📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!

ದಾವಣಗೆರೆ ನಗರದ ಪ್ರಸಿದ್ಧ ಲಲಿತ್ ಗಾರ್ಮೆಂಟ್ಸ್ ಮಾಲೀಕರಾದ ಭರತ್ ಜೈನ್ (52) ಮತ್ತು ಅವರ ಪತ್ನಿ ಆರತಿ ಜೈನ್ (50) ಸನ್ಯಾಸ ಸ್ವೀಕರಿಸಲಿದ್ದು, ಇವರೊಂದಿಗೆ ಎಂಬಿಎ ಪದವೀಧರೆ ಕ್ರುನಾಲಿ ಜೈನ್ (30) ಹಾಗೂ ಬಿಕಾಂ ಪದವೀಧರೆ ದೀಕ್ಷಿತಾ ಜೈನ್ (28) ಸಹ ದೀಕ್ಷೆ ಪಡೆಯಲಿದ್ದಾರೆ. ಸಮುದಾಯದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆಯೊಂದು ನಗರದಲ್ಲಿ ನಡೆಯಲಿದೆ.

ಜೈನ್ ಸಮಾಜದ ನಾಲ್ವರು ಸನ್ಯಾಸ ದೀಕ್ಷೆ ಸ್ವೀಕರಿಸಲು ನಿರ್ಧರಿಸಿದ್ದು, ಮಾರ್ಚ್ 4ರಂದು ನಗರದ (Davanagere) ಹೊಳೆಹೊನ್ನೂರು ತೋಟದಲ್ಲಿ ದೀಕ್ಷಾ ಮಹೋತ್ಸವ ಜರುಗಲಿದೆ. ಜೈನ ಗುರು ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಅವರ ಸಮ್ಮುಖದಲ್ಲಿ ಇಬ್ಬರು ಯುವತಿಯರು ಹಾಗೂ ಉದ್ಯಮಿ ದಂಪತಿ ಸನ್ಯಾಸ ಜೀವನಕ್ಕೆ ಕಾಲಿಡಲಿದ್ದಾರೆ.
ಮಕ್ಕಳ ಹಾದಿಯನ್ನೇ ಅನುಸರಿಸಿದ ದಂಪತಿ
ಕ್ರುನಾಲಿ ಜೈನ್ ಅವರು ಪುಣೆಯ ಸಿಂಬಯೋಸಿಸ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. ದೀಕ್ಷಿತಾ ಜೈನ್ ಅವರು ಮೂಲತಃ ದಾವಣಗೆರೆಯವರಾಗಿದ್ದು, ಅರುಣ್ ಕುಮಾರ್ ಜೈನ್ ಹಾಗೂ ಅನ್ನಪೂರ್ಣ ಬಾಯಿ ಅವರ ಪುತ್ರಿಯಾಗಿದ್ದಾರೆ.

ಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಬ್ರೇಕಿಂಗ್ ನ್ಯೂಸ್
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಸಾರ್ವಜನಿಕರಲ್ಲಿ ವಿನಂತಿ …!