📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!

ನಾಡಿನೆಲ್ಲೆಡೆ ಯುಗಾದಿ ಅಂದರೆ ಸಂಭ್ರಮ, ಹೊಸ ವರ್ಷಕ್ಕೆ ಹೊಸ ಆಶೆಗಳು, ಬೇವು-ಬೆಲ್ಲದ ಸವಿರುಚಿ, ಮನೆಮಂದಿಯ ಜೊತೆ ನಗು-ನಲಿವು. ಆದರೆ ಬಳ್ಳಾರಿ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಈ ದಿನವೇ ಭಿನ್ನ. ಇಲ್ಲಿ ಯುಗಾದಿ ಬಂದರೂ ಹಬ್ಬದ ಚಿಲುಮೆ ಹರಿಯೋದಿಲ್ಲ… ಬದಲಾಗಿ ಮೌನ, ಭಯ, ಮತ್ತು ಒಂದು ವಿಚಿತ್ರ ನಂಬಿಕೆ.

📍 ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಗಜಾಪುರ, ತಿಮ್ಮಲಾಪುರ, ಯಾಲ್ದಳ್ಳಿ, ಅಗ್ರಹಾರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಯುಗಾದಿ ಹಬ್ಬವನ್ನೇ ಆಚರಿಸುವುದಿಲ್ಲ. ಏಕೆ ಗೊತ್ತಾ?

ಹಳೆಯವರ ಕಥೆಗಳು ಹೇಳುತ್ತವೆ —
ಒಮ್ಮೆ ಯುಗಾದಿ ಹಬ್ಬಕ್ಕೆ ಬೇವು ತರಲು ಹೋದವರು ಮನೆಗೆ ಮರಳಿ ಬಂದಿರಲಿಲ್ಲವಂತೆ! ಇನ್ನೂ ಕೆಲವರು ಹೇಳೋದು — ಹಬ್ಬ ಆಚರಣೆ ಮಾಡಿದ ವರ್ಷಗಳಲ್ಲಿ ಗ್ರಾಮದಲ್ಲಿ ಅವಘಡಗಳು ಸಂಭವಿಸಿದ್ದವಂತೆ. ಈ ಘಟನೆಗಳು ಕಾಲ ಕಳೆದರೂ ಕಥೆಗಳಾಗಿ ಉಳಿದು, ಇವತ್ತು ಮೂಢನಂಬಿಕೆಯಾಗಿವೆ.

😟 “ಯುಗಾದಿ ಆಚರಿಸಿದ್ರೆ ಕೇಡು ಆಗುತ್ತೆ… ಮನೆಗೆ ಅಪಶಕುನ ಬರುತ್ತೆ… ಕೆಲವೊಮ್ಮೆ ಜೀವ ಹಾನಿಯೂ ಆಗಬಹುದು” ಎಂಬ ಭಯ ಗ್ರಾಮಸ್ಥರ ಮನಸ್ಸಿನಲ್ಲಿ ಆಳವಾಗಿ ಬೇರು ಬಿಟ್ಟಿದೆ.

ಇದಕ್ಕೇನು ಫಲ?
👉 ಯುಗಾದಿ ದಿನ ಮಾತ್ರವಲ್ಲ, ಕೆಲವೆಡೆ ಎರಡು ದಿನಗಳ ಕಾಲ ಸ್ನಾನವೂ ಇಲ್ಲ, ಪೂಜೆಯೂ ಇಲ್ಲ
👉 ಹೊಸ ಬಟ್ಟೆ ಧರಿಸುವುದಿಲ್ಲ
👉 ಸಿಹಿ ತಿಂಡಿಗಳನ್ನೂ ತಿನ್ನುವುದಿಲ್ಲ
👉 ಹಬ್ಬದ ಹರ್ಷವೇ ಇಲ್ಲ

ನಾಯಕ, ಗಂಗಾಮಸ್ತ, ಉಪ್ಪಾರ ಸಮುದಾಯದ ಜನರಲ್ಲಿ ಈ ನಂಬಿಕೆ ಹೆಚ್ಚು ಕಂಡು ಬರುತ್ತದೆ. ಪೀಳಿಗೆಯಿಂದ ಪೀಳಿಗೆಗೆ ಬಂದ ಈ ಸಂಪ್ರದಾಯವನ್ನು ಇಂದಿಗೂ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.

ಆದರೆ… ಎಲ್ಲರೂ ಹೀಗೆ ಯೋಚಿಸುತ್ತಿಲ್ಲ.

🙏 ಸ್ಥಳೀಯ ದೇವಾಲಯದ ಅರ್ಚಕರು ಮತ್ತು ಪ್ರಜ್ಞಾವಂತರ ಅಭಿಪ್ರಾಯವೇ ಬೇರೆ —
“ಯುಗಾದಿ ಎಲ್ಲರಿಗೂ ಒಳಿತು ತರುವ ಹಬ್ಬ. ಭಯವನ್ನು ಬಿಟ್ಟು, ಹಬ್ಬವನ್ನು ಆಚರಿಸಬೇಕು” ಅಂತಾರೆ.
ಇಂದಿನ ಯುವಕರು, ಶಿಕ್ಷಕರು, ಸಾಮಾಜಿಕ ಸಂಘಟನೆಗಳು ಈ ಮೂಢನಂಬಿಕೆಗೆ ತೆರೆ ಎಳೆಯಲು ಪ್ರಯತ್ನಿಸುತ್ತಿದ್ದಾರೆ.ಒಂದು ಹಬ್ಬ ಭಯದ ಕಾರಣಕ್ಕೆ ಮೌನವಾಗಬೇಕಾ?
ಅಥವಾ ಹೊಸ ಯುಗಾದಿ… ಹೊಸ ಯೋಚನೆಗಳೊಂದಿಗೆ ಈ ಗ್ರಾಮಗಳಲ್ಲಿ ಬೆಳಕು ಚೆಲ್ಲಬೇಕಾ?


#belief#bellary villeges#fesival#karnataka#ಮೂಡನಂಬಿಕೆಗಳು#ಯುಗಾದಿ

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಬಾಲಗರ್ಭಿಣಿಯರ ಸಂಖ್ಯೆ 5975….!!
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..