📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣ್ ಕುಮಾರ್ ರವರಿಗೆ ಅವರ ಇಲ್ಲಿಯವರೆಗಿನ ಸೇವಾ ಕಾರ್ಯವನ್ನು ಗಮನಿಸಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಂದ ಕೊಡಲ್ಪಡುವ ಮುಖ್ಯಮಂತ್ರಿ ಪದಕವನ್ನು ಗೌರವಪೂರ್ವಕವಾಗಿ ಕೊಡಲಾಗುತ್ತಿದೆ.
ಕರಾವಳಿಯ ಮೂರು ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುವ ಅರುಣ್ ಕುಮಾರ್ ರವರು, ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗೆ ಸೇವೆ ಸಲ್ಲಿಸುತ್ತಿದ್ದಾರೆ. ಅವಳಿ ಜಿಲ್ಲೆಯಲ್ಲಿ ಅವರ ಕಾರ್ಯ ವೈಖರಿಯನ್ನು ಸಾಮಾನ್ಯ ಜನರು ಕೂಡ ಮೆಚ್ಚಿಕೊಳ್ಳುವಷ್ಟು ಕಾರ್ಯಕ್ಷಮತೆಯನ್ನು ತೋರ್ಪಡಿಸಿದ್ದರು. ಇಲ್ಲಿಗಲ್ ವ್ಯವಹಾರಸ್ಥರ ವಿರುದ್ಧ ಬೆನ್ನು ಹತ್ತಿ ನಿಂತಿದ್ದ ಅರುಣ್ ಕುಮಾರ್ ಈಗಲೂ ಕಾನೂನು ಭಂಜಕರಿಗೆ ನಡುಕವನ್ನು ತರಿಸುವಂಥವರಾಗಿದ್ದಾರೆ.
ವೈದ್ಯಕೀಯ ವೃತ್ತಿಯಲ್ಲಿ ಸಾಗಬೇಕಿದ್ದ ಡಾಕ್ಟರ್ ಅರುಣ್ ಕುಮಾರ್, ಯುಪಿಎಸ್ಸಿ ತೇರ್ಗಡೆ ಹೊಂದಿ ಐಪಿಎಸ್ ಆಯ್ಕೆ ಮಾಡಿಕೊಂಡರು. ಹೃದಯ ತಜ್ಞರಾಗಿದ್ದ ಡಾಕ್ಟರ್ ಅರುಣ್ ಈಗ ಐಪಿಎಸ್ ಅರುಣ್ ಕುಮಾರ್ ಆಗಿದ್ದಾರೆ. ಇಂತಹ ಅಧಿಕಾರಿಗೆ ಮುಖ್ಯಮಂತ್ರಿಗಳ ಪದಕ ಲಭ್ಯವಾಗಿರುವಂತದ್ದು ಅವರ ಸೇವೆಗೆ ಲಭಿಸಿದ ಗೌರವ ಅನ್ನುವುದರಲ್ಲಿ ಎರಡು ಮಾತಿಲ್ಲ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಬಾಲಗರ್ಭಿಣಿಯರ ಸಂಖ್ಯೆ 5975….!!
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು