುರ ಪರಿಸರದಲ್ಲಿ ಭತ್ತದ ಗದ್ದೆಗೆ ನದಿಯ ನೀರು ನುಗ್ಗಿದೆ ನೋಡಿ.  ಫಸಲು ಬಂದ ಬತ್ತ ಕೊಯ್ಲಿಗೆ ರೆಡಿಯಾಗಿದೆ. ಈಗ ಬತ್ತದ ಗದ್ದೆಗೆ ನೀರು ನುಗ್ಗಿ ಬೆಳೆ ನಾಶ ಮಾಡುತ್ತಿದೆ. ಇದಕ್ಕೆ ಹೊಣೆ ಯಾರು? ಕೃಷಿ ಇಲಾಖೆ ತನಗೆ ಸಂಬಂಧವೇ ಇಲ್ಲ ಅನ್ನುವ ರೀತಿಯಲ್ಲಿ ಕೂತಿದೆ ನೋಡಿ. ರೈತರ ಹಿತ ಕಾಪಾಡುವುದು ಕೇವಲ ಘೋಷಣೆಯಲ್ಲಿ ಮಾತ್ರ ವಿದ್ದರೆ ಸಾಲದು, ರೈತರ ಸಂಕಷ್ಟದ ಜೊತೆಗೆ ಹೆಗಲು ಕೊಟ್ಟು ನಿಂತರೆ ಮಾತ್ರ ರೈತ ಬದುಕಲು ಸಾಧ್ಯ. ಜಿಲ್ಲಾ ಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಈ ಪರಿಸರದ ಜನರು ಆಗ್ರಹಿಸುತ್ತಿದ್ದಾರೆ.

    Also Read  “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಿಜೆಪಿಯ ಪ್ರತಿಭಟನೆ ಬಗ್ಗೆ ತನಿಖೆ ನಡೆಸಲು ಸಲ್ಲಿಸಲಾದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    “ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ನಾಹೀದಾ( ‘ರಾಮಕ್ಕ’)ಗೆ ಧರ್ಮ ಮೀರಿದ ಸೀಮಂತ! ಹಾರೈಸಿದ ಮುಸ್ಲಿಂ ಸಮುದಾಯ!ಜನರ ಪ್ರೀತಿಯ ಉಡುಗೊರೆ…
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    ಬೆಂಗಳೂರಿಗರಿಗೆ BIG TRAFFIC ALERT! ಸೆ.4ರಿಂದ ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್… ಬೈಕ್, ಆಟೋ ಸವಾರರು ಈ ಮಾಹಿತಿ ತಪ್ಪದೇ ಓದಿ!
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
    ಸ್ಯಾಂಡ್‌ಬಾರ್ ಗುರುತಿಸುವಿಕೆಗೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
    🩸 4 ಲಕ್ಷ ವಿದ್ಯಾರ್ಥಿಗಳು…!!??ಕರ್ನಾಟಕದ ‘ಜೀವ ರಕ್ಷಕ’ Blood Donor Pool!ಏನಿದು ಜೆನ್ ಜಿ ಹೊಸ ಸೋಚ್…
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
     ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….