📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!

    ಈತನ ವಿರುದ್ಧ ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಒಟ್ಟು 21 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕನಿಷ್ಠ 6 ಕೊಲೆ ಪ್ರಕರಣಗಳು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಮೂರು ರಾಜ್ಯಗಳ ಪೊಲೀಸ್ ಇಲಾಖೆಗೂ ಈತನ ಬಂಧನ ದೊಡ್ಡ ಯಶಸ್ಸಾಗಿದೆ.

    ಈತನಿಗೆ ರಾಜಮ್ಮ ಎಂಬ ಮಹಿಳೆ ಆಶ್ರಯ ನೀಡುವುದು ,ವಾಹನ ವ್ಯವಸ್ಥೆ ಮಾಡುವುದು,ಅಪರಾಧಗಳಿಗೆ ಸಹಕರಿಸುವುದು ಮಾಡುತ್ತಿದ್ದಳು.ಈ ಕಾರಣಗಳಿಂದ ಆಕೆಯನ್ನೂ ಪೊಲೀಸರು ಬಂಧಿಸಿದ್ದಾರೆ.

    ಆಂಧ್ರಪ್ರದೇಶದ ತಿರುಪತಿಯಲ್ಲಿ ಮಹಿಳೆಯರನ್ನು (ವಿಶೇಷವಾಗಿ ಒಬ್ಬರೇ ವಾಸಿಸುತ್ತಿದ್ದವರನ್ನು) ಗುರಿಯಾಗಿಸಿಕೊಂಡಿದ್ದ ಸೀರಿಯಲ್ ಕಿಲ್ಲರ್‌ನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಯನ್ನು ವಿಷ್ಣುನಾಥ್ (ಅಥವಾ ಅಜೀಜ್) ಎಂದು ಗುರುತಿಸಲಾಗಿದೆ. ಆರೋಪಿ ಹಲವು ನಕಲಿ ಹೆಸರಗಳನ್ನು (ಪ್ರಶಾಂತ್, ಅಜಿತ್, ಅಜೀಜ್ ಇತ್ಯಾದಿ) ಬಳಸಿಕೊಂಡು ವರ್ಷಗಳ ಕಾಲ ಪೊಲೀಸರ ಕೈಗೆ ಸಿಕ್ಕದೇ ತಪ್ಪಿಸಿಕೊಂಡಿದ್ದನು. 

    Also Read  ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!

    “Trust and Strike”ಕಾರ್ಯವಿಧಾನ..

    ಒಬ್ಬರೇ ಇರುವ ಮಹಿಳೆಯರ ಜೊತೆ ಸ್ನೇಹ ಬೆಳೆಸಿ ನಂಬಿಕೆ ಗಳಿಸುವುದು.ಸೂಕ್ತ ಸಮಯದಲ್ಲಿ ದಾಳಿ ಮಾಡುವುದು.ನಂತರ ಚಿನ್ನಾಭರಣ ಕದ್ದು ಪರಾರಿಯಾಗುವುದು.

    ತಿರುಪತಿಯಲ್ಲಿ ಹೇಗೆ ಸಿಕ್ಕಿಬಿದ್ದ?

    ಆರೋಪಿ 2024ರಿಂದ ತಿರುಪತಿಯಲ್ಲಿ ನಕಲಿ ಗುರುತಿನೊಂದಿಗೆ ವಾಸಿಸುತ್ತಿದ್ದನು.
    ಒಂದು ಕೊಲೆ-ದೋಚಾಟ ಪ್ರಕರಣದ ತನಿಖೆಯಲ್ಲಿ ಒಂದೇ ರೀತಿಯ ಮಾದರಿ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಶಂಕೆ ವ್ಯಕ್ತಪಡಿಸಿದರು. 

    CCTV, ತಾಂತ್ರಿಕ ಸಾಕ್ಷ್ಯಗಳು ಮತ್ತು ಮಾಹಿತಿದಾರರ ಸಹಾಯದಿಂದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.
    ಬಂಧನದ ವೇಳೆ ಸುಮಾರು ₹20 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. 

    ವಿಶೇಷವಾಗಿ ಒಬ್ಬರೇ ವಾಸಿಸುವವರು ಅಪರಿಚಿತರ ಮೇಲೆ ತಕ್ಷಣ ನಂಬಿಕೆ ಇಡಬಾರದು.

    ವರ್ಷಗಳ ಕಾಲ ಹಲವು ರಾಜ್ಯಗಳಲ್ಲಿ ಅಪರಾಧ ನಡೆಸಿದ ಈ ಸೀರಿಯಲ್ ಕಿಲ್ಲರ್ ಬಂಧನದಿಂದ ಹಲವಾರು ಅನಿರ್ಧಿಷ್ಟ ಪ್ರಕರಣಗಳು ಬಯಲಾಗುವ ಸಾಧ್ಯತೆ ಇದೆ. ಇದು ದಕ್ಷಿಣ ಭಾರತದ ಪೊಲೀಸ್ ಇಲಾಖೆಗೆ ದೊಡ್ಡ ಸಾಧನೆ ಎಂದು ಪರಿಗಣಿಸಲಾಗಿದೆ.

    ##KarnatakaNews##ShockingNews #SerialKiller #WomenSafety #CrimeAlert##TirupatiCase

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
    ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್!
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    19 ವರ್ಷದ ಆಯಾನ್ ಅಹ್ಮದ್ ತನ್ವೀರ್ ಅಹ್ಮದ್ ವಿರುದ್ಧ ಗಂಭೀರ ಸೈಬರ್ ಲೈಂಗಿಕ ಶೋಷಣೆ ..!ಅಮರಾವತಿ ಭೀಕರ ಪ್ರಕರಣ-
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    ಕರ್ನಾಟಕದ 177 ತಾಲೂಕು ಬರಪೀಡಿತ… ಪರಿಹಾರ ಕೇಳಲು ಹೊರಟ ಸರ್ಕಾರಕ್ಕೆ BJP–JDS ಸಾಥ್ ಇಲ್ಲ!ಸರ್ವಪಕ್ಷ ನಿಯೋಗಕ್ಕೆ ಗೈರು!
    ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
    ಸಾಧನೆ ಇಲ್ಲದೆ ಸತ್ತರೆ ಸಾವಿಗೂ ಅಪಮಾನ!
    ವಯನಾಡಿನ ಮೇಪ್ಪಾಡಿ ವಲಯದಲ್ಲಿ ಮರುಕಳಿಸಿದ 2024ರ ಭೂಕುಸಿತದ ಕರಾಳತೆ
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    “ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು