📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?

ಉಡುಪಿ ನಗರದ ಹಲವು ರಸ್ತೆಗಳಲ್ಲಿ ಸಾಗುತ್ತಿದ್ದರೆ, ಹಲವು ಹೊಸ ಬಿಲ್ಡಿಂಗ್ ಗಳು ಎದ್ದು ನಿಂತಿದ್ದು ಕಾಣುತ್ತದೆ. ಆ ಬಿಲ್ಡಿಂಗ್ ಗಳು ನಗರ ಸಭೆಯ ಹಾಗೂ ಪ್ರಾಧಿಕಾರದ ಯಾವುದೇ ಗೈಡ್ ಲೈನ್ಸ್ ಅನ್ನು ಫಾಲೋ ಮಾಡಿಲ್ಲ ಅನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.


ಚಿತ್ತರಂಜನ್ ಸರ್ಕಲ್ ನಲ್ಲಿ ಹೊಸದಾಗಿ ನಿರ್ಮಿತವಾಗಿರುವಂತಹ ರಾಯಲ್ ಆರ್ಕೆಡ ಸೆಂಟರ್ ಕಟ್ಟಡ ಬಹುತೇಕವಾಗಿ ರಸ್ತೆಗೆ ತಾಗಿ ಕೊಂಡೇ ಇದೆ. ಇಂತಹ ಬಿಲ್ಡಿಂಗ್ ಗಳಿಗೆ ಪರ್ಮಿಷನ್ ನೀಡಿದವರು ಯಾರು ಆ ಪರ್ಮಿಷನ್ ನೀಡಲು ಹೊಡೆದ ಭಕ್ಷಿಸು ಎಷ್ಟು ಎಂದು ಉಡುಪಿಯ ನಗರದ ಬಗ್ಗೆ ಚಿಂತೆ ಇರುವಂತಹ ಸಾರ್ವಜನಿಕರು ಆಕ್ರೋಶದಿಂದ ಪ್ರಶ್ನಿಸುತ್ತಿದ್ದಾರೆ.


ಕೇವಲ ಒಂದೇ ಬಿಲ್ಡಿಂಗ್ ಅಲ್ಲ ಅತ್ಯಂತ ಹೆಸರುವಾಸಿಯಾದಂತಹ ಆಭರಣ ಜ್ಯುವೆಲರ್ಸ್ ಇವರ ಕಟ್ಟಡದ ಬಗ್ಗೆಯೂ ಸೇಮ್ ಆರೋಪ ಇದೆ. ಹಾಗೆಯೇ ಹಳೇ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್ ಮುಂಬಾಗ ಇರುವ ಹೊಸ ಕಟ್ಟಡ ವಿಚಾರದಲ್ಲೂ ಇದೇ ಆರೋಪವೇ ಕಾಣಿಸುತ್ತಿದೆ. ನಗರ ಸಭೆ ಮತ್ತು ನಗರ ಅಭಿವೃದ್ಧಿ ಪ್ರಾಧಿಕಾರ ಎರಡು ಏನು ಕೆಲಸ ಮಾಡುತ್ತಿದೆ ಈ ಕಟ್ಟಡಗಳಿಗೆ ಅನುಮೋದನೆ ಮಾಡಿದ ಅಧಿಕಾರಿ ಯಾರು? ನಿಯಮ ಮೀರಿ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಸಹಕರಿಸುತ್ತಿರುವ ಇಲ್ಲಿನ ನಗರ ಸಭೆಯ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಬಹುತೇಕ ಸಿಬ್ಬಂದಿಗಳು ಸಕತ್ತಾಗಿ ಕಮಾಯಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪವು ಬಹಿರಂಗವಾಗಿ ಕೇಳಿ ಬರುತ್ತಿದ್ದರು ಈ ಎರಡು ಸಂಸ್ಥೆಯು ಏನು ಗೊತ್ತಿಲ್ಲದವರಂತೆ ತಣ್ಣಗೆ ಕುಳಿತ ಅಂತಿದೆ

##Karnataka #UrbanPlanning #PublicConcern##ಉಡುಪಿ #ನಗರಾಭಿವೃದ್ಧಿ #ಬಿಲ್ಡಿಂಗ್_ನಿಯಮಗಳು #ಅನಿಯಂತ್ರಿತ_ನಿರ್ಮಾಣ #ನಗರಸಭೆ #ಪ್ರಾಧಿಕಾರ #ಸಾಮಾಜಿಕ_ಜವಾಬ್ದಾರಿ

COMMENTS

Login with Gmail to comment

ಇನ್ನಷ್ಟು ಸುದ್ದಿ

ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಕೊನೆಗೂ ಸೋತ ಖಾಕಿ….!!!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ