📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ

    ಮಂಗಳೂರು: ಉರ್ವಸ್ಟೋರ್ ಮೈದಾನದಲ್ಲಿ ಯುವಕನೋರ್ವನ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ನಡೆದಿದೆ.

    ಅಂಗಡಿಗುಡ್ಡೆಯ ಉಮೇಶ್ ಎಂಬಾತನ ಮೇಲೆ ಸುಂಕದಕಟ್ಟೆಯ ರಾಮ ಎಂಬಾತ ಕತ್ತಿಯಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ಉಮೇಶ್ ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಯಾಗಿರುವ ರಾಮನನ್ನು ಬಂಧಿಸಿದ್ದಾರೆ. ಹಲ್ಲೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಘಟನೆಯಿಂದ ಉರ್ವಸ್ಟೋರ್ ಪರಿಸರದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಕಾನೂನು ಕ್ರಮ ಮುಂದುವರಿದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    🩸 4 ಲಕ್ಷ ವಿದ್ಯಾರ್ಥಿಗಳು…!!??ಕರ್ನಾಟಕದ ‘ಜೀವ ರಕ್ಷಕ’ Blood Donor Pool!ಏನಿದು ಜೆನ್ ಜಿ ಹೊಸ ಸೋಚ್…
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು: ದರ್ಶನ್ ಆಪ್ತರ ‘ಮಾಫಿ ಸಾಕ್ಷಿ’ ಅರ್ಜಿ ಏಕೆ ಮಹತ್ವದ್ದು?
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ದೆಹಲಿ ಜಂತರ್ ಮಂತರ್‌ನಲ್ಲಿ ಏನಾಗುತ್ತಿದೆ?ವಿದ್ಯಾರ್ಥಿಗಳ ಕೋಪದ ಸ್ಫೋಟಕ್ಕೆ ದೆಹಲಿ ಸಾಕ್ಷಿ!
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
    MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
    ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಕುರಿತು ಕಾಂಗ್ರೆಸ್‌ ನಾಯಕರ ಸಭೆ
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    “ಪತ್ನಿ ಮನೆಗೆಲಸದ ಸೇವಕಿ ಅಲ್ಲ!” — ಮದುವೆ ಎಂದರೆ ಹೆಂಡತಿಯ ಸ್ವಾತಂತ್ರ್ಯ ಕಸಿಯುವ ಪರವಾನಗಿ ಅಲ್ಲ: ಹೈಕೋರ್ಟ್
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ