📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ

    ಉಡುಪಿ: ಉಡುಪಿ ನಗರಸಭೆಯ ಪೌರಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಾಂತೇಶ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಸಂತೋಷ್ ಡಿ.ಎಸ್. ಅವರನ್ನು ನೂತನ ಪೌರಾಯುಕ್ತರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

    ಸಂತೋಷ್ ಡಿ.ಎಸ್. ಅವರು ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪುರಸಭೆಯ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ವರ್ಗಾವಣೆ ಮತ್ತು ನೇಮಕಾತಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಸೂಚಿಸಿದೆ.

    ಈ ಹಿನ್ನೆಲೆಯಲ್ಲಿ ಸಂತೋಷ್ ಡಿ.ಎಸ್. ಅವರು ಉಡುಪಿ ನಗರಸಭೆಯ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ವರ್ಗಾವಣೆಯಾದ ಮಹಾಂತೇಶ್ ಅವರಿಗೆ ಇನ್ನೂ ಹೊಸ ಕರ್ತವ್ಯದ ಸ್ಥಳವನ್ನು ಸರ್ಕಾರ ನಿಯೋಜಿಸಬೇಕಿದೆ.

    Also Read  ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    8 ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳು: ರಾಷ್ಟ್ರಪತಿ ಮುರ್ಮು ಅಂಕಿತಕ್ಕೆ ನೇಮಕಾತಿ ಆದೇಶ
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    90 ನಿಮಿಷದ ರೋಚಕ ರಕ್ಷಣಾ ಕಾರ್ಯಾಚರಣೆ – 6 ಮೀನುಗಾರರ ಜೀವ ಉಳಿಸಿದ ಇಂಡಿಯನ್ ಕೋಸ್ಟ್ ಗಾರ್ಡ್ ಸಾಹಸ!ಪ್ರಕ್ಷುಬ್ಧ ಸಮುದ್ರಕ್ಕೂ ಸವಾಲು
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    “ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”
    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ‘ಹೊಸ Form 6’ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ! CJI ಸ್ಪಷ್ಟನೆ
    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
    ರಾಜಧಾನಿಯ ಫುಟ್‌ಪಾತ್ ಮೇಲಿದ್ದ ಮಗುವನ್ನು ಎತ್ತಿಕೊಂಡು ಹೋಗಿ ಕ್ರೌರ್ಯ ಮೆರೆದ ಕಾಮುಕನ ಧೈರ್ಯ ಮತ್ತು ಭೀಕರ ಹತ್ಯೆ ಬಿಚ್ಚಿಟ್ಟ ಸತ್ಯ!
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    ಟೇಕಾಫ್‌ ಬಳಿಕ RAF ಯುದ್ಧವಿಮಾನ ಪತನ: ಪೈಲಟ್‌ಗಳು ಪಾರು
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!