📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

    ಮಂಗಳೂರು
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.


    ಮಾರ್ಚ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಮಾರ್ಚ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಮಾರ್ಚ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ.

    ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Also Read  ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    #endosulfan#sufferer#tragedy

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ಓವರ್‌ಟೇಕ್ ಮಾಡಲು ಹೋಗಿ ಯಮನ ಬಾಯಿಗೆ! ಕಬ್ಬಿಣದ ಸರಳುಗಳು ನುಗ್ಗಿ KSRTC ಬಸ್ ಚಾಲಕ ಸಾವು..
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಬಿಹಾರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ: 7 ಭಕ್ತರು ಸಾವು
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ‘ಕಾಮುಕರಿಗೆ ಪೊಲೀಸರ ಭಯ ಹುಟ್ಟಬೇಕು’ — ಮಹಿಳಾ ಸುರಕ್ಷತೆ ಬಗ್ಗೆ ಸುಪ್ರೀಂ ಕೋರ್ಟ್ ಕಠಿಣ ಸಂದೇಶ
    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
    ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ಸಕ್ಕರೆ ದುಬಾರಿ… ಬೆಲ್ಲವೂ ದುಬಾರಿ! ಸಿಹಿ ತಿನ್ನೋದು ಈಗ ‘ಲಕ್ಸುರಿ’ನಾ? ಕಬ್ಬು ಸಕ್ಕರೆ ಕಾರ್ಖಾನೆಗೆ ಅಲ್ಲ… ಇಥೆನಾಲ್ ಘಟಕಗಳಿಗೆ? ಗ್ರಾಹಕರ ಜೇಬಿಗೆ ಹೊಡೆತ!
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಮೋದಿ ವಿಡಿಯೋ ಡಿಲೀಟ್ ವಿವಾದ: ಭಾರತಕ್ಕೆ ಕ್ಷಮೆಯಾಚಿಸಿದ ಮಾರ್ಕ್ ಜುಕರ್‌ಬರ್ಗ್!