📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ

    ಉಡುಪಿ ಜಿಲ್ಲಾ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಇಬ್ಬರು ಹೊರಗುತ್ತಿಗೆ ನೌಕರರು ತಮ್ಮ ಇತಿಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದಲ್ಲದೆ ಅಪರಾಧಿಕ ಹಾಗೂ  ದುರ್ನಡತೆಯ ನಡೆಯನ್ನು ಪ್ರದರ್ಶಿಸುತ್ತಿದ್ದು ದರ ಬಗ್ಗೆ ಲೋಕಾಯುಕ್ತ ಪೊಲೀಸ್  ಉಪಾಧೀಕ್ಷರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

    ಲೋಕಾಯುಕ್ತ ಪೊಲೀಸ್ ಉಪಾಧೀಕ್ಷರಾದ ಹಾಲಮೂರ್ತಿ ರಾವ್ ವಿ ಎಸ್ ರವರ ದೂರಿನ ಮೇಲೆ ಬಿಎನ್ಎಸ್ ಸೆಕ್ಷನ್ ನಿನಂತೆ ಪ್ರಕರಣ ದಾಖಲಾಗಿದೆ.

    27.02.2026ರಂದು ಅನಿರೀಕ್ಷಿತವಾಗಿ ಲೋಕಾಯುಕ್ತ ಪೊಲೀಸರು ಮೂಡನಿಣಂಬೂರು ಬನ್ನಂಜೆ ಯಲ್ಲಿರುವ ತಾಲೂಕ ಆಫೀಸಿನ  ಸಂಕೀರ್ಣದಲ್ಲಿರುವ ಸಬ್ ರಿಜಿಸ್ಟರ್  ಕಚೇರಿಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ  ಹೊರಗುತ್ತಿಗೆಯ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸುಕೇಶ್ ಹಾಗೂ ಸುನಿಲ್ ಎಂಬವರು ದರ್ಪ ಹಾಗೂ ಅನಾಗರಿಕತೆಯಲ್ಲಿ ನಡೆದುಕೊಳ್ಳುತ್ತಿರುವುದನ್ನು ಲೋಕಾಯುಕ್ತ ಪೊಲೀಸ್ಸರು ಗಮನಿಸಿದ್ದಾರೆ. ಹಾಗೆಯೇ ಅವರ ಪರ್ಸನಲ್ ಬ್ಯಾಗಿನಲ್ಲಿ ಆಸ್ತಿಪಾಸ್ತಿ ನೋಂದಾವಣೆ, ಹಾಗೂ ಮ್ಯಾರೇಜ್ ನೋಂದಾವಣಿಗೆ ಸಂಬಂಧಿಸಿದ ಒಟ್ಟು 43 ಕಡತಗಳು ಅವರಿಬ್ಬರ ಬ್ಯಾಗಿನಲ್ಲಿ ಪತ್ತೆಯಾಗಿದೆ. ಸುಕೇಶ್ ಅವರ ಬ್ಯಾಗಿನಲ್ಲಿ ಎಂಟು ಫೈಲ್ ಹಾಗೂ ಸುನಿಲ್ ಅವರ ಬ್ಯಾಗಿನಲ್ಲಿ 35 ಫೈಲ್ ರೆಡ್ ಹ್ಯಾಂಡಾಗೆ ಸಿಕ್ಕಿದೆ.

    Also Read  Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!

    ಆ ಕಡತಗಳಿಗೆ ಸಂಬಂಧಿಸಿದಂತೆ ಕಚೇರಿಯ ರಿಜಿಸ್ಟರ್ ಪುಸ್ತಕದಲ್ಲಿ  ನಮೂದೆ ಆಗಿರಲಿಲ್ಲ,  ಅನ್ನುವುದು ಗೊತ್ತಾಗಿದೆ. ಇದರರ್ಥ ಇಲ್ಲಿ ಸಾಕಷ್ಟು ಗೋಲ್ಮಾಲ್ ಗಳು ಎಪ್ರಾತಪ್ರಾ ನಡೆಯುತ್ತಿದೆ ಅನ್ನುವುದು ಲೋಕಾಯುಕ್ತ ಪೊಲೀಸರ ಗಮನಕ್ಕೆ ಬಂದಿದೆ.

    ಅಷ್ಟೇ ಅಲ್ಲ,ಈ ಹೊರಗುತ್ತಿಗೆ ನೌಕರರು ಸರ್ಕಾರಿ ನೌಕರರಿಗಿಂತಲೂ ಹೆಚ್ಚು ದರ್ಪದಿಂದ ಅಧಿಕಾರಸ್ತರಾಗಿ ನಡೆದುಕೊಳ್ಳುತ್ತಿರುವುದನ್ನು ಗಮನಿಸಬಹುದಾಗಿತ್ತು. ಇದೆಲ್ಲವೂ ನೇರವಾಗಿ ಕಾಣುತ್ತಿದ್ದರೂ ಸಹ ಜಿಲ್ಲಾ ಸಬರಿಜಿಸ್ಟರ್ ಗಿರೀಶ್ ರವರು ತಮಗೇನೂ ಗೊತ್ತಿಲ್ಲ ಎಂಬಂತೆ ಇರುವುದು ಲೋಕಾಯುಕ್ತ ಪೊಲೀಸ್ರಿಗೂ ಆಶ್ಚರ್ಯ ಉಂಟು ಮಾಡಿದೆ. ಈ ಎಲ್ಲಾ ಚಟುವಟಿಕೆಗಳನ್ನು ಸ್ವತಹ ನೋಡಿದ ಲೋಕಾಯುಕ್ತ ಪೊಲೀಸರ ಉಪಾಧೀಕ್ಷರಾದ ಹಾಲಮೂರ್ತಿ ರಾವ್ ರವರೆ ಸ್ವಯಂ ದೂರು ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವಾಯುಪಡೆಯ ಇತಿಹಾಸದಲ್ಲಿ ಹೊಸ ಅಧ್ಯಾಯ: ಮೊದಲ ಮಹಿಳಾ ಏರ್ ವೈಸ್ ಮಾರ್ಷಲ್ ಆದ ಶಕ್ತಿ ಶರ್ಮಾ
    ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    ಕ್ಯಾಷ್‌ಲೆಸ್ ಭಾರತ… ಮತ್ತೆ ಕ್ಯಾಶ್‌ಗೇ ಮರಳುತ್ತಾರಾ?
    ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    ತನ್ನ ಹಾಗೂ ನಾದಿನಿಯ ಮೂರುವರೇ ವರ್ಷದ ಮಕ್ಕಳನ್ನು ಬಾವಿಗೆ ಎಸೆದ ತಾಯಿ…!
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ‘ಹೊಸ Form 6’ಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿಲ್ಲ! CJI ಸ್ಪಷ್ಟನೆ
    ರಾಷ್ಟ್ರೀಯ ಭದ್ರತೆಗೆ ಎದುರಾಗುವ ಬೆದರಿಕೆಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಭದ್ರತಾ ಪಡೆ ಮುಖ್ಯಸ್ಥರಿಗೆ ಗೃಹ ಸಚಿವ ‘ಶಾ’ ಸೂಚನೆ
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಎನ್‌ಡಿಎ ಜೊತೆ ಎನ್‌ಸಿಪಿ ವಿಲೀನ ವದಂತಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ
    ಕರುನಾಡ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣದ ಬಾಗಿಲು ಓಪನ್! 18 ದೇಶಗಳ 80 ವಿವಿಗಳಿಂದ ಭರ್ಜರಿ ಆಫರ್
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    “ಯೋಗೇಶ್ ಗೌಡ ಪ್ರಕರಣದಲ್ಲಿ ಕಾನೂನು ಗರ್ಜನೆ!”ಕಾನೂನು ಕಾಯುವವರೇ ಬೂಟು ನೆಕ್ಕಿಕಾನೂನು ಮುರಿದಾಗ-7 ವರ್ಷಗಳ ಜೈಲು!ಕಾನೂನು ಇನ್ನೂ ಜೀವಂತ!”