📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!

    ಮಂಗಳೂರು ನಗರದಲ್ಲಿ ಮತ್ತೆ ಭಾರೀ ಮಾದಕ ದ್ರವ್ಯ ಜಾಲ ಬಯಲಾಗಿದ್ದು, ಮುಲ್ಕಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಹೈಡ್ರೊವಿಡ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಯುವತಿಯನ್ನು ಬಂಧಿಸಿದ್ದಾರೆ.

    ದಿನಾಂಕ 12-05-2026 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಆರೋಪಿತೆ ಸುಹಾನಾ (21), ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಮೂಲದವಳು ಹಾಗೂ ಕುಂದಾಪುರ ಕಾಲೇಜಿನ ಅಂತಿಮ ವರ್ಷದ BCA ವಿದ್ಯಾರ್ಥಿನಿ ಎಂಬುದಾಗಿ ತಿಳಿದುಬಂದಿದೆ. ಆಕೆ ಹೈಡ್ರೊವಿಡ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ.

    ಪೊಲೀಸರು ಆರೋಪಿತೆಯ ಬಳಿ ಇದ್ದ ಸುಮಾರು ₹35,00,000 ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವಿಡ ಗಾಂಜಾ, ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    Also Read  108 ಆಂಬ್ಯುಲೆನ್ಸ್ ಸೇವೆಗೆ ಬ್ರೇಕ್ ಬೀಳುತ್ತಾ? ನೌಕರರ ಸಾಮೂಹಿಕ ರಾಜೀನಾಮೆ ಎಚ್ಚರಿಕೆ…

    ಪ್ರಾಥಮಿಕ ತನಿಖೆಯಲ್ಲಿ, ಆರೋಪಿತೆ ಈ ಮಾದಕ ವಸ್ತುವನ್ನು ಚೆನ್ನೈನಿಂದ ಮಂಗಳೂರಿಗೆ ತಂದು ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬುದು ಬೆಳಕಿಗೆ ಬಂದಿದೆ.

    ಆರೋಪಿತೆಯ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ NDPS ಪ್ರಕರಣ ಹಾಗೂ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ವಿಭಾಗದಲ್ಲೂ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.

    ಈ ಕಾರ್ಯಾಚರಣೆಯನ್ನು ಪಣಂಬೂರು ACP ತಂಡ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿ ನಡೆಸಿದ್ದಾರೆ.

    ##MangalorePolice #MulkiPolice #DrugAwareness #SayNoToDrugs #CrimeAlert #YouthSafety #NDPS #ಕರ್ನಾಟಕ #ಎಚ್ಚರ #ಮಾದಕದ್ರವ್ಯ #ಯುವಜನತೆ #ಸಮಾಜಜಾಗೃತಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ಕೇಂದ್ರ ಸಚಿವ ಸೋಮಣ್ಣರ ವಿರುದ್ಧ  ವಾಗ್ದಾಳಿ: “ನಡೆದು ಬಂದ ದಾರಿ ಮರೆತು ಮಾತನಾಡಬೇಡಿ”
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಬೆಳ್ತಂಗಡಿ: 16ರ ಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದ ಆಟೋ ಚಾಲಕ ಅಂದರ್!
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    “ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ಭಾನುವಾರ ಬ್ಯಾಂಕ್ ಓಪನ್! ಸೆ.28ರಿಂದ 3 ದಿನ ಮುಷ್ಕರ
    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್