📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ

    ನವದೆಹಲಿ: ಕೇಂದ್ರ ಸರ್ಕಾರವು ಮಹತ್ವದ ತೆರಿಗೆ ಸುಧಾರಣೆ ಘೋಷಿಸಿ, 1961ರ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಿ “ಆದಾಯ ತೆರಿಗೆ ಕಾಯ್ದೆ-2025” ಅನ್ನು 2026ರ ಏಪ್ರಿಲ್ 1ರಿಂದ ಜಾರಿಗೆ ತರಲು ನಿರ್ಧರಿಸಿದೆ. ಈ ಕಾನೂನು 2026-27 ಹಣಕಾಸು ವರ್ಷದಿಂದ ದೇಶಾದ್ಯಂತ ಪ್ರಭಾವಕ್ಕೆ ಬರಲಿದೆ.
    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ವೇಳೆ ಈ ಘೋಷಣೆ ಮಾಡಿದ್ದು, ಹಳೆಯ 60ಕ್ಕೂ ಹೆಚ್ಚು ವರ್ಷಗಳ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ಉದ್ದೇಶದಿಂದ ಹೊಸ ಕಾನೂನು ತರಲಾಗಿದೆ ಎಂದು ತಿಳಿಸಿದ್ದಾರೆ.
    ಮುಖ್ಯ ಬದಲಾವಣೆಗಳು
    1961ರ ಆದಾಯ ತೆರಿಗೆ ಕಾಯ್ದೆ ರದ್ದುಗೊಳಿಸಿ ಅದರ ಬದಲು ಹೊಸ Income Tax Act 2025 ಜಾರಿಗೆ ಬರುತ್ತದೆ.

    Also Read  ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    • ತೆರಿಗೆ ಕಾನೂನುಗಳ ಭಾಷೆ ಮತ್ತು ನಿಯಮಗಳನ್ನು ಸರಳಗೊಳಿಸಲಾಗಿದೆ.
    • ಟ್ಯಾಕ್ಸ್ ಫೈಲಿಂಗ್ ಪ್ರಕ್ರಿಯೆ (ITR)ಹೆಚ್ಚು ಸುಲಭವಾಗಲಿದೆ.
    • ಹಳೆಯ Financial Year (FY) ಮತ್ತು Assessment Year (AY)ಪದಗಳ ಬದಲು “Tax Year” ಎಂಬ ಒಂದು ಪದವನ್ನು ಬಳಸುವ ವ್ಯವಸ್ಥೆ ಪರಿಚಯಿಸಲಾಗಿದೆ.
    • ಹೆಚ್ಚಿನ ತೆರಿಗೆ ದರಗಳು ಮತ್ತು ಮೂಲ ನಿಯಮಗಳಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಸರ್ಕಾರ ತಿಳಿಸಿದೆ.
    • ⁠ತೆರಿಗೆ ಸ್ಲ್ಯಾಬ್ (ಹೊಸ ವ್ಯವಸ್ಥೆ ಉದಾಹರಣೆ)
    • ₹0 – ₹4 ಲಕ್ಷ → ತೆರಿಗೆ ಇಲ್ಲ
    • ₹4 – ₹8 ಲಕ್ಷ → 5%
    • ₹8 – ₹12 ಲಕ್ಷ → 10%
    • ₹12 – ₹16 ಲಕ್ಷ → 15%
    • ₹16 – ₹20 ಲಕ್ಷ → 20%
    • ₹20 – ₹24 ಲಕ್ಷ → 25%
    • ₹24 ಲಕ್ಷ ಮೇಲು → 30%
      ಏಪ್ರಿಲ್ 1, 2026ರಿಂದ ಭಾರತದಲ್ಲಿ ಹೊಸ ಆದಾಯ ತೆರಿಗೆ ವ್ಯವಸ್ಥೆ ಜಾರಿಯಾಗಲಿದೆ. ಇದರ ಮುಖ್ಯ ಉದ್ದೇಶ ತೆರಿಗೆ ಕಾನೂನುಗಳನ್ನು ಸರಳಗೊಳಿಸುವುದು ಮತ್ತು ತೆರಿಗೆದಾರರಿಗೆ ಸುಲಭವಾದ ವ್ಯವಸ್ಥೆ ನೀಡುವುದು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಹೋಟೆಲ್ ಉದ್ಯಮ ಉಳಿಸಲು ಜಿಎಸ್‌ಟಿ ಕಡಿತ ಅಗತ್ಯ-ಕರ್ನಾಟಕ ಹೋಟೆಲ್ ಸಂಘದ ಆಗ್ರಹ
    ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
    ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಷೇರು ವ್ಯವಹಾರದ ಲಾಭವೂ ಆದಾಯವೇ: ಜೀವನಾಂಶ ₹50 ಸಾವಿರದಿಂದ ₹1.20 ಲಕ್ಷಕ್ಕೆ ಏರಿಸಿದ ಹೈಕೋರ್ಟ್
    ಬಿಹಾರದಲ್ಲಿ ಭೀಕರ ನೆರೆ: 12 ಜಿಲ್ಲೆಗಳ 22 ಲಕ್ಷ ಜನ ಸಂಕಷ್ಟದಲ್ಲಿ; ಗಂಗಾ ಅಪಾಯದ ಮಟ್ಟ ಮೀರಿ ಹರಿವು
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
    ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
    ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
    ಮಂಗಳೂರಲ್ಲಿ ರಕ್ಷಕರೇ ಭಕ್ಷಕರಾದರೇ? !!! ಮೂವರು ಪೊಲೀಸರ ವಿರುದ್ಧ ಸರಣಿ ಸುಲಿಗೆ ಆರೋಪ!
    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ಫಾರ್ಮ್-7 ವಿವಾದ ಸ್ಫೋಟ: 52 ಮಂದಿಯ ವಿರುದ್ಧ FIR-ಮತದಾರರ ಹೆಸರು ಅಳಿಸುವ ಆರೋಪಕ್ಕೆ ತನಿಖೆ ಆಗ್ರಹ
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
    ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ಸೆ.18ಕ್ಕೆ..!
    ಶಿಕ್ಷಕರು ಹೊಡೆಯುತ್ತಾರೆಂಬ ಭಯಕ್ಕೆ ಮನೆ ಬಿಟ್ಟ 9ನೇ–10ನೇ ತರಗತಿ ವಿದ್ಯಾರ್ಥಿನಿಯರು..!ಎಲ್ಲಿದ್ದರು ಗೊತ್ತಾ..!
    🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಪೆಟ್ರೋಲ್ ಬಂಕ್‌ನಲ್ಲಿ ಅಳತೆ ಮೋಸ? ಗ್ರಾಹಕರೇ ಎಚ್ಚರ!
    ಸಿಎಂ ಡಿಕೆ ಶಿವಕುಮಾರ್ ಕರೆದ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು…
    ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ