📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!

    ನವದೆಹಲಿ: ಭಾರತದ ಅತಿ ವೇಗದ ಹಾಗೂ ಆಧುನಿಕ ರೈಲು ಸೇವೆಗಳಲ್ಲಿ ಒಂದಾದ Vande Bharat Express ಈಗ ಇನ್ನಷ್ಟು ಸುರಕ್ಷಿತವಾಗಿದೆ. AI ತಂತ್ರಜ್ಞಾನದಿಂದ ಭಾರತೀಯ ರೈಲ್ವೇ ಭಯವಿಲ್ಲದ ಪ್ರಯಾಣದ ಭರವಸೆ ನೀಡುತ್ತದೆ. ರೈಲ್ವೆ ಮಾತ್ರ ಅಲ್ಲಾ ನಾಗರಿಕರ ಸುರಕ್ಷತೆಗೆ ‘ ಡಿಜಿಟಲ್ ಕ್ರಾಂತಿ – AI ಕಣ್ಣುಗಳಿಂದ ಕಿಡಿಗೇಡಿಗಳಿಗೆ ಕಡಿವಾಣ ಹಾಕುವ ದಿನಗಳು ಬಂದಾಗಿದೆ.

    ಕೇಂದ್ರ ರೈಲ್ವೇ ಸಚಿವ Ashwini Vaishnaw ಅವರು ಲೋಕಸಭೆಯಲ್ಲಿ ತಿಳಿಸಿದಂತೆ, ರೈಲುಗಳ ಮೇಲೆ ಕಲ್ಲು ತೂರಾಟದಂತಹ ಘಟನೆಗಳನ್ನು ತಡೆಯಲು ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಮತ್ತು ಹೈ-ರೆಸಲ್ಯೂಶನ್ ಕ್ಯಾಮೆರಾ ವ್ಯವಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ.

    ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ನಡೆದ ಘಟನೆಯು ಈ ತಂತ್ರಜ್ಞಾನದ ಸಾಮರ್ಥ್ಯಕ್ಕೆ ಸ್ಪಷ್ಟ ಉದಾಹರಣೆ:ಕ್ಯಾಮೆರಾದಲ್ಲಿ ಸೆರೆಯಾದ ಅಸ್ಪಷ್ಟ ಚಿತ್ರ ವನ್ನ ಆಧರಿಸಿ ,AI ಆಲ್ಗೋರಿದಮ್ ಮೂಲಕ ಮುಖ ಗುರುತು (Facial Pattern Matching) ಹಿಡಿದು,ಸುತ್ತಮುತ್ತಲಿನ ಡೇಟಾ (ಲೊಕೇಶನ್, ಸಮಯ, ಚಲನವಲನ) ವಿಶ್ಲೇಷಣೆ ಮಾಡಿ ,ಅಂತಿಮವಾಗಿ ಆರೋಪಿಯ ನಿಖರ ವಿಳಾಸ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

    Also Read  ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!

    👉 ಈ ವಿಧಾನವು “Predict → Identify → Act” ಎಂಬ AI ಆಧಾರಿತ ಸುರಕ್ಷತಾ ಮಾದರಿಯನ್ನು ಸಾಬೀತುಪಡಿಸಿದೆ.

    AI ವ್ಯವಸ್ಥೆಗಳನ್ನ ಸರಿಯಾಗಿ ಉಪಯೋಗಿಸಿ ಕೊಂಡರೆ ಅಪಾಯಗಳನ್ನು ತಡೆಯುವುದಷ್ಟೇ ಅಲ್ಲ, ವಿಶ್ವಾಸಾರ್ಹ ಮತ್ತು ಭದ್ರ ಭವಿಷ್ಯವನ್ನು ನಿರ್ಮಿಸುತ್ತವೆ  ಅನ್ನೋದರಲ್ಲಿ ಸಂಶಯವಿಲ್ಲ . ಅದನ್ನ ಸಾಬೀತುಪಡಿಸುವಲ್ಲಿ ಯುವ ಜನತೆ ಇನ್ನಷ್ಟು  ಕಾರ್ಯೋನ್ಮುಖರಾಗಲಿ…

    ವಂದೇ ಭಾರತ್ ರೈಲುಗಳಲ್ಲಿನ ಪ್ರಮುಖ ಸುರಕ್ಷತಾ ವೈಶಿಷ್ಟ್ಯಗಳು ..

    📸 1. 360° ಸ್ಮಾರ್ಟ್ ನಿಗಾವ್ಯವಸ್ಥೆ

    • ಒಳಭಾಗ ಮತ್ತು ಹೊರಭಾಗದಲ್ಲಿ ಹೈ-ರೆಸಲ್ಯೂಶನ್ ಕ್ಯಾಮೆರಾಗಳು.ರಿಯಲ್-ಟೈಮ್ ವಿಡಿಯೋ ಮಾನಿಟರಿಂಗ್,AI ಆಧಾರಿತ ಅಸಹಜ ಚಟುವಟಿಕೆ ಗುರುತು (Anomaly Detection)

    🚧 2. Anti-Climbing ತಂತ್ರಜ್ಞಾನ

    • ಅಪಘಾತದ ಸಂದರ್ಭಗಳಲ್ಲಿ ಬೋಗಿಗಳು ಒಂದರ ಮೇಲೆ ಇನ್ನೊಂದು ಏರದಂತೆ ತಡೆಯುವ ವಿನ್ಯಾಸ ,ಪ್ರಯಾಣಿಕರ ಜೀವ ರಕ್ಷಣೆಗಾಗಿ ಅತ್ಯಂತ ಮಹತ್ವದ ಫೀಚರ್..
    Also Read  ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!

    🧠 3. AI ಆಧಾರಿತ ಅಪಾಯ ವಿಶ್ಲೇಷಣೆ

    • ಹಿಂದಿನ ಘಟನೆಗಳ ಡೇಟಾ ಆಧರಿಸಿ ಹಾಟ್‌ಸ್ಪಾಟ್ ಗುರುತು ,ಕಲ್ಲು ತೂರಾಟ ಅಥವಾ ವಾಂಡಲಿಸಂ ಸಂಭವಿಸಬಹುದಾದ ಪ್ರದೇಶಗಳ ಮುಂಚಿತ ಎಚ್ಚರಿಕೆ.

    📡 4. ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್

     ಎಲ್ಲಾ ಕ್ಯಾಮೆರಾ ಫೀಡ್‌ಗಳನ್ನು ಒಗ್ಗೂಡಿಸುವ ಕೇಂದ್ರ ಹಾಗೂ ತಕ್ಷಣದ ಪ್ರತಿಕ್ರಿಯೆಗಾಗಿ ಪೊಲೀಸ್ ಮತ್ತು ರೈಲ್ವೇ ಸಿಬ್ಬಂದಿಗೆ ಸಂಪರ್ಕ.

    • ಈಗಾಗಲೇ ಇರುವ ವ್ಯವಸ್ಥೆಗೆ ಹೆಚ್ಚುವರಿ ಶಕ್ತಿಯನ್ನು ನೀಡಲು,ಇನ್ನಷ್ಟು ಸುಧಾರಣೆಗಳಿಗೆ ಪ್ರಸ್ತಾವಿತ AI ಆವಿಷ್ಕಾರಗಳು🔹 ಡ್ರೋನ್ ಸರ್ವೈಲೆನ್ಸ್: ಟ್ರ್ಯಾಕ್ ಸುತ್ತಮುತ್ತ ಸಂಶಯಾಸ್ಪದ ಚಟುವಟಿಕೆಗಳ ಮೇಲೆ ಕಣ್ಣಿಡಲು🔹 ಫೇಸ್ ರಿಕಗ್ನಿಷನ್ ಡೇಟಾಬೇಸ್ ಇಂಟಿಗ್ರೇಷನ್: ಅಪರಾಧಿಗಳ ಪೂರ್ವ ದಾಖಲೆಗಳೊಂದಿಗೆ ಮ್ಯಾಚ್🔹 ಜಿಯೋ-ಫೆನ್ಸಿಂಗ್ ಅಲರ್ಟ್‌ಗಳು: ನಿರ್ದಿಷ್ಟ ಪ್ರದೇಶಗಳಲ್ಲಿ ಅಪಾಯ ಕಂಡುಬಂದಾಗ ಸ್ವಯಂ ಎಚ್ಚರಿಕೆ🔹 ಪ್ರಿಡಿಕ್ಟಿವ್ ಪೊಲೀಸ್‌ಿಂಗ್ AI: ಅಪರಾಧ ಸಂಭವಿಸುವ ಮುನ್ನವೇ ತಡೆಯುವ ಕ್ರಮಗಳು🔹 ಪ್ಯಾಸೆಂಜರ್ ಸೆಫ್ಟಿ ಆಪ್: ಪ್ರಯಾಣಿಕರು ತಕ್ಷಣ ದೂರು ನೀಡಲು ಮೊಬೈಲ್ ಆಪ್ (live alert system) ಅಂತಹ ವ್ಯವಸ್ಥೆಗಳು ಭವಿಷ್ಯದಲ್ಲಿ ಹೆಚ್ಚಿನ ಭದ್ರತೆಯನ್ನ ಒದಗಿಸುತ್ತವೆ.
    #AI digital#Ashwini Vaishnav#bandhe Bharath#innovation#latest news#railway#railway security

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತ್ತೊಂದು ಸೌಹಾರ್ದದ ಹೆಜ್ಜೆ
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಪ್ರಜ್ವಲ್ ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಕ್ಷಿಗೆ ಬೆದರಿಕೆ ಕರೆ!
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಗ್ರಾಮೀಣ ಕೋಟಾಕ್ಕೆ ಒಳಮೀಸಲು: ಅವಕಾಶವೇ? ರಾಜಕೀಯದ ಮತ್ತೊಂದು ಲೆಕ್ಕಾಚಾರವೇ?“ಗ್ರಾಮೀಣ ಮಕ್ಕಳಿಗೆ 7.5% ಕೋಟಾ; ಆದರೆ ಗುಣಮಟ್ಟದ ಶಿಕ್ಷಣಕ್ಕೆ ಎಷ್ಟು %?”
    ಬೆಳ್ತಂಗಡಿ ಆನೆ ದಾಳಿ, ವ್ಯಕ್ತಿಯ ಬರ್ಬರ ಹತ್ಯೆ
    ಒಬ್ಬನೇ ಯುವಕ… ಕೈಯಲ್ಲಿ ಗ್ಲೌಸ್, ಮನದಲ್ಲಿ ಸಂಕಲ್ಪ! ‘ಬಿಟ್ಟು ತಬಾಹಿ’ಗೆ ದೇಶದ ಸಲಾಂ
    ಮಳೆ ಅಲರ್ಟ್ ನಡುವೆ ಕರ್ನಾಟಕಕ್ಕೆ ಬರದ ಬಿಸಿ: ಕೇಂದ್ರದ ನೆರವಿಗಾಗಿ ಸರ್ಕಾರದ ಮೊರೆ…!
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!
    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?